ನವದೆಹಲಿ: ಹಳೆಯ ಐಎಂಎ ಪ್ರಕರಣವನ್ನು ನೆಪವಾಗಿಟ್ಟುಕೊಂಡು ಕಾಂಗ್ರೆಸ್ ಶಾಸಕ ಜಮೀರ್ ಅಹ್ಮದ್ ಖಾನ್ ನಿವಾಸ, ಕಚೇರಿ ಮೇಲೆ ಜಾರಿ ನಿರ್ದೇಶನಾ ಲಯದ (ಇ.ಡಿ.) ಅಧಿಕಾರಿಗಳು ನಡೆಸಿರುವ ದಾಳಿ ರಾಜಕೀಯ ಪ್ರೇರಿತ’ ಎಂದು ಬೆಂಗಳೂರು ಗ್ರಾಮಾಂತರ ಲೋಕಸಭಾ ಕ್ಷೇತ್ರದ ಸದಸ್ಯ ಡಿ.ಕೆ. ಸುರೇಶ್ ಆರೋಪಿಸಿದ್ದಾರೆ. ನವದೆಹಲಿಯಲ್ಲಿ ಗುರುವಾರ ಪ್ರತಿಕ್ರಿಯೆ ನೀಡಿದ ಸುರೇಶ್ ಅವರು, ‘ಐಎಂಎ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ಶಾಸಕ ಜಮೀರ್ ಅಹ್ಮದ್ ಅವರು ಇ.ಡಿ. ಅಧಿಕಾರಿಗಳ ಪ್ರಶ್ನೆಗಳಿಗೆ ಉತ್ತರ ನೀಡಿದ್ದಾರೆ. ಆದರೆ ದೆಹಲಿ ಕಚೇರಿ ಇಡಿ ಅಧಿಕಾರಿಗಳು […]
ಹಿರಿಯ ಸ್ವಾತಂತ್ರ್ಯ ಹೋರಾಟಗಾರ ಎಚ್.ಎಸ್. ದೊರೆಸ್ವಾಮಿ ನಿಧನಕ್ಕೆ ಕೆಪಿಸಿಸಿ ಅಧ್ಯಕ್ಷ ಸಂತಾಪ ಬೆಂಗಳೂರು: ದೊರೆಸ್ವಾಮಿ ಅವರು ಹೋರಾಟಗಾರರಷ್ಟೇ ಅಲ್ಲ, ಪತ್ರಕರ್ತರೂ ಆಗಿದ್ದರು. ಇಳಿ ವಯಸ್ಸಿನಲ್ಲೂ ಸಮಾಜ ಹೋರಾಟಗಳಲ್ಲಿ...
ತನ್ನಿಮಿತ್ತ ವೀರಣ್ಣ ಮತ್ತಿಕಟ್ಟಿ, ಮಾಜಿ ಸಭಾಪತಿ ದೇಶದ ಪ್ರಜಾಪ್ರಭುತ್ವ ಉಳಿಯಲು ಮತ್ತು ದೇಶವನ್ನು ಆರ್ಥಿಕ ಸಂಕಷ್ಟದಿಂದ ಪಾರು ಮಾಡಲು ಆರ್ಥಿಕ ತಜ್ಞ ಮನಮೋಹನ ಸಿಂಗ್ ಅವರನ್ನು ಪ್ರಧಾನಿ...
ಉಡುಪಿ: ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿಯೊಬ್ಬರು ಆತ್ಮಹತ್ಯೆಗೆ ಪ್ರಯತ್ನಿಸಿರೋದು ಗಂಭೀರ ವಿಚಾರ. ನನಗೆ ಮಾಧ್ಯಮದವರು ಹಾಗೂ ಸ್ನೇಹಿತರುಗಳು ಎರಡು ಮೂರು ತಿಂಗಳ ಹಿಂದೆಯೇ ನೀಡಿದ್ದ ಮಾಹಿತಿಯನ್ನು ಜನರ ಮುಂದೆ ಇಟ್ಟಿದ್ದೇನೆ....
ಬೆಂಗಳೂರು: ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಬುಧವಾರ ಮಧ್ಯಾಹ್ನ ಸಿಬಿಐ ಕಚೇರಿಗೆ ಆಗಮಿಸಿದರು. ಸಿಬಿಐ ಸಮನ್ಸ್ ನೀಡಿದ್ದ ಹಿನ್ನೆಲೆಯಲ್ಲಿ ವಿಚಾರಣೆ ಎದುರಿಸಲು ಆಗಮಿಸಿದರು. ಮಗಳು ಐಶ್ವರ್ಯಾ ಹಾಗೂ...
ಬೆಂಗಳೂರು: ಎಐಸಿಸಿ ಖಜಾಂಚಿ, ಕಾಂಗ್ರೆಸ್ ಹಿರಿಯ ನಾಯಕ ಅಹಮದ್ ಪಟೇಲ್ ಅವರ ನಿಧನಕ್ಕೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಅವರು ತೀವ್ರ ಸಂತಾಪ ಸೂಚಿಸಿದ್ದಾರೆ. ಅಹಮದ್ ಪಟೇಲ್...
ಹಿರಿಯೂರು: ‘ರಾಜ್ಯದ ಎಲ್ಲ ವರ್ಗದ ಜನರ ಆರೋಗ್ಯ ರಕ್ಷಣೆ ಸರ್ಕಾರದ ಜವಾಬ್ದಾರಿ. ಆದರೆ ಈ ವಿಚಾರದಲ್ಲಿ ಸರ್ಕಾರ ವಿಫಲ ವಾಗಿದೆ’ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ತಿಳಿಸಿದ್ದಾರೆ....
ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರು ಬಳ್ಳಾರಿಯ ಹೊಸಪೇಟೆಗೆ ತೆರಳುವ ಮಾರ್ಗಮಧ್ಯೆ ಹಿರಿಯೂರಿನಲ್ಲಿ ಮಾಧ್ಯಮಗಳಿಗೆ ಭಾನುವಾರ ನೀಡಿದ ಪ್ರತಿಕ್ರಿಯೆ ಹೀಗೆ....