Wednesday, 23rd October 2024

ಬಿಜೆಪಿಗೆ ಸೇರ್ಪಡೆಯಾದ ದಿನೇಶ್ ತ್ರಿವೇದಿ

ನವದೆಹಲಿ: ಬಿಜೆಪಿ ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ ಅವರ ಸಮ್ಮುಖದಲ್ಲಿ ತೃಣಮೂಲ ಕಾಂಗ್ರೆಸ್ʼನ ಮಾಜಿ ರಾಜ್ಯಸಭಾ ಸದಸ್ಯ ದಿನೇಶ್ ತ್ರಿವೇದಿ ಅವರು ನವದೆಹಲಿಯಲ್ಲಿ ಅಧಿಕೃತವಾಗಿ ಬಿಜೆಪಿಯನ್ನ ಸೇರಿದ್ದಾರೆ. ಈ ಸಂದರ್ಭದಲ್ಲಿ ಕೇಂದ್ರ ಸಚಿವ ಪಿಯೂಷ್ ಗೋಯಲ್ ಕೂಡ ಉಪಸ್ಥಿತರಿದ್ದರು.‌ ಫೆ.12ರಂದು ರಾಜ್ಯಸಭೆಯಲ್ಲಿ ಟಿಎಂಸಿ ಸಂಸದ ಸ್ಥಾನಕ್ಕೆ ರಾಜೀನಾಮೆ ನೀಡಿದ್ದು, ಬಿಜೆಪಿ ಪಕ್ಷಕ್ಕೆ ಸೇರುವುದಾಗಿ ಹೇಳಿದ್ದರು.  

ಮುಂದೆ ಓದಿ

ರಾಜ್ಯಸಭಾ ಸದಸ್ಯತ್ವಕ್ಕೆ ಸಂಸದ ದಿನೇಶ್ ತ್ರಿವೇದಿ ರಾಜೀನಾಮೆ

ನವದೆಹಲಿ: ಪಶ್ಚಿಮ ಬಂಗಾಳದಲ್ಲಿ ಹಿಂಸಾಚಾರ ಘಟನೆಗಳಿಂದ ಬೇಸತ್ತು ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ದಿನೇಶ್ ತ್ರಿವೇದಿ, ತಮ್ಮ ರಾಜ್ಯಸಭಾ ಸದಸ್ಯತ್ವಕ್ಕೆ ಶುಕ್ರವಾರ ರಾಜೀನಾಮೆ ಸಲ್ಲಿಸಿದ್ದಾರೆ. ಈ ಕುರಿತು...

ಮುಂದೆ ಓದಿ