Friday, 21st June 2024

ಇಂದಿರಾ ಕ್ಯಾಂಟೀನ್ ಗೆ ಉಪಮುಖ್ಯಮಂತ್ರಿ ಭೇಟಿ

ಬೆಂಗಳೂರು : ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಭಾನುವಾರ ಬೆಳಗ್ಗೆ ಇಂದಿರಾ ಕ್ಯಾಂಟೀನ್ ಗೆ ಭೇಟಿ ನೀಡಿ ಸಾರ್ಜನಿಕರ ಜೊತೆಗೆ ಉಪಹಾರ ಸೇವಿಸಿದ್ದಾರೆ. ಬೆಂಗಳೂರಿನ ದಾಸರಹಳ್ಳಿಯಲ್ಲಿರುವ ಇಂದಿರಾ ಕ್ಯಾಂಟೀನ್ ಗೆ ತೆರಳಿದ ಡಿಸಿಎಂ ಇಂದಿರಾ ಕ್ಯಾಂಟೀನ್ ನಲ್ಲಿ ಸಾರ್ವಜನಿಕರ ಜೊತೆಗೆ ಕೂತು ಉಪಹಾರ ಸೇವಿಸಿದ್ದಾರೆ. ಮೊದಲು ಬೆಂಗಳೂರಿನ ಚೊಕ್ಕಸಂದ್ರದ ಇಂದಿರಾ ಕ್ಯಾಂಟೀನ್ ಗೆ ಹೋಗಿದ್ದರು. ಅಲ್ಲಿ ತಿಂಡಿ ಖಾಲಿಯಾದ ಹಿನ್ನೆಲೆಯಲ್ಲಿ ದಾಸರಹಳ್ಳಿರುವ ಇಂದಿರಾ ಕ್ಯಾಂಟೀನ್ ಗೆ ಭೇಟಿ ನೀಡಿದ್ದು, ಅಲ್ಲಿ ಸಾರ್ವಜನಿಕರ ಜೊತೆಗೆ ಕೂತು ಕೇಸರಿಬಾತ್, ಉಪ್ಪಿಟ್ಟು […]

ಮುಂದೆ ಓದಿ

ನಾಮಪತ್ರ ತಿರಸ್ಕೃತವಾಗುವ ಆತಂಕದಲ್ಲಿ ಡಿ.ಕೆ.ಶಿವಕುಮಾರ್​..!

ಬೆಂಗಳೂರು: ಕರ್ನಾಟಕ ವಿಧಾನಸಭೆ ಚುನಾವಣೆಗೆ ನಾಮಪತ್ರ ಸಲ್ಲಿಕೆ ಅವಧಿ ಮುಕ್ತಾಯವಾಗಿದ್ದು, ನಾಮಪತ್ರ ವಾಪಸ್ ಪಡೆಯಲು ಏ.24 ಕೊನೆಯ ದಿನವಾಗಿದೆ. ಏ.21 ರ ಇಂದು ಚುನಾವಣಾ ಅಧಿಕಾರಿಗಳು ನಾಮಪತ್ರಕೆಗಳನ್ನು...

ಮುಂದೆ ಓದಿ

ಜಾರಿ ನಿರ್ದೇಶನಾಲಯದ ವಿಚಾರಣೆಗೆ ಹಾಜರಾದ ಡಿ.ಕೆ.ಶಿ

ನವದೆಹಲಿ: ನ್ಯಾಷನಲ್ ಹೆರಾಲ್ಡ್ ಹಣ ಅಕ್ರಮ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿ ಕರ್ನಾಟಕ ಕಾಂಗ್ರೆಸ್ ಘಟಕದ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಜಾರಿ ನಿರ್ದೇಶನಾಲಯದ ವಿಚಾರಣೆಗೆ ಹಾಜರಾಗಿದ್ದಾರೆ. ಇ.ಡಿ ಕಚೇರಿಗೆ...

ಮುಂದೆ ಓದಿ

ಡಿ.ಕೆ. ಶಿವಕುಮಾರ್ ಇಂದು ದೆಹಲಿಗೆ ಪ್ರಯಾಣ

ಬೆಂಗಳೂರು: ಆದಾಯ ಮೀರಿದ ಆಸ್ತಿಗಳಿಕೆ ಪ್ರಕರಣದಲ್ಲಿ ಜಾರಿ ನಿರ್ದೇಶನಾಲಯ ನೋಟಿಸ್ ನೀಡಿದ ಹಿನ್ನೆಲೆಯಲ್ಲಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಇಂದು ತಡರಾತ್ರಿ ದೆಹಲಿಗೆ ಪ್ರಯಾಣ ಬೆಳೆಸಲಿದ್ದಾರೆ. ನಾಳೆ ದೆಹಲಿಯಲ್ಲಿ...

