ನವದೆಹಲಿ: ಭಾರತದಲ್ಲಿ ಪೆಟ್ರೋಲ್, ಡೀಸೆಲ್ ಮೊದಲಾದ ಪೆಟ್ರೋಲಿಯಂ ಉತ್ಪನ್ನಗಳ ಬೆಲೆ ದುಬಾರಿಯಾಗುತ್ತಲೇ ಇದೆ. ಈ ತಿಂಗಳಲ್ಲಿ ಪ್ರತಿ ಲೀಟರ್ ಪೆಟ್ರೋಲ್ ಹಾಗೂ ಡೀಸೆಲ್ ಮೇಲೆ ಫೆ.4ರಂದು 37 ಪೈಸೆ, ಫೆ.5ರಂದು 37 ಪೈಸೆ, ಫೆ.9ರಂದು 42 ಪೈಸೆ, ಫೆ.10ರಂದು 31 ಪೈಸೆ, ಫೆ.11ರಂದು 38 ಪೈಸೆ ಹಾಗೂ ಫೆ.12ರಂದು 38 ಪೈಸೆ ಏರಿಕೆ ಮಾಡಲಾಗಿತ್ತು. ಈಗ ಫೆ.13ರಂದು ಪ್ರತಿ ಲೀಟರ್ ಪೆಟ್ರೋಲ್ ಮತ್ತು ಡೀಸೆಲ್ ಮೇಲೆ 39 ಪೈಸೆ ಹೆಚ್ಚಳ ಮಾಡಲಾಗಿದೆ. 5 ದಿನಗಳಿಂದ ಒಟ್ಟು 1.82 […]
ನವದೆಹಲಿ: ಸಾರ್ವಜನಿಕರಿಗೆ ಕಳೆದ ಹಲವು ದಿನಗಳಿಂದ ಏರಿಕೆಯಾಗುತ್ತಿರುವ ಪೆಟ್ರೋಲ್ – ಡಿಸೇಲ್ ಬೆಲೆ ಗಾಯದ ಮೇಲೆ ಬರೆ ಎಳೆದಂತೆ ಮಾಡುತ್ತಿದೆ. ಗುರುವಾರ ಕೂಡಾ ದೇಶದ ವಿವಿಧ ನಗರಗಳಲ್ಲಿ...