Sunday, 8th September 2024

ಲೋಕಸಭೆ ಚುನಾವಣೆ: ಶೇ.50ರಷ್ಟು ಅಭ್ಯರ್ಥಿಗಳ ಬಗ್ಗೆ ಇಂದು ನಿರ್ಣಯ: ಡಿಸಿಎಂ ಡಿ.ಕೆ. ಶಿವಕುಮಾರ್

ನವದೆಹಲಿ: “ಇಂದು ಸಂಜೆ ಕಾಂಗ್ರೆಸ್ ಪಕ್ಷದ ಚುನಾವಣಾ ಸಮಿತಿ ಸಭೆ ನಡೆಯಲಿದ್ದು, ಸುಮಾರು ಶೇ.50 ರಷ್ಟು ರಾಜ್ಯದ ಅಭ್ಯರ್ಥಿಗಳ ಕುರಿತ ಚರ್ಚೆ ಮುಕ್ತಾಯವಾಗಲಿದೆ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದರು. ದೆಹಲಿಯಲ್ಲಿ ಗುರುವಾರ ಪ್ರತಿಕ್ರಿಯಿಸಿದ ಶಿವಕುಮಾರ್ ಹೇಳಿದ್ದಿಷ್ಟು; “ಇಂದಿನ ಸಭೆಗೆ ಮುಖ್ಯಮಂತ್ರಿಗಳು ಆಗಮಿಸಲು ಸಾಧ್ಯವಾಗುತ್ತಿಲ್ಲ. ನಮ್ಮ ಸರ್ಕಾರ ಬಸವಣ್ಣನವರನ್ನು ಕರ್ನಾಟಕದ ಸಾಂಸ್ಕೃತಿಕ ನಾಯಕ ಎಂದು ಘೋಷಣೆ ಮಾಡಿದ್ದು, ಇಂದು ಬಸವ ಕಲ್ಯಾಣದಲ್ಲಿ ದೊಡ್ಡ ಕಾರ್ಯಕ್ರಮ ನಿಗದಿಯಾಗಿದೆ. ಆ ಕಾರ್ಯಕ್ರಮದಲ್ಲಿ ಎಲ್ಲಾ ಮಠಾಧೀಶರು ಭಾಗವಹಿಸುತ್ತಿದ್ದಾರೆ. ಹೀಗಾಗಿ ಇದನ್ನು ಮುಂದೂಡಲು ಸಾಧ್ಯವಿಲ್ಲ. ಇದು […]

ಮುಂದೆ ಓದಿ

ಏನಾದರೂ ಆಗಲಿ ಬೆಂಗಳೂರಿಗೆ ನೀರು ಪೂರೈಸುತ್ತೇವೆ: ಡಿಸಿಎಂ ಡಿ.ಕೆ.ಶಿವಕುಮಾರ್

ಬೆಂಗಳೂರು: “ನಾವು ನೀರಿನ ವಿಚಾರವಾಗಿ ಬಹಳ ಸಂದಿಗ್ಧ ಪರಿಸ್ಥಿತಿ ಎದುರಿಸುತ್ತಿದ್ದು, ಏನಾದರೂ ಆಗಲಿ ನಾವು ಬೆಂಗಳೂರಿಗೆ ನೀರನ್ನು ಒದಗಿಸು ತ್ತೇವೆ” ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಭರವಸೆ ನೀಡಿದರು. ವಿಧಾನಸೌಧದಲ್ಲಿ...

