ನವದೆಹಲಿ: ರಾಷ್ಟ್ರೀಯ ಜನತಾದಳ (ಆರ್ ಜೆಡಿ) ಪಕ್ಷದ ಮುಖ್ಯಸ್ಥ ಹಾಗೂ ಮಾಜಿ ಕೇಂದ್ರ ಸಚಿವ ಲಾಲು ಪ್ರಸಾದ್ ಯಾದವ್ ಅವರಿಗೆ ಸಿಬಿಐ ಡಿಎಲ್ಎಫ್ ಲಂಚ ಪ್ರಕರಣಕ್ಕೆ ಸಂಬಂಧಿಸಿ ಕ್ಲೀನ್ ಚಿಟ್ ನೀಡಿದೆ. ‘ಡಿಎಲ್ಎಫ್ ಲಂಚ ಪ್ರಕರಣದಲ್ಲಿ ಸಿಬಿಐ ಮಾಜಿ ರೈಲ್ವೆ ಸಚಿವ ಹಾಗೂ ರಾಷ್ಟ್ರೀಯ ಜನತಾದಳದ ನಾಯಕ ಲಾಲು ಪ್ರಸಾದ್ ಯಾದವ್ ಅವರಿಗೆ ಕ್ಲೀನ್ ಚಿಟ್ ನೀಡಿದೆ. ಸಿಬಿಐನ ಆರ್ಥಿಕ ಅಪರಾಧ ಬ್ರ್ಯಾಂಚ್ ನ ಮೂಲಗಳ ಪ್ರಕಾರ, ಭ್ರಷ್ಟಾಚಾರ ಆರೋಪದ ಮೇಲೆ ರಿಯಲ್ ಎಸ್ಟೇಟ್ ಗ್ರೂಪ್ ಡಿಎಲ್ […]