ನವದೆಹಲಿ : ಒಂದರಿಂದ 12ನೇ ತರಗತಿ ಮಕ್ಕಳಿಗೆ ಚಾನಲ್ ಒನ್ ಕ್ಲಾಸ್, ಒನ್ ಟಿವಿ ಜಾರಿಗೆ ತರಲಾ ಗುವುದು. ವಿಶ್ವದರ್ಜೆಯ ಡಿಜಿಟಲ್ ಯುನಿವರ್ಸಿಟಿ ಸ್ಥಾಪನೆ, ಹಳ್ಳಿಗಳ ಶಾಲೆಗಳ ಮಕ್ಕಳ ಶೈಕ್ಷಣಿಕ ಅನುಕೂಲಕ್ಕಾಗಿ ಪ್ರಧಾನಿ ಇ-ವಿದ್ಯಾ ಯೋಜನೆ ಅಡಿಯಲ್ಲಿ 200 ಟಿವಿ ಚಾನೆಲ್ ಗಳ ಸ್ಥಾಪನೆ ಮಾಡಲಾಗುವುದು ಎಂದು ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ತಿಳಿಸಿದ್ದಾರೆ. ಮಂಗಳವಾರ 2022-23 ನೇ ಸಾಲಿನ ಬಜೆಟ್ ಮಂಡಿಸುತ್ತಿದ್ದಾರೆ. ಕರೋನಾದಿಂದ ಆರೋಗ್ಯ ಮತ್ತು ಆರ್ಥಿಕ ತೊಂದರೆ ಆಗಿದೆ. ಸ್ವಾತಂತ್ರೋತ್ಸವ ಅಮೃತ ಮಹೋತ್ಸವ […]