Tuesday, 9th August 2022

ಧಾರವಾಡ ಪ್ರತ್ಯೇಕ ಪಾಲಿಕೆಗೆ ಪ್ರತಿಭಟನೆ

ಹುಬ್ಬಳ್ಳಿ: ಧಾರವಾಡಕ್ಕೆ ಪ್ರತ್ಯೇಕ ಮಹಾನಗರ ಪಾಲಿಕೆ ಬೇಕು ಎಂದು ಗುರುವಾರ ಧಾರವಾಡ-ಹುಬ್ಬಳ್ಳಿ ಮಹಾನಗರ ಸಮಗ್ರ ಅಭಿವೃದ್ಧಿ ಸಂಘ, ಉತ್ತರ ಕನರ್ಾಟಕ ಸಮಗ್ರ ಅಭಿವೃದ್ಧಿ ಸಂಘ ಹಾಗೂ ಧಾರವಾಡಕ್ಕೆ ಪ್ರತ್ಯೇಕ ಮಹಾನಗರ ಪಾಲಿಕೆಗಾಗಿ ಹೋರಾಟ ವೇದಿಕೆ ಕಾರ್ಯಕರ್ತರು ಪಾಲಿಕೆ ಎದುರು ಪ್ರತಿಭಟನೆ ನಡೆಸಿದರು. ಸಾಮಾನ್ಯ ಸಭೆಯಲ್ಲಿ ಪಾಲಿಕೆ ಈ ಕುರಿತು ಸ್ಪಷ್ಟ ನಿಲುವು ತಳೆಯಬೇಕು. ಜನಸಂಖ್ಯೆ ಆಧಾರದ ಮೇಲೆ ಪಾಲಿಕೆ ಮಾನ್ಯತೆ ನೀಡಬೇಕು. ಧಾರವಾಡ ಜಿಲ್ಲಾ ಕೇಂದ್ರ ಕೂಡ ಹೌದು. ನಗರವೂ 60 ವರ್ಷದಲ್ಲಿ ಸಾಕಷ್ಟು ಅಭಿವೃದ್ಧಿ ಕಂಡಿದೆ. […]

ಮುಂದೆ ಓದಿ

ತ್ರಿವಳಿ ಕೊಲೆ ಪ್ರಕರಣದ ಆರೋಪಿ ಪ್ರವೀಣ್ ಭಟ್ ನಿರ್ದೋಷಿ: ಧಾರವಾಡ ಪೀಠ 

ಬೆಳಗಾವಿ: ತಾಯಿ, ಇಬ್ಬರು ಮಕ್ಕಳ ಕಗ್ಗೊಲೆ ‌ಪ್ರಕರಣದ ಆರೋಪಿ ‌ಪ್ರವೀಣ್ ಭಟ್ ನಿರ್ದೋಷಿ ಎಂದು ಧಾರವಾಡ ಹೈಕೋರ್ಟ್ ಪೀಠ ಆದೇಶ ಹೊರಡಿಸಿದೆ. ಬೆಳಗಾವಿ ಎರಡನೇ ಜಿಲ್ಲಾ ಮತ್ತು...

ಮುಂದೆ ಓದಿ

ನಿಯಂತ್ರಣ ತಪ್ಪಿ ಉರುಳಿದ ಟಂಟಂ ವಾಹನ: 15 ವಿದ್ಯಾರ್ಥಿಗಳಿಗೆ ಗಾಯ

ಹುಬ್ಬಳ್ಳಿ: ಹುಬ್ಬಳ್ಳಿಯ ಮಣಕವಾಡದ ಬಳಿ ಟಂಟಂ ವಾಹನದಲ್ಲಿ ಶಾಲೆಗೆ ತೆರಳುತ್ತಿದ್ದ ಸಂದರ್ಭ ಚಾಲಕನ ನಿಯಂತ್ರಣ ತಪ್ಪಿ ಉರುಳಿ ಬಿದ್ದಿದೆ. ಪರಿಣಾಮ 15ಕ್ಕೂ ಹೆಚ್ಚು ವಿದ್ಯಾರ್ಥಿಗಳು ಗಾಯಗೊಂಡಿದ್ದಾರೆ. ಹುಬ್ಬಳ್ಳಿಯ...

