ನವದೆಹಲಿ : ಉಗ್ರ ಸಂಘಟನೆ ಲಷ್ಕರ್-ಎ-ತೊಯ್ಬಾಗೆ ಗೌಪ್ಯ ಮಾಹಿತಿ ಗಳನ್ನ ಸೋರಿಕೆ ಮಾಡಿದ ಆರೋಪದ ಮೇಲೆ ತನ್ನ ಮಾಜಿ ಪೊಲೀಸ್ ವರಿಷ್ಠಾಧಿಕಾರಿ, ಐಪಿಎಸ್ ಅಧಿಕಾರಿ ಅರವಿಂದ್ ದಿಗ್ವಿಜಯ್ ನೇಗಿಯನ್ನ ಶುಕ್ರವಾರ ರಾಷ್ಟ್ರೀಯ ತನಿಖಾ ಸಂಸ್ಥೆ ಬಂಧಿಸಿದೆ. ಭಯೋತ್ಪಾದಕ ಗುಂಪಿನ ಗ್ರೌಂಡ್ ವರ್ಕರ್‌ಗೆ ದಾಖಲೆಗಳನ್ನ ಹಸ್ತಾಂತ ರಿಸಿದ್ದಕ್ಕಾಗಿ ಬಂಧಿಸಲಾಗಿದೆ ಎಂದು ಸಂಸ್ಥೆಯ ಅಧಿಕೃತ ವಕ್ತಾರ ತಿಳಿಸಿ ದ್ದಾರೆ. 2011ರ ಐಪಿಎಸ್ ಬ್ಯಾಚ್‌ನಲ್ಲಿ ಬಡ್ತಿ ಪಡೆದ ಪೊಲೀಸ್ ಅಧಿಕಾರಿ ಯನ್ನ ಕಳೆದ ವರ್ಷ ನವೆಂಬರ್ 6 ರಂದು ಎನ್‌ಐಎ ದಾಖಲಿಸಿದ […]