Friday, 22nd November 2024

ಭಾವನಾತ್ಮಕ ವಿಷಯಗಳೇ ಚುನಾವಣಾ ಅಸ್ತ್ರ ?

ಅಶ್ವತ್ಥಕಟ್ಟೆ ranjith.hoskere@gmail.com ಬಿಜೆಪಿಯವರು ಹಿಂದೂತ್ವದ ಅಜೆಂಡಾದಲ್ಲಿ ಚುನಾವಣೆಗೆ ಹೋದ ಸಮಯದಲ್ಲಿ, ಕಾಂಗ್ರೆಸ್‌ನವರು ಮುಸ್ಲಿಮರನ್ನು ಓಲೈಸಲು ಮುಂದಾದರೆ ಮುಸ್ಲಿಮರ ವೋಟುಗಳು ಭದ್ರವಾಗಬಹುದು. ಆದರೆ ‘ಹಿಂದ’ ಹಾಗೂ ಮೇಲ್ವರ್ಗದವರು ಬಿಜೆಪಿ ಯತ್ತ ವಾಲುವ ಅಪಾಯವೇ ಹೆಚ್ಚಿರುತ್ತದೆ. ಕರ್ನಾಟಕದಲ್ಲಿ ವಿಧಾನಸಭಾ ಚುನಾವಣೆ ಹತ್ತಿರವಾಗುತ್ತಿದ್ದಂತೆ ದಿನದಿಂದ ದಿನಕ್ಕೆ ರಣ ರಂಗುಪಡೆಯುತ್ತಿದೆ. ಅದರಲ್ಲಿಯೂ ರಾಜ್ಯದ ಚುನಾವಣೆ ಕಾಂಗ್ರೆಸ್‌ಗೆ ಅಸ್ತಿತ್ವ ಹಾಗೂ ಬಿಜೆಪಿಗೆ ಪ್ರತಿಷ್ಠೆಯ ಪ್ರಶ್ನೆಯಾಗಿರುವುದರಿಂದ, ಸಹಜವಾಗಿಯೇ ವಾಕ್ಸಮರಗಳು ಜೋರಾಗಿವೆ. ಜನರದಲ್ಲಿ ಉಳಿಯುವ ಕಾರಣಕ್ಕಾಗಿ ಎರಡೂ ಪಕ್ಷಗಳು ಹಲವು ಅಸ್ತ್ರಗಳನ್ನು ಪ್ರಯೋಗಿಸು ತ್ತಿದ್ದು, ಆ ಎಲ್ಲವುಗಳಲ್ಲಿ […]

ಮುಂದೆ ಓದಿ

ಜಾರಿ ನಿರ್ದೇಶನಾಲಯದ ವಿಚಾರಣೆಗೆ ಹಾಜರಾದ ಡಿ.ಕೆ.ಶಿ

ನವದೆಹಲಿ: ನ್ಯಾಷನಲ್ ಹೆರಾಲ್ಡ್ ಹಣ ಅಕ್ರಮ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿ ಕರ್ನಾಟಕ ಕಾಂಗ್ರೆಸ್ ಘಟಕದ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಜಾರಿ ನಿರ್ದೇಶನಾಲಯದ ವಿಚಾರಣೆಗೆ ಹಾಜರಾಗಿದ್ದಾರೆ. ಇ.ಡಿ ಕಚೇರಿಗೆ...

ಮುಂದೆ ಓದಿ

ಡಿ.ಕೆ. ಶಿವಕುಮಾರ್ ಇಂದು ದೆಹಲಿಗೆ ಪ್ರಯಾಣ

ಬೆಂಗಳೂರು: ಆದಾಯ ಮೀರಿದ ಆಸ್ತಿಗಳಿಕೆ ಪ್ರಕರಣದಲ್ಲಿ ಜಾರಿ ನಿರ್ದೇಶನಾಲಯ ನೋಟಿಸ್ ನೀಡಿದ ಹಿನ್ನೆಲೆಯಲ್ಲಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಇಂದು ತಡರಾತ್ರಿ ದೆಹಲಿಗೆ ಪ್ರಯಾಣ ಬೆಳೆಸಲಿದ್ದಾರೆ. ನಾಳೆ ದೆಹಲಿಯಲ್ಲಿ...

ಮುಂದೆ ಓದಿ

ಕಾಂಗ್ರೆಸ್ ಒಬಿಸಿ ಘಟಕದ ಅಧ್ಯಕ್ಷರನ್ನಾಗಿ ಮಧು ಬಂಗಾರಪ್ಪ ನೇಮಕ

ಬೆಂಗಳೂರು: ಕಾಂಗ್ರೆಸ್ ಹಿಂದುಳಿದ ವರ್ಗಗಳ ಘಟಕದ ಅಧ್ಯಕ್ಷರನ್ನಾಗಿ ಮಾಜಿ ಶಾಸಕ ಮಧು ಬಂಗಾರಪ್ಪ ಅವರನ್ನು ನೇಮಕ ಮಾಡಲಾಗಿದೆ. ಬುಧವಾರ ಕಾಂಗ್ರೆಸ್ ಹೈಕಮಾಂಡ್ ಅಧಿಕೃತ ಆದೇಶ ಹೊರಡಿಸಿದ್ದು, ತಕ್ಷಣದಿಂದಲೇ ಹಿಂದುಳಿದ...

ಮುಂದೆ ಓದಿ

ಕೆಪಿಸಿಸಿ ಅಧ್ಯಕ್ಷ ಡಿಕೆಶಿಗೆ ಜಾಮೀನು ಮಂಜೂರು

ನವದೆಹಲಿ: ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವ ಕುಮಾರ್ ಸೇರಿದಂತೆ ಐವರು ಆರೋಪಿಗಳಿಗೆ ದೆಹಲಿಯ ಇಡಿ ವಿಶೇಷ ಕೋರ್ಟ್ ಜಾಮೀನು ಮಂಜೂರು ಮಾಡಿ, ಬಿಗ್...

ಮುಂದೆ ಓದಿ

ಡಿ.ಕೆ.ಶಿ ಒಡೆತನದ ಖಾಸಗಿ ಶಾಲೆಗೆ ಬಾಂಬ್ ಬೆದರಿಕೆ

ಬೆಂಗಳೂರು: ಬೆಂಗಳೂರಿನ ಆರ್‌ಆರ್ ನಗರದಲ್ಲಿರುವ ಖಾಸಗಿ ಶಾಲೆಗೆ ಬಾಂಬ್ ಬೆದರಿಕೆ ಇದೆ ಎಂದು ಇ-ಮೇಲ್ ಮೂಲಕ ಬೆದರಿಕೆ ಹಾಕಲಾಗಿದೆ. ಆರ್‌ಆರ್‌ ನಗರದಲ್ಲಿರುವ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರ...

ಮುಂದೆ ಓದಿ

ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿಗೆ ಮತ್ತೆ ಇಡಿ ಸಮನ್ಸ್‌

ನವದೆಹಲಿ : ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್‌ ಅವರಿಗೆ ಸಂಕಷ್ಟ ಎದುರಾಗಿದ್ದು, ಮತ್ತೆ ಇಡಿ ಸಮನ್ಸ್‌ ನೀಡಿದೆ. ಜುಲೈ 1ಕ್ಕೆ ಹಾಜರಾಗುವಂತೆ ನೋಟಿಸ್‌ ನೀಡಲಾಗಿದ್ದು,ವಿಚಾರಣ ಹಾಜರಾಗುವ ಸಾಧ್ಯತೆಯಿದೆ ಎಂದು...

ಮುಂದೆ ಓದಿ