ಮುಂದೆ ಓದಿ

ಭೀಕರ ಅಪಘಾತದಲ್ಲಿ ಎಂಟು ಸಾವು

ಧಾರವಾಡ: ತಾಲೂಕಿನಲ್ಲಿ ಶನಿವಾರ ಬಾಡ ಕ್ರಾಸ್ ಬಳಿ ಬೆಳಗ್ಗೆ ಸಂಭವಿಸಿದ ಭೀಕರ ಅಪಘಾತದಲ್ಲಿ ಮೃತರ ಸಂಖ್ಯೆ 8ಕ್ಕೇರಿದೆ. ಮದುವೆ ಸಂಭ್ರಮದಲ್ಲಿದ್ದ ಮನೆಯಲ್ಲಿ ಸೂತಕ ಆವರಿಸಿದ್ದು, ಮೃತರ ಕುಟುಂಬಸ್ಥರ ಗೋಳಾಟ...

ಮುಂದೆ ಓದಿ

ಹಿರಿಯ ರಂಗ ಕಲಾವಿದೆ ಲಕ್ಷ್ಮೀಬಾಯಿ ಏಣಗಿ ನಿಧನ

ಧಾರವಾಡ: ಹಿರಿಯ ರಂಗ ಕಲಾವಿದೆ ಲಕ್ಷ್ಮೀಬಾಯಿ ಏಣಗಿ(95) ಅವರು ಧಾರವಾಡದ ರಜತಗಿರಿ ನಿವಾಸದಲ್ಲಿ ಬುಧವಾರ ನಿಧನರಾದರು. ರಂಗಕರ್ಮಿ ನಾಡೋಜ ಏಣಗಿ ಬಾಳಪ್ಪ ಅವರ ಪತ್ನಿ ಲಕ್ಷ್ಮೀಬಾಯಿ ಅವರು...

ಮುಂದೆ ಓದಿ

ಕರೋನಾ ವೈರಸ್ ಹೊಸ ತಳಿ: ವೈದ್ಯಕೀಯ ಕಾಲೇಜಿನಲ್ಲಿ ಮತ್ತೆ 77 ಹೊಸ ಪ್ರಕರಣ ಪತ್ತೆ

ಧಾರವಾಡ: ದಕ್ಷಿಣ ಆಫ್ರಿಕಾ ಸೇರಿದಂತೆ ಕೆಲವು ರಾಷ್ಟ್ರಗಳಲ್ಲಿ ಕರೋನಾ ವೈರಸ್ ಹೊಸ ತಳಿ ಪತ್ತೆಯಾಗಿದ್ದು, ಇದೀಗ ಹೊಸದಾಗಿ ಒಮಿಕ್ರೋನ್ ತಳಿ ವೇಗವಾಗಿ ಹರಡುತ್ತಿದೆ. ಧಾರವಾಡದ ಶ್ರೀ ಧರ್ಮಸ್ಥಳ...

ಮುಂದೆ ಓದಿ

ಕಾರು-ಲಾರಿ ಮುಖಾಮುಖಿ ಡಿಕ್ಕಿ: ಇಬ್ಬರ ಸಾವು

ಧಾರವಾಡ: ಹುಬ್ಬಳ್ಳಿ ತಾಲೂಕಿನ ತಾರಿಹಾಳ ಸಮೀಪದ ನಡೆದ ಭೀಕರ ಅಪಘಾತದಲ್ಲಿ ಇಬ್ಬರು ಮೃತಪಟ್ಟಿದ್ದಾರೆ. ಕಾರು ಮತ್ತು ಲಾರಿ ಮುಖಾಮುಖಿ ಡಿಕ್ಕಿಯಾಗಿ ಅಪಘಾತ ಸಂಭವಿಸಿ, ಕಾರ್ ನಲ್ಲಿದ್ದ ಆನಂದ(47)...

