Tuesday, 3rd December 2024

DK Shivakumar

DK Shivakumar: ಹಾಸನದಲ್ಲಿ ಜನಕಲ್ಯಾಣ ಸಮಾವೇಶ; ಡಿ.ಕೆ ಶಿವಕುಮಾರ್ ಹೇಳಿದ್ದೇನು?

ಕಾಂಗ್ರೆಸ್ ಪಕ್ಷ ಸುಧೀರ್ಘ ಇತಿಹಾಸ ಹೊಂದಿರುವ ದೊಡ್ಡ ಪಕ್ಷ. ಕಾಂಗ್ರೆಸ್ ಪಕ್ಷದ ಜತೆ ಯಾವುದೇ ಸಂಘ ಸಂಸ್ಥೆಗಳು ಸೇರಿಕೊಳ್ಳಬಹುದು. ಆದರೆ ಕಾಂಗ್ರೆಸ್ ಬೇರೆಯವರ ಜತೆ ಸೇರಿಕೊಳ್ಳುವುದಿಲ್ಲ. ನಾನು ಈ ಸಮಾವೇಶದಲ್ಲಿ ಕಾಂಗ್ರೆಸ್ ಪಕ್ಷದ ಅಧ್ಯಕ್ಷನಾಗಿ ಭಾಗವಹಿಸುತ್ತಿದ್ದೇನೆ. ನಮ್ಮ ಮುಖ್ಯಮಂತ್ರಿಗಳು ಕಾಂಗ್ರೆಸ್ ನಾಯಕರಾಗಿ ಈ ಸಮಾವೇಶದಲ್ಲಿ ಭಾಗವಹಿಸುತ್ತಿದ್ದಾರೆ. ಹೀಗಾಗಿ ನಮ್ಮ ನೇತೃತ್ವದಲ್ಲೇ ಸಮಾವೇಶ ನಡೆಯಲಿದೆ. ನಮ್ಮ ಸರ್ಕಾರದಿಂದ ಆಗಿರುವ ಅಭಿವೃದ್ಧಿ ಸಾಧನೆಗಳು ಹಾಗೂ ಬಿಜೆಪಿ ಮತ್ತು ಜೆಡಿಎಸ್ ಪಕ್ಷಗಳ ಸುಳ್ಳುಗಳ ಬಗ್ಗೆ ಜನರಿಗೆ ಅರಿವು ಮೂಡಿಸಲು ಈ ಸಮಾವೇಶ ಮಾಡಲಾಗುತ್ತಿದೆ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್‌ (DK Shivakumar) ತಿಳಿಸಿದ್ದಾರೆ.

ಮುಂದೆ ಓದಿ

DK Shivakumar

DK Shivakumar: ಪ್ರತಿಪಕ್ಷಗಳ ಸುಳ್ಳುಗಳಿಗೆ ಕಿವಿಗೊಡಬೇಡಿ; ಡಿ.ಕೆ. ಶಿವಕುಮಾರ್ ಮನವಿ

ರಾಜ್ಯದ ಜನರು ಪ್ರತಿಪಕ್ಷಗಳ ಸುಳ್ಳುಗಳಿಗೆ ಕಿವಿಗೊಡಬೇಡಿ. ನಮ್ಮ ಸರ್ಕಾರ ಗ್ಯಾರಂಟಿ ಯೋಜನೆಗಳನ್ನು ಯಶಸ್ವಿಯಾಗಿ ಜಾರಿ ಮಾಡಿದೆ. ಜತೆಗೆ ಅಭಿವೃದ್ದಿ ಕೆಲಸಗಳಿಗೂ ಒತ್ತು ಕೊಟ್ಟಿದೆ. ಇದಕ್ಕೆ ರಾಜ್ಯದ ಜನರೇ...