ಮುಂದೆ ಓದಿ

ಟಿ ಶರ್ಟ್ ಬಗ್ಗೆಯಾದರೂ ಮಾತನಾಡಲಿ, ಚಡ್ಡಿ ಬಗ್ಗೆಯಾದರೂ ಮಾತನಾಡಲಿ: ಡಿ.ಕೆ.ಶಿ

ಬೆಂಗಳೂರು: ಬಿಜೆಪಿಯವರು ಬೇಕಾದರೆ ರಾಹುಲ್ ಗಾಂಧಿಯವರ ಟಿ ಶರ್ಟ್ ಬಗ್ಗೆಯಾ ದರೂ ಮಾತನಾಡಲಿ, ಚಡ್ಡಿ ಬಗ್ಗೆಯಾ ದರೂ ಮಾತನಾಡಲಿ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ತಿರುಗೇಟು ನೀಡಿದ್ದಾರೆ....

ಮುಂದೆ ಓದಿ

ಕೆಪಿಸಿಸಿ ಅಧ್ಯಕ್ಷ ಡಿಕೆಶಿಗೆ ಜಾಮೀನು ಮಂಜೂರು

ನವದೆಹಲಿ: ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವ ಕುಮಾರ್ ಸೇರಿದಂತೆ ಐವರು ಆರೋಪಿಗಳಿಗೆ ದೆಹಲಿಯ ಇಡಿ ವಿಶೇಷ ಕೋರ್ಟ್ ಜಾಮೀನು ಮಂಜೂರು ಮಾಡಿ, ಬಿಗ್...

ಮುಂದೆ ಓದಿ

ಡಿ.ಕೆ.ಶಿವಕುಮಾರ್ ಜಾಮೀನು ಅರ್ಜಿ ವಿಚಾರಣೆ ಮುಂದೂಡಿಕೆ

ನವದೆಹಲಿ: ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಜಾಮೀನು ಅರ್ಜಿ ವಿಚಾರಣೆಯನ್ನು ಇಡಿ ವಿಶೇಷ ನ್ಯಾಯಾಲಯ ಮುಂದೂಡಿದೆ. ದೆಹಲಿಯ ಇಡಿ ವಿಶೇಷ ಕೋರ್ಟ್ ನಲ್ಲಿ...

ಮುಂದೆ ಓದಿ

ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿಗೆ ಮತ್ತೆ ಇಡಿ ಸಮನ್ಸ್‌

ನವದೆಹಲಿ : ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್‌ ಅವರಿಗೆ ಸಂಕಷ್ಟ ಎದುರಾಗಿದ್ದು, ಮತ್ತೆ ಇಡಿ ಸಮನ್ಸ್‌ ನೀಡಿದೆ. ಜುಲೈ 1ಕ್ಕೆ ಹಾಜರಾಗುವಂತೆ ನೋಟಿಸ್‌ ನೀಡಲಾಗಿದ್ದು,ವಿಚಾರಣ ಹಾಜರಾಗುವ ಸಾಧ್ಯತೆಯಿದೆ ಎಂದು...

ಮುಂದೆ ಓದಿ

ಎಂ.ಪಿ.ಲತಾ ಮಲ್ಲಿಕಾರ್ಜುನ, ಕವಿತಾ ರೆಡ್ಡಿ ನೇಮಕ

ಹರಪನಹಳ್ಳಿ: ರಾಷ್ಟ್ರೀಯ ಕಾಂಗ್ರೆಸ್ ಪಕ್ಷದ ಅಧ್ಯಕ್ಷೆ ಸೋನಿಯಗಾಂಧಿಯವರ ಅನುಮೋದನೆ ಮೇರೆಗೆ ಮುಂಬರುವ ವಿಧಾನ ಸಭಾ ಚುನಾವಣೆಯನ್ನು ಗಂಭೀರವಾಗಿ ಪರಿಗಣಿಸಿ, ದಾವಣಗೆರೆ ಜಿಲ್ಲೆ ಹೊನ್ನಾಳಿ ವಿಧಾನಸಭಾ ಕ್ಷೇತ್ರದ ಚುನಾವಣಾ...

ಮುಂದೆ ಓದಿ

ಡಿ.ಕೆ.ಶಿವಕುಮಾರ್ ವಿರುದ್ಧ ಚಾರ್ಜ್ ಶೀಟ್ ಸಲ್ಲಿಕೆ

ನವದೆಹಲಿ: ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರಿಗೆ ಮತ್ತೊಂದು ಸಂಕಷ್ಟ ಎದುರಾಗಿದೆ. ಜಾರಿ ನಿರ್ದೇಶನಾಲಯ ಅಧಿಕಾರಿಗಳು ಡಿ.ಕೆ.ಶಿವಕುಮಾರ್ ವಿರುದ್ಧ ಹೊಸದಾಗಿ ಕೋರ್ಟ್ ಗೆ ಚಾರ್ಜ್ ಶೀಟ್ ಸಲ್ಲಿಕೆ ಮಾಡಿ...

ಮುಂದೆ ಓದಿ

error: Content is protected !!