Monday, 26th February 2024

ಮತ್ತೆ ಮೂವರು ಕಾಂಗ್ರೆಸ್ ಸಂಸದರ ಅಮಾನತು

ನವದೆಹಲಿ: ಅಶಿಸ್ತಿನ ವರ್ತನೆ ತೋರಿದ್ದಕ್ಕಾಗಿ ಮತ್ತೆ ಮೂವರು ಕಾಂಗ್ರೆಸ್ ಸಂಸದರನ್ನು ಚಳಿಗಾಲ ಅಧಿವೇಶನದ ಉಳಿದ ಅವಧಿಗೆ ಲೋಕಸಭೆಯಿಂದ ಅಮಾನತುಗೊಳಿಸಲಾಗಿದೆ. ಲೋಕಸಭೆಯಿಂದ ಅಮಾನತಾದ ಸಂಸದರ ಒಟ್ಟು ಸಂಖ್ಯೆ 100ಕ್ಕೆ ಏರಿಕೆಯಾಗಿದೆ. ಸಂಸದೀಯ ವ್ಯವಹಾರಗಳ ಸಚಿವ ಪ್ರಲ್ಹಾದ್ ಜೋಶಿ ಅವರು ಡಿ.ಕೆ.ಸುರೇಶ್, ದೀಪಕ್ ಬೈಜ್ ಮತ್ತು ನಕುಲ್ ನಾಥ್ ರನ್ನು ಅಮಾನತುಗೊಳಿಸುವ ನಿರ್ಣಯ ಮಂಡಿಸಿದರು. “ದೀಪಕ್ ಬೈಜ್, ಡಿ.ಕೆ.ಸುರೇಶ್, ನಕುಲ್ ನಾಥ್ ಅವರು ಸದನ ಮತ್ತು ಸಭಾಧ್ಯಕ್ಷರ ಗೌರವವನ್ನು ಸಂಪೂರ್ಣವಾಗಿ ಕಡೆಗಣಿಸಿ ಸದನದ ಬಾವಿಗೆ ಇಳಿದಿ ರುವುದನ್ನು ಸದನ ಗಂಭೀರವಾಗಿ […]

ಮುಂದೆ ಓದಿ

ಇಂಡಿಯಾ ಮೈತ್ರಿಕೂಟಕ್ಕೆ ರಾಜ್ಯದಿಂದ 20 ಸೀಟುಗಳಲ್ಲಿ ಗೆಲ್ಲಿಸುವೆವು: ಡಿ.ಕೆ.ಶಿವಕುಮಾರ್

ನವದೆಹಲಿ: “ಮುಂದಿನ ಲೋಕಸಭೆ ಚುನಾವಣೆಯಲ್ಲಿ ಇಂಡಿಯಾ ಮೈತ್ರಿಕೂಟಕ್ಕೆ ಕರ್ನಾಟಕ ರಾಜ್ಯದಿಂದ 20 ಸೀಟುಗಳನ್ನು ಗೆಲ್ಲಿಸಿ ಕೊಡುವುದಾಗಿ ನಮ್ಮ ನಾಯಕರಿಗೆ ಭರವಸೆ ನೀಡಿದ್ದೇವೆ” ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ತಿಳಿಸಿದ್ದಾರೆ....

ಮುಂದೆ ಓದಿ

ನಾಮಪತ್ರ ತಿರಸ್ಕೃತವಾಗುವ ಆತಂಕದಲ್ಲಿ ಡಿ.ಕೆ.ಶಿವಕುಮಾರ್​..!

ಬೆಂಗಳೂರು: ಕರ್ನಾಟಕ ವಿಧಾನಸಭೆ ಚುನಾವಣೆಗೆ ನಾಮಪತ್ರ ಸಲ್ಲಿಕೆ ಅವಧಿ ಮುಕ್ತಾಯವಾಗಿದ್ದು, ನಾಮಪತ್ರ ವಾಪಸ್ ಪಡೆಯಲು ಏ.24 ಕೊನೆಯ ದಿನವಾಗಿದೆ. ಏ.21 ರ ಇಂದು ಚುನಾವಣಾ ಅಧಿಕಾರಿಗಳು ನಾಮಪತ್ರಕೆಗಳನ್ನು...

ಮುಂದೆ ಓದಿ

ಬೊಮ್ಮಾಯಿಯವರ ಕಾರ‍್ಯಕ್ರಮದಲ್ಲಿ ಹೈಡ್ರಾಮ…ಸಂಸದ ಡಿ.ಕೆ.ಸುರೇಶ್​ ಧರಣಿ

ರಾಮನಗರ: ಸಿಎಂ ಕಾರ್ಯಕ್ರಮದಲ್ಲಿ ಹೈಡ್ರಾಮ..ವೇದಿಕೆ ಮೇಲೆಯೇ ಸಂಸದ ಡಿ.ಕೆ.ಸುರೇಶ್​ ಧರಣಿಗೆ ಕುಳಿತ ಪ್ರಸಂಗ ಸೋಮವಾರ ನಡೆದಿದೆ. ಜ.9ರಿಂದ ಮೇಕೆದಾಟು ಪಾದಯಾತ್ರೆ ನಡೆಸಲು ಕಾಂಗ್ರೆಸ್​ ಸಜ್ಜಾಗಿದೆ. ಈ ಹೋರಾಟಕ್ಕೂ...

ಮುಂದೆ ಓದಿ

error: Content is protected !!