ನವದೆಹಲಿ: ಭಯೋತ್ಪಾದಕ-ಗ್ಯಾಂಗ್ಸ್ಟರ್-ನಾರ್ಕೋ ನಂಟನ್ನು ಬಯಲಿಗೆಳೆದಿರುವ ಎನ್ಐಎ ಆಪರೇಷನ್ ಧ್ವಸ್ತ್ ಹೆಸರಿನ ಕಾರ್ಯಾಚರಣೆ ಮೂಲಕ 324 ಸ್ಥಳಗಳಲ್ಲಿ ರೇಡ್ ಮಾಡಿದೆ. ಪಂಜಾಬ್ ಹಾಗೂ ಹರ್ಯಾಣ ಪೊಲೀಸರು ಎನ್ಐಎ ಗೆ ಸಾಥ್ ನೀಡಿದ್ದರು. 9 ರಾಜ್ಯಗಳು ಹಾಗೂ ಕೇಂದ್ರಾಡಳಿತದ 324 ಸ್ಥಳಗಳಲ್ಲಿ ಈ ದಾಳಿ ನಡೆದಿದೆ ಪಂಜಾಬ್, ದೆಹಲಿ, ಹರ್ಯಾಣ, ಉತ್ತರ ಪ್ರದೇಶ, ರಾಜಸ್ಥಾನ, ಮಹಾರಾಷ್ಟ್ರ, ಗುಜರಾತ್, ಚಂಡೀಗಢ, ಮಧ್ಯ ಪ್ರದೇಶಗಳಲ್ಲಿ ದಾಳಿ ನಡೆದಿದ್ದು 39 ಲಕ್ಷ ರೂಪಾಯಿ ಮೌಲ್ಯದ ಶಸ್ತ್ರಾಸ್ತ್ರಗಳು ಹಾಗೂ ವಸ್ತುಗಳನ್ನು ವಶಕ್ಕೆ ಪಡೆಯಲಾಗಿದೆ. ಎನ್ಐಎ 129 […]