Monday, 25th November 2024

ಡಿಕೆ ಶಿವಕುಮಾರ್ ಅವರಿಗೆ ಬೇರೆ ಮಾರ್ಗದಿಂದ ಹೋಗಲು ಹೇಳಿದ್ದು ಸರಿಯಲ್ಲ: ಬಸನಗೌಡ

ಸಿಂಧನೂರು:  ಮಸ್ಕಿ ಕಾರ್ಯಕ್ರಮದ ನಿಮಿತ್ಯ ಸೋಮವಾರ ಜಿಲ್ಲೆಗೆ ಆಗಮಿಸಿದ್ದ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಅವರಿಗೆ ಯುವ ಕಾಂಗ್ರೆಸ್ ದಿಂದ ಸಿಂಧನೂರು ನಲ್ಲಿ ಅದ್ದೂರಿ ಸ್ವಾಗತ ಏರ್ಪಡಿಸಲಾಗಿತ್ತು. ಆದರೆ ಅವರಿಗೆ ಬೇರೆ ಮಾರ್ಗ ಮಾಜಿ ಶಾಸಕ ಹಂಪನಗೌಡ ಬಾದರ್ಲಿ ಅವರು ತೋರಿಸಿದ್ದಾರೆ ಇದು ಸರಿಯಲ್ಲ ಎಂದು ಯುವ ಕಾಂಗ್ರೆಸ್ ರಾಜ್ಯಾಧ್ಯಕ್ಷ ಬಸನಗೌಡ ಬಾದರ್ಲಿ ಆರೋಪಿಸಿದರು. ತಮ್ಮ ಕಚೇರಿಯಲ್ಲಿ ಮಂಗಳವಾರ ಅವರು ಸುದ್ದಿಗೋಷ್ಠಿಯನ್ನುದ್ದೇಶಿಸಿ ಮಾತನಾಡಿ, ಹಂಪನಗೌಡ ಬಾದರ್ಲಿ ಅವರು 40 ವರ್ಷದ ರಾಜಕೀಯ ಅನುಭವ ಇದ್ದವರು. ಕೆಪಿಸಿಸಿ ಅಧ್ಯಕ್ಷರಿಗೆ […]

ಮುಂದೆ ಓದಿ

ಸಿಂಧನೂರಿನಲ್ಲಿ ಡಿ.ಕೆ ಶಿವಕುಮಾರ ಬರುವಿಗಾಗಿ ಕಾದು ಸುಸ್ತಾದ ಕಾರ್ಯಕರ್ತರು

ಸಿಂಧನೂರು:  ಅಧ್ಯಕ್ಷ ಡಿ.ಕೆ ಶಿವಕುಮಾರ್ ಬರುವುದಾಗಿ ನೂರಾರು ಯುವ ಕಾರ್ಯಕರ್ತರು ಹಾಗೂ ಮಹಿಳಾ ಘಟಕ ಕಾಂಗ್ರೆಸ್ ಕಾರ್ಯಕರ್ತರು 3:00 ಗಂಟೆ ಕಾಲ ಕಾದರು ಬರೆದಿರುವುದು ಕಾಂಗ್ರೆಸ್ ಕಾರ್ಯಕರ್ತರಲ್ಲಿ...

ಮುಂದೆ ಓದಿ

ಎಲ್ಲ ವರ್ಗದ ಜನರ ಆರೋಗ್ಯ ರಕ್ಷಣೆಯಲ್ಲಿ ಸರ್ಕಾರ ವಿಫಲ: ಡಿ.ಕೆ ಶಿವಕುಮಾರ್

ಹಿರಿಯೂರು: ‘ರಾಜ್ಯದ ಎಲ್ಲ ವರ್ಗದ ಜನರ ಆರೋಗ್ಯ ರಕ್ಷಣೆ ಸರ್ಕಾರದ ಜವಾಬ್ದಾರಿ. ಆದರೆ ಈ ವಿಚಾರದಲ್ಲಿ ಸರ್ಕಾರ ವಿಫಲ ವಾಗಿದೆ’ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ತಿಳಿಸಿದ್ದಾರೆ....

ಮುಂದೆ ಓದಿ

ಹಿರಿಯೂರಿನಲ್ಲಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ್ದು ಹೀಗೆ

ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರು ಬಳ್ಳಾರಿಯ ಹೊಸಪೇಟೆಗೆ ತೆರಳುವ ಮಾರ್ಗಮಧ್ಯೆ ಹಿರಿಯೂರಿನಲ್ಲಿ  ಮಾಧ್ಯಮಗಳಿಗೆ ಭಾನುವಾರ ನೀಡಿದ ಪ್ರತಿಕ್ರಿಯೆ ಹೀಗೆ....

ಮುಂದೆ ಓದಿ

ಎರಡು ಉಪಚುನಾವಣೆಯ ಫಲಿತಾಂಶ…ಸೋಲು-ಗೆಲುವಿನ ವಿಮರ್ಶೆ

ಬೆಂಗಳೂರು: ತುಂಬಾ ಕುತೂಹಲ ಮೂಡಿಸಿದ್ದ ಎರಡು ಉಪಚುನಾವಣೆಯ ಫಲಿತಾಂಶ ಬಹುತೇಕ ಫೈನಲ್ ಆಗಿದೆ. ರಾಜರಾಜೇಶ್ವರ ನಗರ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಮುನಿರತ್ನ ಸತತ ಮೂರನೇ ಬಾರಿ ಗೆಲುವು...

ಮುಂದೆ ಓದಿ

ರಂಗೇರಿದ ಉಪಚುನಾವಣೆ: ’ದಳ’ಕ್ಕೆ ಬಿಗ್ ಶಾಕ್

ಕುಂದಗೋಳ : ರಾಜ್ಯದಲ್ಲಿ ಶಿರಾ ಹಾಗೂ ರಾಜರಾಜೇಶ್ವರಿನಗರ ಉಪ ಚುನಾವಣೆ ರಂಗೇರಿದ್ದು, ಇಂತಹ ಸಂದರ್ಭದಲ್ಲಿಯೇ ಜೆಡಿಎಸ್ ಗೆ ಬಿಗ್ ಶಾಕ್ ಉಂಟಾಗಿದೆ. ಕುಂದಗೋಳ ವಿಧಾನಸಭಾ ಕ್ಷೇತ್ರದ ಮಾಜಿ ಶಾಸಕ...

ಮುಂದೆ ಓದಿ

ವಿಡಿಯೋ ಕಾನ್ಫರೆನ್ಸ್‌ ಮೂಲಕ ವಿಚಾರಣೆ: ಡಿಕೆಶಿ ಸಂಬಂಧಿಕರಿಗೆ ’ಹೈ’ ರಿಲೀಫ್

ನವದೆಹಲಿ: ಅಕ್ರಮ ಆಸ್ತಿ ಸಂಪಾದನೆ ಆರೋಪದಲ್ಲಿ ಸಿಲುಕಿರುವ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವ ಕುಮಾರ್‌ ಅವರ ಸಂಬಂಧಿಕರ ಹೇಳಿಕೆಗಳನ್ನ ವಿಡಿಯೋ ಕಾನ್ಫರೆನ್ಸ್‌ ಮೂಲಕ ಪಡೆದು ಕೊಳ್ಳುವಂತೆ ಅದೇಶ ನೀಡಿದೆ....

ಮುಂದೆ ಓದಿ