Thursday, 12th December 2024

ಮಕ್ಕಳು ಮತ್ತು ಯುವಜನರಿಗಾಗಿ ಡಿಜಿಟಲ್ ಲೈಬ್ರರಿ

ನವದೆಹಲಿ: ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಬುಧವಾರ ಬಜೆಟ್ (Budget 2023) ಮಂಡಿಸುತ್ತಿದ್ದಾರೆ. ಬಜೆಟ್‌ ಮಂಡನೆಯಲ್ಲಿ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಮಂಡಿ ಸುತ್ತ, ಇದು ಅಮೃತಕಾಲದ ಅವರ ಮೊದಲ ಬಜೆಟ್. ಮಕ್ಕಳು ಮತ್ತು ಯುವಜನರಿಗಾಗಿ ಡಿಜಿಟಲ್ ಲೈಬ್ರರಿಗಳು ಸಿದ್ಧಪಡಿಸಲಾಗುತ್ತಿದೆ. ರಾಷ್ಟ್ರೀಯ ಡಿಜಿಟಲ್ ಗ್ರಂಥಾಲಯವನ್ನು ಪಂಚಾಯತ್ ಮತ್ತು ವಾರ್ಡ್ ಮಟ್ಟಕ್ಕೆ ತೆರೆಯಲಾಗುವುದು. ಪ್ರಾದೇಶಿಕ ಮತ್ತು ಇಂಗ್ಲಿಷ್ ಭಾಷೆಗಳಲ್ಲಿ ಪುಸ್ತಕಗಳು ಲಭ್ಯವಿರುತ್ತವೆ. ವಯಸ್ಸಿಗೆ ಅನುಗುಣವಾಗಿ ಪುಸ್ತಕಗಳು ಲಭ್ಯ ವಿರುತ್ತವೆ. ರಾಜ್ಯಗಳು ಮತ್ತು ಅವುಗಳಿಗಾಗಿ ನೇರ ಗ್ರಂಥಾಲಯಗಳನ್ನು […]

ಮುಂದೆ ಓದಿ