Wednesday, 24th April 2024

ಧಾರವಾಡ ಲೋಕಸಭಾ ಕ್ಷೇತ್ರ: ದಿಂಗಾಲೇಶ್ವರ ಸ್ವಾಮೀಜಿ ಸ್ಪರ್ಧೆ ಖಚಿತ..!

ಧಾರವಾಡ: ಧಾರವಾಡ ಲೋಕಸಭಾ ಕ್ಷೇತ್ರದಿಂದ ಶಿರಹಟ್ಟಿ ಮಠದ ಫಕ್ಕೀರ ದಿಂಗಾಲೇಶ್ವರ ಸ್ವಾಮೀಜಿ ಸ್ಪರ್ಧಿಸಲು ನಿರ್ಧರಿಸಿ ದ್ದಾರೆ. ಇದರಿಂದ ಧಾರವಾಡ ಲೋಕಸಭಾ ಕ್ಷೇತ್ರದಲ್ಲಿ ಬ್ರಾಹ್ಮಣ vs ಲಿಂಗಾಯತ ಸ್ಪರ್ಧೆ ಏರ್ಪಟ್ಟಿದೆ. ಧಾರವಾಡ ಲೋಕಸಭಾ ಕ್ಷೇತ್ರ ದಲ್ಲಿ 6.5 ರಿಂದ 7 ಲಕ್ಷ ಲಿಂಗಾಯತರು ಇದ್ದಾರೆ. ಧಾರವಾಡ ಲೋಕಸಭಾ ಕ್ಷೇತ್ರ ದಿನದಿಂದ ದಿನಕ್ಕೆ ರಂಗೇರುತ್ತಿದೆ. ಧಾರವಾಡ ಲೋಕಸಭಾ ಕ್ಷೇತ್ರದಿಂದ ಈ ಬಾರಿಯೂ ಬಿಜೆಪಿ ಅಭ್ಯರ್ಥಿಯಾಗಿ ಕೇಂದ್ರ ಸಚಿವ ಪ್ರಹ್ಲಾದ್​ ಜೋಶಿ ಅವರೇ ಸ್ಪರ್ಧಿಸುವ ಮೂಲಕ ಐದನೇ ಬಾರಿಗೆ ಕಣಕ್ಕಿಳಿದಿದ್ದಾರೆ. ಇವರ ಪ್ರತಿ ಸ್ಪರ್ಧಿಯಾಗಿ […]

ಮುಂದೆ ಓದಿ

ಸಾರ್ವಜನಿಕರ ಕೈಗೆ ಸಿಕ್ಕಿಬಿದ್ದ ಬುರ್ಖಾ ವೇಷದಲ್ಲಿದ್ದ ಪುರುಷ…!

ಧಾರವಾಡ: ಕುಂದಗೋಳ ತಾಲೂಕಿನ ಸಂಶಿ ಬಸ್ ನಿಲ್ದಾಣದಲ್ಲಿ ಬುರ್ಖಾ ವೇಷ ಹಾಕಿಕೊಂಡ ಪುರುಷನೋರ್ವ ಸಾರ್ವಜನಿಕರ ಕೈಗೆ ಸಿಕ್ಕಿಬಿದ್ದಿದ್ದಾನೆ. ಸಂಶಿ ಸಾರ್ವಜನಿಕ ಬಸ್ ನಿಲ್ದಾಣದಲ್ಲಿ ಕುಳಿತಿದ್ದ ಬಸ್‌ ಪ್ರಯಾಣಿಕರು...

ಮುಂದೆ ಓದಿ

ದೋಷ ಪೂರಿತ ಟ್ಯಾಬ್ ಪೆನ್ ಸರಬರಾಜು: ಅಮೆಜಾನ್’ಗೆ ದಂಡ

ಧಾರವಾಡ : ವಿದ್ಯಾರ್ಥಿನಿಗೆ ದೋಷ ಪೂರಿತ ಟ್ಯಾಬ್ ಪೆನ್ ಸರಬರಾಜು ಮಾಡಿದ ಅಮೆಜಾನ್ ಕಂಪನಿಗೆ ರೂ.50,000 ಪರಿಹಾರ ಮತ್ತು ರೂ.10,000 ಪ್ರಕರಣದ ಖರ್ಚು ವೆಚ್ಚ ಕೊಡುವಂತೆ ಧಾರವಾಡ...

ಮುಂದೆ ಓದಿ

ಲೋಕಸಭೆ ಚುನಾವಣೆಗೆ ಜಗದೀಶ್ ಶೆಟ್ಟರ್ ತಯಾರಿ…?

ಹುಬ್ಬಳ್ಳಿ: ಕಾಂಗ್ರೆಸ್‌ ಹೈ ಕಮಾಂಡ್‌ ನಿರ್ಧಾರದಂತೆ ಜಗದೀಶ್ ಶೆಟ್ಟರ್ ಲೋಕಸಭೆ ಚುನಾವಣೆಗೆ ತಯಾರಿ ನಡೆಸಿದ್ದಾರೆಂಬ ವರದಿಯಾಗಿದೆ. ವಿಧಾನಸಭೆ ಫಲಿತಾಂಶದ ನಂತರ ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್‌ಗೆ ಕಾಂಗ್ರೆಸ್...

ಮುಂದೆ ಓದಿ

ಮೌಲ್ಯಮಾಪಕರ ನಿರ್ಲಕ್ಷ್ಯ: 37 ಅಂಕ ಪಡೆದಿದ್ದ ವಿದ್ಯಾರ್ಥಿನಿಗೆ 97 ಅಂಕ ..!