ಮುಂದೆ ಓದಿ

DK Shivakumar

DK Shivakumar: ಯತ್ನಾಳ್ ಮಾತ್ರವಲ್ಲ, ಇಡೀ ಬಿಜೆಪಿಯೇ ಬಸವಣ್ಣ ವ್ಯಕ್ತಿತ್ವಕ್ಕೆ ಮಸಿ ಬಳಿಯುತ್ತಿದೆ: ಡಿ.ಕೆ. ಶಿವಕುಮಾರ್ ಆಕ್ರೋಶ

DK Shivakumar: ಯತ್ನಾಳ್ ಹೇಳಿಕೆಯನ್ನು ಯಡಿಯೂರಪ್ಪ, ವಿಜಯೇಂದ್ರ, ಅಶೋಕ, ಕೇಂದ್ರ ಸಚಿವ ಸೋಮಣ್ಣ ಹಾಗೂ ಬೊಮ್ಮಾಯಿ ಅವರ್ಯಾರು ಖಂಡಿಸಿದ್ದಾರೆಯೇ? ಯಾರೂ ಸಹ ಖಂಡಿಸಿಲ್ಲ. ಇದು ಬಿಜೆಪಿ ಬಸವಣ್ಣನವರ...

ಮುಂದೆ ಓದಿ

DK Shivakumar

DK Shivakumar: ಬಾಲಗಂಗಾಧರನಾಥ ಸ್ವಾಮೀಜಿ ವಿರುದ್ಧ ಕೇಸ್‌ ದಾಖಲಿಸಿದಾಗ ಅಶೋಕ್ ಎಲ್ಲಿ ಹೋಗಿದ್ದ: ಡಿಕೆಶಿ ಕೆಂಡ

ಮುಸ್ಲಿಮರಿಗೆ ಮತದಾನದ ಹಕ್ಕು ರದ್ದು ಮಾಡಬೇಕು ಎಂಬ ಹೇಳಿಕೆ ನೀಡಿದ್ದ ಚಂದ್ರಶೇಖರನಾಥ ಸ್ವಾಮೀಜಿ ಅವರ ವಿರುದ್ಧ ಎಫ್‌ಐಆರ್ ದಾಖಲಾಗಿರುವ ಬಗ್ಗೆ ಡಿಸಿಎಂ ಡಿ.ಕೆ.ಶಿವಕುಮಾರ್ ಪ್ರತಿಕ್ರಿಯಿಸಿದ್ದಾರೆ....

ಮುಂದೆ ಓದಿ

DK Shivakumar
DK Shivakumar: ಸದ್ಯಕ್ಕೆ ಸಚಿವ ಸಂಪುಟ ವಿಸ್ತರಣೆ ಇಲ್ಲ: ಡಿಸಿಎಂ ಡಿಕೆಶಿ ಸ್ಪಷ್ಟನೆ

DK Shivakumar: ಕೆಪಿಸಿಸಿ ಅಧ್ಯಕ್ಷ ಗಾದಿಗೆ ನಾನೂ ಆಕಾಂಕ್ಷಿ ಎನ್ನುವ ಸಚಿವ ಕೆ.ಎನ್.ರಾಜಣ್ಣ ಹಾಗೂ ಸತೀಶ್ ಜಾರಕಿಹೊಳಿ ಅವರ ಹೆಸರು ಮುನ್ನೆಲೆಗೆ ಬಂದಿರುವ ಬಗ್ಗೆ ಪ್ರಶ್ನೆಗೆ ದೆಹಲಿಯ...

ಮುಂದೆ ಓದಿ

Siddaramaiah Shivakumar
CM Siddaramaiah: ಇಂದು ದೆಹಲಿಯಲ್ಲಿ ಸಿಎಂ ಸಿದ್ದರಾಮಯ್ಯ, ಡಿಕೆಶಿ; ಸಂಪುಟ ಸರ್ಜರಿ ಖಚಿತ

ಬೆಂಗಳೂರು: ಒಂದೆಡೆ ಡಿಸಿಎಂ ಡಿಕೆ ಶಿವಕುಮಾರ್‌ (DCM DK Shivakumar) ಅವರು ಈಗಾಗಲೇ ದೆಹಲಿಯಲ್ಲಿ ಬೀಡು ಬಿಟ್ಟಿದ್ದಾರೆ. ಜೊತೆಗೆ ಇಂದು ಸಿಎಂ ಸಿದ್ದರಾಮಯ್ಯ (CM Siddaramaiah) ಅವರು...

