Saturday, 7th September 2024

‘ಭಾರತ್ ಜೋಡೋ ಯಾತ್ರೆ’ಯ ಲೋಗೋ, ಘೋಷಣೆ, ಭಿತ್ತಿಪತ್ರ ಬಿಡುಗಡೆ

ನವದೆಹಲಿ: ಸೆಪ್ಟೆಂಬರ್ 7 ರಿಂದ ಆರಂಭವಾಗಲಿರುವ ‘ಭಾರತ್ ಜೋಡೋ ಯಾತ್ರೆ’ಯ ಲೋಗೋ, ಘೋಷಣೆ ಹಾಗೂ ಭಿತ್ತಿಪತ್ರವನ್ನು ಕಾಂಗ್ರೆಸ್ ಪಕ್ಷ ಮಂಗಳವಾರ ಬಿಡುಗಡೆ ಮಾಡಿದೆ. ಪಕ್ಷದ ಕೇಂದ್ರ ಕಚೇರಿಯಲ್ಲಿ ಜೈರಾಮ್ ರಮೇಶ್, ಮಧ್ಯಪ್ರದೇಶದ ಮಾಜಿ ಮುಖ್ಯಮಂತ್ರಿ ದಿಗ್ವಿಜಯ್ ಸಿಂಗ್ ಸೇರಿದಂತೆ ಹಲವು ಮುಖಂಡರು ಪಾಲ್ಗೊಂಡರು. ನಂತರ ಮಾತನಾಡಿದ ಜೈ ರಾಮ್ ರಮೇಶ್, ಈ ಸಂಬಂಧ ವೆಬ್ ಸೈಟ್ ಅನ್ನು ಕೂಡಾ ಬಿಡುಗಡೆ ಗೊಳಿಸಲಾಗಿದೆ ಎಂದು ತಿಳಿಸಿದರು. ಭಾರತ್ ಜೋಡೋ ಯಾತ್ರೆಯಲ್ಲಿ ಕಾಂಗ್ರೆಸ್ ಮುಖಂಡರು ಪಕ್ಷದ ಧ್ವಜವನ್ನು ಬಳಸುವುದಿಲ್ಲ, ಬದಲಿಗೆ ತ್ರಿವರ್ಣ […]

ಮುಂದೆ ಓದಿ

ಸಾವರ್ಕರ್ ಸಹ ಗೋಮಾಂಸ ಸೇವಿಸಬಹುದು ಎಂದಿದ್ದಾರೆ: ದಿಗ್ವಿಜಯ್ ಸಿಂಗ್

ಭೋಪಾಲ್: ಗೋವನ್ನು ಎಂದಿಗೂ ‘ಮಾತೆ’ ಎಂದು ಪರಿಗಣಿಸಲಾಗಿಲ್ಲ, ಗೋಮಾಂಸ ಸೇವಿಸುವುದರಿಂದ ಯಾವುದೇ ಸಮಸ್ಯೆ ಇಲ್ಲ ಎಂದು ಕಾಂಗ್ರೆಸ್ ನಾಯಕ ದಿಗ್ವಿಜಯ್ ಸಿಂಗ್ ಹೇಳಿದ್ದಾರೆ. ಭೋಪಾಲ್‌ನಲ್ಲಿ ಜನ ಜಾಗರಣ...

ಮುಂದೆ ಓದಿ

ಆರ್ಟಿಕಲ್ 370 ರದ್ದು ವಿಚಾರದಲ್ಲಿ ಕೆಂಗಣ್ಣಿಗೆ ಗುರಿಯಾದ ದಿಗ್ವಿಜಯ್ ಸಿಂಗ್

ನವದೆಹಲಿ: ಆರ್ಟಿಕಲ್ 370 ರದ್ದು ಹಾಗೂ ಜಮ್ಮು-ಕಾಶ್ಮೀರದ ಬಗ್ಗೆ ಕ್ಲಬ್ ಹೌಸ್ ಎಂಬ ಸಾಮಾಜಿಕ ಜಾಲತಾಣದಲ್ಲಿ  ಕಾಂಗ್ರೆಸ್ ನಾಯಕ ದಿಗ್ವಿಜಯ್ ಸಿಂಗ್ ನೀಡಿರುವ ಹೇಳಿಕೆ ವಿವಾದಕ್ಕೆ ಕಾರಣವಾಗಿದೆ. ಆರ್ಟಿಕಲ್...

ಮುಂದೆ ಓದಿ

ದಿಗ್ವಿಜಯ ಸಿಂಗ್‌’ಗೆ ಕರೋನಾ ಸೋಂಕು ದೃಢ

ನವದೆಹಲಿ: ಕಾಂಗ್ರೆಸ್ ಮುಖಂಡ ದಿಗ್ವಿಜಯ ಸಿಂಗ್ ಅವರಿಗೆ ಕರೋನಾ ಸೋಂಕು ದೃಢಪಟ್ಟಿದೆ. ಮಧ್ಯಪ್ರದೇಶದ ಮಾಜಿ ಸಿಎಂ ಸಿಂಗ್ ಪ್ರಸ್ತುತ ಅವರ ದೆಹಲಿ ನಿವಾಸದಲ್ಲಿದ್ದಾರೆ. ಕೋವಿಡ್ ಪರೀಕ್ಷಾ ವರದಿ ಪಾಸಿಟಿವ್...

ಮುಂದೆ ಓದಿ

ರಾಮ ಮಂದಿರ ನಿರ್ಮಾಣಕ್ಕೆ ’ಕೈ’ ನಾಯಕ ದಿಗ್ವಿಜಯ ಸಿಂಗ್ ದೇಣಿಗೆ

ನವದೆಹಲಿ : ಅಯೋಧ್ಯೆಯಲ್ಲಿ ರಾಮ ಮಂದಿರ ನಿರ್ಮಾಣಕ್ಕಾಗಿ ಕಾಂಗ್ರೆಸ್ ನಾಯಕ ದಿಗ್ವಿಜಯ ಸಿಂಗ್ ಅವರು 1,11,111 ರೂಪಾಯಿಗಳನ್ನು ದೇಣಿಗೆ ನೀಡಿದ್ದಾರೆ. ದೇಣಿಗೆ ಸಂಗ್ರಹ ಅಭಿಯಾನದಲ್ಲಿ ಶಾಂತಿ ಕಾಪಾಡುವಂತೆ...

ಮುಂದೆ ಓದಿ

error: Content is protected !!