Thursday, 19th September 2024

ಕುಟುಂಬ ಸಮೇತ ಕಾಂತಾರ ಸಿನಿಮಾ ವೀಕ್ಷಿಸಿದ ಡಾ.ಡಿ.ವೀರೇಂದ್ರ ಹೆಗ್ಗಡೆ

ಮಂಗಳೂರು: ಧರ್ಮಸ್ಥಳ ‌ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಯವರು ಮಂಗಳೂರಿನಲ್ಲಿ ಕುಟುಂಬ ಸಮೇತರಾಗಿ ಕಾಂತಾರ ಸಿನಿಮಾವನ್ನು ವೀಕ್ಷಿಸಿದರು. ಚಿತ್ರ ವಿಭಿನ್ನವಾಗಿ ಮೂಡಿ‌ ಬಂದಿದೆ ಎಂದು ಹರ್ಷ ವ್ಯಕ್ತಪಡಿಸಿ ದರು. ಶುಕ್ರವಾರ ರಾತ್ರಿ ಮಂಗಳೂರಿನ ಭಾರತ್ ಸಿನಿಮಾದಲ್ಲಿ ಧರ್ಮಸ್ಥಳದ ಧರ್ಮಾಧಿಕಾರಿ ಹಾಗೂ ರಾಜ್ಯ ಸಭಾ ಸದಸ್ಯ ಡಾ.ಡಿ.ವೀರೇಂದ್ರ ಹೆಗ್ಗಡೆ ಕುಟುಂಬ ಸಮೇತರಾಗಿ ಕಾಂತಾರ ಸಿನಿಮಾ ವೀಕ್ಷಿಸಿದರು. ಸಿನಿಮಾ‌ ವೀಕ್ಷಣೆ ಬಳಿಕ ರಾಜ್ಯ ಸಭಾ ಸದಸ್ಯ ಡಾ.ಡಿ.ವೀರೇಂದ್ರ ಹೆಗ್ಗಡೆ ಅವರು ಚಿತ್ರ ಹಾಗೂ ಚಿತ್ರ ತಂಡವನ್ನು ಹಾಡಿ‌ ಹೊಗಳಿದ್ದು ಎಲ್ಲರಿಗೂ‌ ಅಭಿನಂದನೆ […]

ಮುಂದೆ ಓದಿ