Wednesday, 8th February 2023

ಧಾರವಾಡ ಎಕ್ಸ್‌ಪ್ರೆಸ್‌ ರೈಲಿನಲ್ಲಿ ಬೆಂಕಿ ಅವಘಡ: ಪ್ರಾಣಾಪಾಯವಿಲ್ಲ

ಮಂಡ್ಯ: ಧಾರವಾಡ ಎಕ್ಸ್‌ಪ್ರೆಸ್‌ ರೈಲಿನಲ್ಲಿ ಮಧ್ಯರಾತ್ರಿ ಬೆಂಕಿ ಅವಘಡ ಸಂಭವಿಸಿದ್ದು, ಕೂದಲೆಳೆ ಅಂತರದಲ್ಲಿ ಭಾರಿ ಅನಾಹುತ ತಪ್ಪಿದೆ. ರೈಲು ಮೈಸೂರಿನಿಂದ ಧಾರವಾಡಕ್ಕೆ ತೆರಳುತ್ತಿತ್ತು. ಮಂಡ್ಯ ಜಿಲ್ಲೆಯ ಕೆ.ಆರ್.ಪೇಟೆ ತಾಲೂಕಿನ ಮಂದಗೆರೆ ಬಳಿ ರೈಲಿನಲ್ಲಿ ಬೆಂಕಿ ಕಾಣಿಸಿಕೊಂಡಿದೆ. ರಾತ್ರಿ 12 ಗಂಟೆ ಸಮಯದಲ್ಲಿ ಘಟನೆ ಸಂಭವಿಸಿದೆ. ಮಂದಗೆರೆ ಬಳಿ ಬೆಂಕಿ ಕಾಣಿಸಿಕೊಂಡಿದೆ. ತಕ್ಷಣವೇ ಚಾಲಕ ರೈಲನ್ನು ನಿಲ್ಲಿಸಿದ್ದರಿಂದ ಅನಾಹುತ ತಪ್ಪಿದೆ. ಕೂಡಲೇ ಬೋಗಿ ಯಿಂದ ಪ್ರಯಾಣಿಕರು ಕೆಳಗಿಳಿದ ಹಿನ್ನೆಲೆಯಲ್ಲಿ ಎಲ್ಲರೂ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ರೈಲಿನಿಂದ ಕೆಳಗೆ ಇಳಿಯುವಾಗ ತಳ್ಳಾಟ […]

ಮುಂದೆ ಓದಿ

error: Content is protected !!