Thursday, 31st October 2024

ಭಾರತೀಯ ಆಡಳಿತ ಸೇವೆಯಲ್ಲಿ ದಿವ್ಯಾಂಗರಿಗೆ ಪ್ರಾತಿನಿಧ್ಯ: ಜಿಲ್ಲಾಧಿಕಾರಿ ನಿತೇಶ್ ಪಾಟೀಲ

ಹುಬ್ಬಳ್ಳಿ: ಅಖಿಲ ಭಾರತ ಆಡಳಿತ ಸೇವೆಯಲ್ಲಿ ದಿವ್ಯಾಂಗರಿಗೆ ಪ್ರಾತಿನಿಧ್ಯ ಒದಗಿಸಲಾಗಿದೆ. ಪ್ರತಿ ವರ್ಷವೂ ಉನ್ನತ ಮಟ್ಟದ ಅಧಿಕಾರಿಗಳಾಗಿ ದಿವ್ಯಾಂಗರು ಹೊರ ಬರುತ್ತಿದ್ದಾರೆ. ವಿಕಲಚೇತನರು ಆತ್ಮವಿಶ್ವಾಸದಿಂದ ಜೀವನ ನಡೆಸಬೇಕು ಎಂದು ಜಿಲ್ಲಾಧಿ ಕಾರಿ ನಿತೇಶ ಕೆ.ಪಾಟೀಲ್ ಹೇಳಿದರು. ಜ್ಯೋತಿರ್ಗಮಯ ದೃಷ್ಟಿ ವಿಕಲಚೇತನರ ಬೋಧಕರ ಸಂಘದಿಂದ ಹುಬ್ಬಳ್ಳಿಯ ಆನಂದ ನಗರದ ಅಂಧಮಕ್ಕಳ ಸರ್ಕಾರಿ ಪಾಠಶಾಲೆಯಲ್ಲಿ ಆಯೋಜಿಸಲಾದ ದಂತ ಕಾರ್ಯಗಾರ ಉದ್ಘಾಟಿಸಿ ಮಾತನಾಡಿದರು. ಹಲ್ಲು ಹಾಗೂ ಬಾಯಿಯ ಶುಚಿತ್ವಕ್ಕೆ ಹೆಚ್ಚಿನ ಮಹತ್ವ ನೀಡಬೇಕು. ಕನ್ನಡ ಭಾಷೆಯಲ್ಲಿ ಮುದ್ರಿಸಲಾದ ಹಲ್ಲಿನ ಶಿಕ್ಷಕರು ಬ್ರೈಲ್ […]

ಮುಂದೆ ಓದಿ