ಮುಂದೆ ಓದಿ

DK Shivakumar
DK Shivakumar: ರಾಜ್ಯದ ನೀರಾವರಿ ಯೋಜನೆಗಳಿಗೆ ಅನುಮತಿ ಕೊಡಿಸಿ; ಕೇಂದ್ರ ಸಚಿವ ಜೋಶಿಗೆ ಡಿ.ಕೆ.ಶಿವಕುಮಾರ್ ಮನವಿ

DK Shivakumar: ದೆಹಲಿಯಲ್ಲಿ ಪ್ರಲ್ಹಾದ್‌ ಜೋಶಿ ಅವರನ್ನು ಡಿ.ಕೆ. ಶಿವಕುಮಾರ್ ಅವರು ಬುಧವಾರ ಭೇಟಿ ಮಾಡಿ, ಜನ್ಮದಿನದ ಶುಭಾಶಯ ತಿಳಿಸಿ, ರಾಜ್ಯದ ಪ್ರಮುಖ ನೀರಾವರಿ ಯೋಜನೆಗಳ ಬಗ್ಗೆ...

ಮುಂದೆ ಓದಿ

DK Shivakumar: ಕಳಸಾ ಬಂಡೂರಿ ಯೋಜನೆಗೆ ಅನುಮತಿ ನೀಡಿ; ಕೇಂದ್ರ ಸಚಿವ ಭೂಪೇಂದರ್ ಯಾದವ್‌ಗೆ ಡಿಕೆಶಿ ಮನವಿ

DK Shivakumar: ನವದೆಹಲಿಯಲ್ಲಿ ಕೇಂದ್ರ ಸಚಿವ ಭೂಪೇಂದರ್‌ ಸಿಂಗ್‌ ಅವರನ್ನು ಬುಧವಾರ ಭೇಟಿ ಮಾಡಿದ ಜಲ ಸಂಪನ್ಮೂಲ ಸಚಿವರೂ ಆಗಿರುವ ಶಿವಕುಮಾರ್ ಅವರು ಭೇಟಿಯಾಗಿ ಮನವಿ ಪತ್ರ...

ಮುಂದೆ ಓದಿ

DK Shivakumar
DK Shivakumar: ಸಂವಿಧಾನ ಬದಲಾಯಿಸುತ್ತೇವೆ ಎಂದ ಬಿಜೆಪಿಯನ್ನೇ ಜನ ಬದಲಾಯಿಸಿದರು; ಡಿ.ಕೆ. ಶಿವಕುಮಾರ್ ವ್ಯಂಗ್ಯ

ಸಂವಿಧಾನವನ್ನು ಕಿತ್ತು ಹಾಕುತ್ತೇವೆ, ಹರಿದು ಹಾಕುತ್ತೇವೆ, ಬದಲಾಯಿಸುತ್ತೇವೆ ಎಂದ ಬಿಜೆಪಿಯವರನ್ನೇ ಜನರು ಬದಲಾಯಿಸಿದರು. ಸಂವಿಧಾನ ಬದಲಾವಣೆ ಮಾಡುತ್ತೇವೆ ಎಂದು ಹೇಳಿದವರೆಲ್ಲ ಮನೆಗೆ ಹೋಗಿದ್ದಾರೆ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್...

ಮುಂದೆ ಓದಿ

DK Shivakumar
DK Shivakumar: ಕಾಂಗ್ರೆಸ್‌ಗೆ ಮಾತ್ರ ಭವಿಷ್ಯವಿದೆ ಎಂದು ಬಿಜೆಪಿ-ಜೆಡಿಎಸ್ ಕಾರ್ಯಕರ್ತರಿಗೆ ಅರಿವಾಗಿದೆ ಎಂದ ಡಿ.ಕೆ. ಶಿವಕುಮಾರ್

ಕಾಂಗ್ರೆಸ್ ಪಕ್ಷಕ್ಕೆ ಮಾತ್ರ ಭವಿಷ್ಯವಿದೆ ಎಂದು ಬಿಜೆಪಿ ಹಾಗೂ ಜೆಡಿಎಸ್ ಕಾರ್ಯಕರ್ತರಿಗೆ ಅರಿವಾಗಿದೆ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ (DK Shivakumar) ತಿಳಿಸಿದ್ದಾರೆ. ಈ ಕುರಿತ ವಿವರ...

ಮುಂದೆ ಓದಿ