ಧಾರವಾಡ: ಧಾರವಾಡ ಕೃಷಿ ವಿವಿಯ ಮಾಜಿ ಕುಲಪತಿ ಎಸ್.ಎ.ಪಾಟೀಲ್ ನಿಧನರಾಗಿದ್ದು, ಸಿಎಂ ಸಿದ್ದರಾಮಯ್ಯ ಸಂತಾಪ ಸೂಚಿಸಿದ್ದಾರೆ. ಕೃಷಿ ವಿಜ್ಞಾನಿ, ಧಾರವಾಡ ಕೃಷಿ ವಿಶ್ವವಿದ್ಯಾಲಯದ ಮಾಜಿ ಕುಲಪತಿಗಳಾದ ಡಾ|| ಎಸ್.ಎ.ಪಾಟೀಲ್ ಅವರ ನಿಧನದ ಸುದ್ದಿ ತಿಳಿದು ಬೇಸರವಾಯಿತು. ಕುಲಪತಿಗಳಾಗಿ ಧಾರವಾಡ ಕೃಷಿ ವಿಶ್ವವಿದ್ಯಾಲಯವನ್ನು ದೇಶದಲ್ಲೇ ಅತ್ಯುನ್ನತ ಶಿಕ್ಷಣ ಕೇಂದ್ರವಾಗಿ ಕಟ್ಟಿಬೆಳೆಸಿದ ಪಾಟೀಲರು ಹೈಬ್ರಿಡ್ ಹತ್ತಿ ತಳಿ ಸಂಶೋಧನೆ, ಗುಣಮಟ್ಟದ ಬೀಜ ವಿತರಣೆಗಾಗಿ “ಬೀಜ ಗ್ರಾಮ ಯೋಜನೆ” ಆರಂಭಿಸಿ ದೇಶದ ರೈತರ ಪಾಲಿಗೆ ಅತ್ಯಂತ ಪ್ರೀತಿಪಾತ್ರ ವಿಜ್ಞಾನಿಯಾಗಿ ದ್ದರು. ಪಾಟೀಲರ […]