Sunday, 8th September 2024

3-1 ಅಂತರದಲ್ಲಿ ಟೆಸ್ಟ್ ಸರಣಿ ಗೆದ್ದ ರೋಹಿತ್ ಪಡೆ

ರಾಂಚಿ: ಇಂಗ್ಲೆಂಡ್ ವಿರುದ್ಧದ 5 ಪಂದ್ಯಗಳ ಟೆಸ್ಟ್ ಸರಣಿಯ ನಾಲ್ಕನೇ ಪಂದ್ಯದಲ್ಲಿ ಭಾರತ 5 ವಿಕೆಟ್‌ಗಳ ಗೆಲುವು ಸಾಧಿಸಿದೆ. ಇನ್ನೂ ಒಂದು ಪಂದ್ಯ ಬಾಕಿ ಇರುವಂತೆಯೇ ಭಾರತ 3-1 ಅಂತರದಲ್ಲಿ ಸರಣಿಯನ್ನು ಗೆದ್ದಿದೆ. ರಾಂಚಿಯಲ್ಲಿ ನಡೆದ ಟೆಸ್ಟ್ ಪಂದ್ಯ ನಾಲ್ಕನೇ ದಿನ ಮುಕ್ತಾಯವಾಗಿದೆ. ಇಂಗ್ಲೆಂಡ್ ನೀಡಿದ 192 ರನ್‌ಗಳ ಗುರಿಯನ್ನು 5 ವಿಕೆಟ್ ಕಳೆದುಕೊಂಡು ಬೆನ್ನಟ್ಟಿದ ಭಾರತ ಗೆದ್ದು ಬೀಗಿತು. ಯುವ ಪಡೆಯ ಜೊತೆ ರೋಹಿತ್ ಶರ್ಮಾ ಬಲಿಷ್ಠ ಇಂಗ್ಲೆಂಡ್ ಪಡೆಯನ್ನು ಮಣಿಸಿದೆ. ಶುಭಮನ್ ಗಿಲ್ ಮತ್ತು ಧ್ರುವ್ […]

ಮುಂದೆ ಓದಿ

error: Content is protected !!