ಧಾರವಾಡ: ದ್ವಿತೀಯ ಪಿಯುಸಿ ಪರೀಕ್ಷೆ ಫಲಿತಾಂಶ ಪ್ರಕಟವಾದಾಗ 37 ಅಂಕ ಪಡೆದಿದ್ದ ವಿದ್ಯಾರ್ಥಿನಿ ಈಗ 97 ಅಂಕ ಗಳಿಸಿದ್ದಾಳೆ. ಇದರಿಂದಾಗಿ ಉತ್ತರ ಪತ್ರಿಕೆ ಮೌಲ್ಯಮಾಪಕರ ನಿರ್ಲಕ್ಷ್ಯ ಮತ್ತೊಮ್ಮೆ ಬಯಲಾದಂತಾಗಿದೆ....

ಮುಂದೆ ಓದಿ

ಶಿಕ್ಷಕ ಹೃದಯಾಘಾತದಿಂದ ನಿಧನ

ಧಾರವಾಡ : ಚುನಾವಣೆ ಹಿನ್ನೆಲೆ ಮತಗಟ್ಟೆ ಅಧಿಕಾರಿಗಳ ತರಬೇತಿ ಮುಗಿಸಿ ಮನೆಗೆ ತೆರಳ್ತಿದ್ದಾಗ ಹೃದಯಾಘಾತಗೊಂಡು ಶಿಕ್ಷಕ ಸಾವನ್ನಪ್ಪಿದ ಘಟನೆ ಬೆಳಕಿಗೆ ಬಂದಿದೆ. ಮತಗಟ್ಟೆ ಅಧಿಕಾರಿಗಳ ತರಬೇತಿ ಪಡೆಯುತ್ತಿದ್ದ...

ಮುಂದೆ ಓದಿ

ನಕಲಿ ಅಂಕಪಟ್ಟಿ ಮೂಲಕ ಪ್ರಾಂಶುಪಾಲ ಹುದ್ದೆಗೇರಿದ ವಾರ್ಡನ್..!

ಧಾರವಾಡ: ಧಾರವಾಡದ ಮುತ್ತಣ್ಣ ಸ್ಮಾರಕ ಪೊಲೀಸ್ ವಸತಿ ಶಾಲೆಯಲ್ಲಿ ಪ್ರಾಂಶುಪಾಲರಾಗಿ ಸೇವೆ ಸಲ್ಲಿಸು ತ್ತಿರುವ ಡಾ.ಯಲ್ಲಪ್ಪಗೌಡ ಪಿ.ಕಲ್ಲನಗೌಡರ್ ಎಂಬವರು ನಕಲಿ ಅಂಕಪಟ್ಟಿ ಮೂಲಕ ಈ ಹುದ್ದೆಗೇರಿದ್ದಾರೆ ಎಂದು ಆರೋಪಿಸಲಾಗಿದೆ....

ಮುಂದೆ ಓದಿ

ರಾಷ್ಟ್ರಪತಿ ದ್ರೌಪದಿ ಕರ್ನಾಟಕ ಭೇಟಿ: ನಾಳೆ ಐಐಐಟಿಯ ನೂತನ ಕಟ್ಟಡ ಉದ್ಘಾಟನೆ

ಧಾರವಾಡ: ರಾಷ್ಟ್ರಪತಿ ದ್ರೌಪದಿ ಮುರ್ಮು ಕರ್ನಾಟಕ ಪ್ರವಾಸ ಕೈಗೊಂಡಿದ್ದು ಸೆ.26ರ ಸೋಮವಾರ ಮೈಸೂರು ಮತ್ತು ಧಾರವಾಡಕ್ಕೆ ಭೇಟಿ ನೀಡಲಿದ್ದಾರೆ. ರಾಷ್ಟ್ರಪತಿಗಳಾಗಿ ಆಯ್ಕೆಯಾದ ಬಳಿಕ ಮೊದಲ ಬಾರಿಗೆ ಅವರು...

ಮುಂದೆ ಓದಿ

ಕನ್ನಡದಲ್ಲಿ ಬರೆದ ಚೆಕ್ ಅಮಾನ್ಯ: ಬ್ಯಾಂಕಿಗೆ 85,177 ರೂಪಾಯಿ ದಂಡ

ಧಾರವಾಡ: ಕನ್ನಡದಲ್ಲಿ ಬರೆದ ಚೆಕ್ ಅನ್ನು ಅಮಾನ್ಯ ಮಾಡಿದ ಹಳಿಯಾಳದ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ಶಾಖೆಗೆ ಧಾರವಾಡ ಜಿಲ್ಲಾ ಗ್ರಾಹಕರ ವ್ಯಾಜ್ಯಗಳ ಪರಿಹಾರ ಆಯೋಗವು 85,177...

ಮುಂದೆ ಓದಿ

ಕೃಷಿ ಮೇಳ ಮುಂದೂಡಿಕೆ

ಧಾರವಾಡ: ಕೃಷಿ ವಿಶ್ವವಿದ್ಯಾಲಯವು ಇದೇ ಮೇ 27ರಿಂದ 29ರವರೆಗೆ ನಡೆಯಬೇಕಿದ್ದ ಕೃಷಿ ಮೇಳವನ್ನು ಮುಂದೂಡಿಕೆ ಮಾಡಿರುವುದಾಗಿ ತಿಳಿಸಿದೆ. ಈ ಕುರಿತು ಮಾಧ್ಯಮ ಪ್ರಕಟಣೆ ಹೊರಡಿಸಿರುವ ವಿಶ್ವವಿದ್ಯಾಲಯವು, ಇದೇ...

ಮುಂದೆ ಓದಿ

error: Content is protected !!