Monday, 16th September 2024

ಹಿರಿಯ ಚಿತ್ರ ನಿರ್ದೇಶಕ ನಾಗೇಶ್ ಬಾಬ ನಿಧನ

ಬೆಂಗಳೂರು : ಹಿರಿಯ ಚಿತ್ರ ನಿರ್ದೇಶಕ ನಾಗೇಶ್ ಬಾಬ (82) ಮಂಗಳವಾರ ಬೆಳಗ್ಗೆ ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ನಿಧನ ರಾದರು. ಆರ್.ನಾಗೇಂದ್ರರಾವ್ ನಿರ್ದೇಶನದ ‘ಪ್ರೇಮದ ಪುತ್ರಿ’ (1957) ಚಿತ್ರದ ಸಹಾಯಕ ನಿರ್ದೇಶಕರಾಗಿ ಅವರ ಚಿತ್ರರಂಗದ ನಂಟು ಆರಂಭವಾಯ್ತು. ‘ಬೆಟ್ಟದ ಕಳ್ಳ’, ‘ಪ್ರತಿಮಾ’ ಚಿತ್ರಗಳಿಗೆ ಸಹಾಯಕ ನಿರ್ದೇಶಕರಾಗಿ ಕಾರ್ಯನಿರ್ವಹಿಸಿದ ನಾಗೇಶ್ ಬಾಬ, ‘ಕೋಟಿ ಚೆನ್ನಯ’ ತುಳು ಚಿತ್ರಕ್ಕೆ ತಾಂತ್ರಿಕ ನಿರ್ದೇಶಕರಾಗಿ ದುಡಿದಿದ್ದಾರೆ. ‘ತೂಗುದೀಪ’, ‘ನನ್ನ ಕರ್ತವ್ಯ’ ಚಿತ್ರಗಳಿಗೆ ಸಂಭಾಷಣೆ ರಚಿಸಿದ್ದಾರೆ. ‘ಅನಿರೀಕ್ಷಿತ’ (1970) ಅವರು ನಿರ್ಮಿಸಿ, ನಿರ್ದೇಶಿಸಿದ ಸಿನಿಮಾ. […]

ಮುಂದೆ ಓದಿ