ಮುಂದೆ ಓದಿ

ಎರಡು ದಿನಗಳಲ್ಲಿ 80 ಕೋವಿಡ್ ಪ್ರಕರಣ: ಸೀಲ್‌ ಡೌನ್‌ ಆಯ್ತು ಈ ಕಾಲೋನಿ

ಧಾರವಾಡ: ಲಕಮನಹಳ್ಳಿ ಗ್ರಾಮ ವ್ಯಾಪ್ತಿಯ ಕಲಘಟಗಿ ರಸ್ತೆಯಲ್ಲಿರುವ ಸಿದ್ದೇಶ್ವರ ನಗರದಲ್ಲಿ ಕಳೆದ‌ ಎರಡು ದಿನಗಳಲ್ಲಿ 80 ಕ್ಕೂ ಹೆಚ್ಚು ಕೋವಿಡ್ ಪಾಸಿಟಿವ್ ಪ್ರಕರಣಗಳು ವರದಿಯಾಗಿದ್ದು, ಇಲ್ಲಿಗೆ ಸಂಪರ್ಕ...

ಮುಂದೆ ಓದಿ

ಮುಷ್ಕರದ ಬಿಸಿ: ಕರ್ನಾಟಕ ವಿವಿ ಪರೀಕ್ಷೆ ಮುಂದೂಡಿಕೆ

ಧಾರವಾಡ: ಸಾರಿಗೆ ನೌಕರರ ಅನಿರ್ಧಿಷ್ಟಾವಧಿ ಮುಷ್ಕರ ಮುಂದುವರೆದ ಹಿನ್ನೆಲೆಯಲ್ಲಿ ಕರ್ನಾಟಕ ವಿಶ್ವವಿದ್ಯಾಲಯ ಪರೀಕ್ಷೆಗಳನ್ನು ಮುಂದೂಡಲಾಗಿದೆ. ಇದೇ ಏ.15ರಿಂದ ಆರಂಭವಾಗಬೇಕಿದ್ದ ಪರೀಕ್ಷೆಗಳನ್ನು ಮುಂದೂಡಲಾಗಿದ್ದು, ಮುಂದಿನ ದಿನಾಂಕವನ್ನು ಪರಿಸ್ಥಿತಿ ನೋಡಿ ಕೊಂಡು...

ಮುಂದೆ ಓದಿ

ಜಿಲ್ಲೆಯ 211740 ಮಕ್ಕಳಿಗೆ ಲಸಿಕೆ ನೀಡುವ ಗುರಿ: ಜಿಲ್ಲಾಧಿಕಾರಿ ನಿತೇಶ ಪಾಟೀಲ

ರಾಷ್ಟ್ರೀಯ ಪಲ್ಸ್ ಪೊಲೀಯೊ ಲಸಿಕಾ ಕಾರ್ಯಕ್ರಮಕ್ಕೆ ಚಾಲನೆ ಧಾರವಾಡ: ಜಿಲ್ಲೆಯಲ್ಲಿ ರಾಷ್ಟ್ರೀಯ ಪಲ್ಸ್ ಪೋಲಿಯೋ ಕಾರ್ಯಕ್ರಮಕ್ಕೆ ಜಿಲ್ಲಾಧಿಕಾರಿ ನಿತೇಶ ಪಾಟೀಲ ಹಾಗೂ ಜಿ.ಪಂ ಮುಖ್ಯಕಾರ್ಯನಿರ್ವಾಹಕ ಅಧಿಕಾರಿ ಡಾ....

ಮುಂದೆ ಓದಿ