Sunday, 6th October 2024

ಧರ್ಮಸ್ಥಳಕ್ಕೆ ಭೇಟಿ ನೀಡಿದ ನಿರ್ದೇಶಕ ರಿಷಬ್ ಶೆಟ್ಟಿ ಕುಟುಂಬ

ಮಂಗಳೂರು: ಸ್ಯಾಂಡಲ್‌ವುಡ್‌ ನಟ ಹಾಗೂ ನಿರ್ದೇಶಕ ರಿಷಬ್ ಶೆಟ್ಟಿ ಶ್ರೀಕ್ಷೇತ್ರ ಧರ್ಮಸ್ಥಳಕ್ಕೆ ಭೇಟಿ ನೀಡಿದ್ದಾರೆ. ಪತ್ನಿ ಪ್ರಗತಿ ಶೆಟ್ಟಿ ಜೊತೆ ಧರ್ಮಸ್ಥಳಕ್ಕೆ ಆಗಮಿಸಿದ ರಿಷಬ್ ಶೆಟ್ಟಿ ಮಂಜುನಾಥ ಸ್ವಾಮಿ ದರ್ಶನ ಪಡೆದು ವಿಶೇಷ ಪೂಜೆ ಸಲ್ಲಿಸಿದ್ದಾರೆ. ಈ ವೇಳೆ ರಿಷಬ್ ಶೆಟ್ಟಿ ಹಾಗೂ ಪತ್ನಿ ಪ್ರಗತಿ ಶೆಟ್ಟಿ ಜೊತೆಗೆ ನಟ ಪ್ರಮೋದ್ ಶೆಟ್ಟಿ ಕೂಡ ಧರ್ಮಸ್ಥಳಕ್ಕೆ ಭೇಟಿ ನೀಡಿ ದೇವರ ದರ್ಶನ ಪಡೆದಿದ್ದಾರೆ. ಮಂಜುನಾಥ ಸ್ವಾಮಿ ದರ್ಶನ ಪಡೆದು ಪೂಜೆ ಸಲ್ಲಿಸಿದ ಬಳಿಕ ರಿಷಬ್ ಶೆಟ್ಟಿ ದಂಪತಿ […]

ಮುಂದೆ ಓದಿ

ಡಾ.ವೀರೇಂದ್ರ ಹೆಗ್ಡೆಯವರಿಂದ ಪ್ರಮಾಣವಚನ ಸ್ವೀಕಾರ ಇಂದು

ನವದೆಹಲಿ: ದಕ್ಷಿಣ ಕನ್ನಡ ಜಿಲ್ಲೆಯ ಧರ್ಮಸ್ಥಳದ ಧರ್ಮಾಧಿಕಾರಿ ಡಾ.ವೀರೇಂದ್ರ ಹೆಗ್ಡೆ ಅವರು ಗುರುವಾರ ರಾಜ್ಯಸಭಾ ಸದಸ್ಯರಾಗಿ ಪ್ರಮಾಣವಚನ ಸ್ವೀಕರಿಸುವ ಸಾಧ್ಯತೆಯಿದೆ. ಜನಪ್ರಿಯ ಸಂಗೀತ ಸಂಯೋಜಕ ಇಳಯರಾಜಾ ಮತ್ತು ಮಾಜಿ...

ಮುಂದೆ ಓದಿ

ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಸಚಿವ ಆರ್.ಅಶೋಕ್ ಭೇಟಿ

ಬೆಳ್ತಂಗಡಿ: ರಾಜ್ಯ ಕಂದಾಯ ಸಚಿವ ಆರ್.ಅಶೋಕ್ ಅವರು ಶುಕ್ರವಾರ ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಭೇಟಿ ನೀಡಿ, ಮಂಜುನಾಥ ಸ್ವಾಮಿ ದರ್ಶನ ಪಡೆದರು. ಬಳಿಕ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹಗ್ಗಡೆ...

ಮುಂದೆ ಓದಿ

ಇಂದಿನಿಂದ ಧರ್ಮಸ್ಥಳ ಮಂಜುನಾಥ ಸ್ವಾಮಿಯ ಲಕ್ಷದೀಪೋತ್ಸವ ಕಾರ್ಯಕ್ರಮ

ಧರ್ಮಸ್ಥಳ: ನಾಡಿನ ಪ್ರಸಿದ್ಧ ಧಾರ್ಮಿಕ ಕ್ಷೇತ್ರ ಧರ್ಮಸ್ಥಳದಲ್ಲಿ ಕಾರ್ತಿಕ ಮಾಸದಲ್ಲಿ ನಡೆಯುವ ಮಂಜುನಾಥ ಸ್ವಾಮಿಯ ಲಕ್ಷದೀಪೋತ್ಸವ ಕಾರ್ಯಕ್ರಮವು ಇಂದಿನಿಂದ ಆರಂಭಗೊಳ್ಳಲಿದೆ. ಗುರುವಾರದಿಂದ ಡಿಸೆಂಬರ್ 14ರ ವರೆಗೆ ಲಕ್ಷದೀಪೋತ್ಸವ...

ಮುಂದೆ ಓದಿ