ಮುಂದೆ ಓದಿ

ದೇಶದ್ರೋಹ ಕೆಲಸದಲ್ಲಿ ಯಾರೇ ಭಾಗಿಯಾಗಿದ್ದರೂ ಅವರ ವಿರುದ್ಧ ಕ್ರಮಕ್ಕೆ ಸೂಚಿಸಿದ್ದೇವೆ: ಡಿಸಿಎಂ ಡಿ.ಕೆ. ಶಿವಕುಮಾರ್

ಬೆಂಗಳೂರು: “ದೇಶದ್ರೋಹ ಕೆಲಸದಲ್ಲಿ ಯಾರೇ ಭಾಗಿಯಾಗಿದ್ದರೂ ಅವರ ವಿರುದ್ಧ ಕ್ರಮ ಕೈಗೊಳ್ಳುವಂತೆ ಅಧಿಕಾರಿಗಳಿಗೆ ಸೂಚಿಸಿದ್ದೇವೆ. ಪೊಲೀ ಸರ ತನಿಖೆಯಲ್ಲಿ ನಾವು ಹಸ್ತಕ್ಷೇಪ ಮಾಡುವುದಿಲ್ಲ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್...

ಮುಂದೆ ಓದಿ

ಈ ಅವಧಿ ಮಾತ್ರವಲ್ಲ ಮುಂದಿನ ಅವಧಿಯಲ್ಲೂ ಗ್ಯಾರಂಟಿ ಮುಂದುವರಿಸುತ್ತೇವೆ

ಶಿವಮೊಗ್ಗ: ಗ್ಯಾರಂಟಿ ಯೋಜನೆಗಳ ಫಲಾನುಭವಿಗಳ ಸಮಾವೇಶದಲ್ಲಿ ಡಿಸಿಎಂ ಡಿ.ಕೆ. ಶಿವಕುಮಾರ್ ಅವರ ಮಾತಿನ ಮುಖ್ಯಾಂಶಗಳು  ಹೀಗಿತ್ತು. ಶಿವಮೊಗ್ಗ ಹೋರಾಟಗಾರರು, ಚಿಂತಕರ ನಾಡು. ಶಿವಪ್ಪನಾಯಕ ಆಳಿದ ನಾಡು, ಕುವೆಂಪು...

ಮುಂದೆ ಓದಿ

ಫೆ.23ರಿಂದ ರಾಜ್ಯ ಕಾಂಗ್ರೆಸ್ ನಾಯಕರಿಂದ ರಾಜ್ಯಾದ್ಯಂತ ಪ್ರವಾಸ

ಬೆಂಗಳೂರು: ಲೋಕಸಭಾ ಚುನಾವಣೆಗೆ ಭರ್ಜರಿ ಸಿದ್ದತೆ ನಡೆಸಿರುವ ರಾಜ್ಯ ಕಾಂಗ್ರೆಸ್ ನಾಯಕರು ಫೆ.23ರಿಂದ ಅಥವಾ ನಂತರ ರಾಜ್ಯಾದ್ಯಂತ ಪ್ರವಾಸ ನಡೆಸಲಿದ್ದಾರೆ ಎಂದು ಹೇಳಲಾಗುತ್ತಿದೆ. ಕಳೆದ ವಿಧಾನಸಭೆ ಚುನಾವಣೆ...

ಮುಂದೆ ಓದಿ

ಇದು ಕರ್ನಾಟಕದ ಹಾಗೂ ಕನ್ನಡಿಗರ ಹಿತ ಕಾಯುವ ಚಳವಳಿ: ಮುಖ್ಯಮಂತ್ರಿ ಸಿದ್ದರಾಮಯ್ಯ

ರಾಜ್ಯಕ್ಕೆ ತೆರಿಗೆ ಹಂಚಿಕೆಯಲ್ಲಿ ಕೇಂದ್ರ ಮಾಡಿರುವ ಅನ್ಯಾಯದ ವಿರುದ್ಧ ನವದೆಹಲಿಯಲ್ಲಿ ಪ್ರತಿಭಟನೆ ನವದೆಹಲಿ: ಕೇಂದ್ರ ಸರ್ಕಾರ ರಾಜ್ಯಕ್ಕೆ ತೆರಿಗೆ ಹಂಚಿಕೆಯಲ್ಲಿ ಮಾಡಿರುವ ಅನ್ಯಾಯದ ವಿರುದ್ಧ ಇಂದು ನವದೆಹಲಿಯ...

