Sunday, 8th September 2024

ವಿಂಡೀಸ್ ಪ್ರವಾಸಕ್ಕೆ ಟೀಂ ಇಂಡಿಯಾ ಪ್ರಕಟ, ರಹಾನೆಗೆ ಬಡ್ತಿ

ನವದೆಹಲಿ: ವಿಂಡೀಸ್ ವಿರುದ್ಧದ ಏಕದಿನ ಹಾಗೂ ಟೆಸ್ಟ್ ಸರಣಿಗೆ ಟೀಂ ಇಂಡಿಯಾವನ್ನ ಪ್ರಕಟಿಸಲಾಗಿದೆ. ಟೆಸ್ಟ್ ಮತ್ತು ಏಕದಿನ ಸರಣಿಯಲ್ಲಿ ರೋಹಿತ್ ಶರ್ಮಾ ನಾಯಕತ್ವ ವಹಿಸಲಿದ್ದಾರೆ. ಅಜಿಂಕ್ಯ ರಹಾನೆಗೆ ಬಡ್ತಿ ನೀಡಲಾಗಿದ್ದು, ಟೆಸ್ಟ್ ಸರಣಿಗೆ ಉಪನಾಯಕನ ಜವಾಬ್ದಾರಿ ಪಡೆದುಕೊಂಡಿದ್ದಾರೆ. ಟೆಸ್ಟ್ ತಂಡ: ರೋಹಿತ್ ಶರ್ಮಾ (ನಾಯಕ), ಶುಭಮನ್ ಗಿಲ್, ರಿತುರಾಜ್ ಗಾಯಕ್ವಾಡ್, ವಿರಾಟ್ ಕೊಹ್ಲಿ, ಯಶಸ್ವಿ ಜೈಸ್ವಾಲ್, ಅಜಿಂಕ್ಯ ರಹಾನೆ (ಉಪನಾಯಕ), ಕೆಎಸ್ ಭರತ್ (ವಿಕೆಟ್ ಕೀಪರ್), ಇಶಾನ್ ಕಿಶನ್ (ವಿಕೆಟ್ ಕೀಪರ್), ಆರ್.ಕೆ. ಅಶ್ವಿನ್, ಆರ್ ಜಡೇಜಾ, ಶಾರ್ದೂಲ್ […]

ಮುಂದೆ ಓದಿ

error: Content is protected !!