Sunday, 15th December 2024

ಮಾಜಿ ಬಾಕ್ಸರ್ ಡಿಂಗ್​​ಕೋ ಸಿಂಗ್ ನಿಧನ

ನವದೆಹಲಿ: ಏಷ್ಯನ್ ಗೇಮ್ಸ್ ಚಿನ್ನದ ಪದಕ ವಿಜೇತ ಮಾಜಿ ಬಾಕ್ಸರ್ ಡಿಂಗ್​​ಕೋ ಸಿಂಗ್ ನಿಧನರಾಗಿದ್ದಾರೆ. ಲಿವರ್​ ಕ್ಯಾನ್ಸರ್​​ನಿಂದ ಬಳಲುತ್ತಿದ್ದರು ಎನ್ನಲಾಗಿದೆ. 1998ರಲ್ಲಿ ಬ್ಯಾಂಕಾಕ್​ನಲ್ಲಿ ನಡೆದ ಏಷ್ಯನ್ ಗೇಮ್ಸ್​​ನಲ್ಲಿ ಚಿನ್ನದ ಸಾಧನೆ ಮಾಡಿದ್ದರು. 2017 ರಿಂದ ಆರೋಗ್ಯ ಸಮಸ್ಯೆಯಿಂದ ಬಳಲುತ್ತಿದ್ದರು. ಇವರ ಸಾವಿಗೆ ಕೇಂದ್ರ ಕ್ರೀಡಾ ಸಚಿವ ಕಿರಣ್ ರಿಜಿಜು ಟ್ವೀಟ್​ ಮಾಡಿ ಸಂತಾಪ ಸೂಚಿಸಿದ್ದಾರೆ. ​ ‘ಡಿಂಗ್​​ಕೋ ಸಿಂಗ್ ಭಾರತದ ಅತ್ಯುತ್ತಮ ಬಾಕ್ಸರ್​ಗಳಲ್ಲಿ ಒಬ್ಬರಾಗಿದ್ದು 1998 ರಲ್ಲಿ ಬ್ಯಾಂಕಾಕ್​ನಲ್ಲಿ ನಡೆದ ಏಷ್ಯನ್​ ಗೇಮ್ಸ್​​ನಲ್ಲಿ ಚಿನ್ನದ ಪದಕ ಪಡೆಯುವ ಮೂಲಕ […]

ಮುಂದೆ ಓದಿ