ಮುಂದೆ ಓದಿ

ವೈಟ್ ಫೀಲ್ಡ್ ನ ಶ್ರೀ ಸತ್ಯಸಾಯಿ ನರ್ಸಿಂಗ್ ಕಾಲೇಜ್ ನ ನೂತನ ಕಟ್ಟಡ ಉದ್ಘಾಟನೆ

ಬೆಂಗಳೂರು: ವೈಟ್ ಫೀಲ್ಡ್ ನ ಶ್ರೀ ಸತ್ಯಸಾಯಿ ನರ್ಸಿಂಗ್ ಕಾಲೇಜ್ ನ ನೂತನ ಕಟ್ಟಡ ಉದ್ಘಾಟನೆಯನ್ನು ಡಿಸಿಎಂ ಡಿ ಕೆ ಶಿವಕುಮಾರ್ ಅವರು ಶುಕ್ರವಾರ ನೆರವೇರಿಸಿ, ಮಾತನಾಡಿದರು....

ಮುಂದೆ ಓದಿ

ಡಿಸಿಎಂ ಬೆಂಗಳೂರು ನಗರ ರೌಂಡ್ಸ್: ಪಾಲಿಕೆ ವಾಹನಗಳ ನಡುವೆ ಡಿಕ್ಕಿ

ಬೆಂಗಳೂರು : ಡಿಸಿಎಂ ಡಿಕೆ ಶಿವಕುಮಾರ್ ಬೆಂಗಳೂರು ನಗರ ರೌಂಡ್ಸ್ ವೇಳೆ ಪಾಲಿಕೆ ವಾಹನಗಳ ನಡುವೆ ಡಿಕ್ಕಿ ಸಂಭವಿಸಿದ ಘಟನೆ ಭಾನುವಾರ ನಡೆದಿದೆ. ಡಿಸಿಎಂ ಡಿಕೆ ಶಿವಕುಮಾರ್...

ಮುಂದೆ ಓದಿ

ರಾಹುಲ್‌ ಗಾಂಧಿ ಜೊತೆಗೆ ನಾವು ಇದ್ದೀವಿ: DCM ಡಿ.ಕೆ ಶಿವಕುಮಾರ್

ಬೆಂಗಳೂರು: ರಾಹುಲ್‌ ಗಾಂಧಿ ಜೊತೆಗೆ ನಾವು ಇದ್ದೀವಿ, ಕೋರ್ಟ್‌ ಏನೇ ತೀರ್ಪು ಕೊಡಲಿ. ನಾವು ಅವರ ಪರ ಇದ್ದು, ಮಧ್ಯಾಹ್ನ ಮೂರು ಗಂಟೆಗೆ ಸುಮಾರಿಗೆ ವಿಧಾನ ಸೌಧದ...

ಮುಂದೆ ಓದಿ

5 ಗ್ಯಾರಂಟಿಗಳ ಜಾರಿಗೆ ಸಚಿವ ಸಂಪುಟ ಅಸ್ತು: ಮುಖ್ಯಮಂತ್ರಿ ಸಿದ್ದರಾಮಯ್ಯ

ಕರ್ನಾಟಕ ರಾಜ್ಯದ ಇತಿಹಾಸದಲ್ಲಿಯೇ ಅತ್ಯಂತ ಮಹತ್ವದ ತೀರ್ಮಾನ ಕೈಗೊಂಡ ಸರಕಾರ ಬೆಂಗಳೂರು : ಗೃಹಜ್ಯೋತಿ ಯೋಜನೆ, ಗೃಹಲಕ್ಷ್ಮೀ, ಅನ್ನಭಾಗ್ಯ ಯೋಜನೆ, ಶಕ್ತಿ ಮತ್ತು ಯುವನಿಧಿ ಯೋಜನೆಗಳ ಜಾರಿಗೆ...

ಮುಂದೆ ಓದಿ

error: Content is protected !!