Monday, 25th November 2024

‘ಲೋಕ’ ಚುನಾವಣೆ: ಡಿಎಂಕೆ 21 ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆ

ಚೆನ್ನೈ: ಲೋಕಸಭೆ ಚುನಾವಣೆಗಾಗಿ ಆಡಳಿತರೂಢ ದ್ರಾವಿಡ ಮುನ್ನೇತ್ರ ಕಳಗಂ 21 ಅಭ್ಯರ್ಥಿಗಳ ಮೊದಲ ಪಟ್ಟಿಯನ್ನು ಬುಧವಾರ ಬಿಡುಗಡೆ ಮಾಡಿದೆ. ತಮಿಳುನಾಡು ಮುಖ್ಯಮಂತ್ರಿ ಎಂಕೆ ಸ್ಟಾಲಿನ್ ಚುನಾವಣಾ ಪ್ರಣಾಳಿಕೆ ಬಿಡುಗಡೆ ಮಾಡಿ ಮಾತನಾಡಿ, ಇದು ಡಿಎಂಕೆ ಪ್ರಣಾಳಿಕೆ ಮಾತ್ರವಲ್ಲ, ಜನರ ಪ್ರಣಾಳಿಕೆ. 2014 ರಲ್ಲಿ ಬಿಜೆಪಿ ಅಧಿಕಾರಕ್ಕೆ ಬಂದ ನಂತರ ಭಾರತ ಅಭಿವೃದ್ಧಿ ಕ್ಷೀಣಿಸಿದೆ ಎಂದು ಹೇಳಿದರು. ಬಿಜೆಪಿ ತನ್ನ ಚುನಾವಣಾ ಸಂದರ್ಭದಲ್ಲಿ ನೀಡಿದ್ದ ಭರವಸೆಗಳಲ್ಲಿ ಯಾವುದನ್ನೂ ಈಡೇರಿಸಲಿಲ್ಲ. ನಾವು ಭಾರತ ಮೈತ್ರಿಕೂಟವನ್ನು ರಚಿಸಿದ್ದೇವೆ ಮತ್ತು 2024 ರಲ್ಲಿ […]

ಮುಂದೆ ಓದಿ

ರಿಯಲ್ ಎಸ್ಟೇಟ್ ಸಂಸ್ಥೆ ಜಿ ಸ್ಕ್ವೇರ್ ರಿಯಲ್ಟರ್ಸ್ ಪ್ರೈವೇಟ್ ಲಿಮಿಟೆಡ್’ಗೆ ’ಐಟಿ’ ದಾಳಿ ಬಿಸಿ

ಚೆನ್ನೈ: ತಮಿಳು ನಾಡಿನಲ್ಲಿ ಡಿಎಂಕೆ ಕುಟುಂಬದ ಸದಸ್ಯರ ಆಸ್ತಿಗಳ ವಿವರಗಳ ಕಡತಗಳನ್ನು ತಮಿಳುನಾಡು ಬಿಜೆಪಿ ಅಧ್ಯಕ್ಷ ಕೆ.ಅಣ್ಣಾಮಲೈ ಅವರು ಬಿಡುಗಡೆ ಮಾಡಿದ ವಾರದ ನಂತರ ಆದಾಯ ತೆರಿಗೆ...

ಮುಂದೆ ಓದಿ

ಡಿಎಂಕೆ ಪಕ್ಷದ ಅಧ್ಯಕ್ಷರಾಗಿ ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್‌ ಮರು ಆಯ್ಕೆ

ಚೆನ್ನೈ: ತಮಿಳುನಾಡಿನ ಆಡಳಿತರೂಢ ಡಿಎಂಕೆ ಪಕ್ಷದ ಅಧ್ಯಕ್ಷರಾಗಿ ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್‌ ಅವರು ಅವಿರೋಧವಾಗಿ ಮರು ಆಯ್ಕೆಗೊಂಡಿದ್ದಾರೆ. ಭಾನುವಾರ ಚೆನ್ನೈನಲ್ಲಿ ನಡೆದ ಸಾಮಾನ್ಯ ಕೌನ್ಸಿಲ್‌ ಸಭೆಯಲ್ಲಿ ಆಯ್ಕೆ ಪ್ರಕ್ರಿಯೆ...

ಮುಂದೆ ಓದಿ

ಸಕ್ರಿಯ ರಾಜಕಾರಣಕ್ಕೆ ಡಿಎಂಕೆಯ ಸುಬ್ಬುಲಕ್ಷ್ಮಿ ಜಗದೀಸನ್ ನಿವೃತ್ತಿ

ಚೆನ್ನೈ: ಮಾಜಿ ಕೇಂದ್ರ ಸಚಿವೆ ಹಾಗೂ ಡಿಎಂಕೆ ಉಪ ಪ್ರಧಾನ ಕಾರ್ಯದರ್ಶಿ ಸುಬ್ಬುಲಕ್ಷ್ಮಿ ಜಗದೀಸನ್ ಅವರು ಮಂಗಳವಾರ ತಮಿಳುನಾಡು ಮುಖ್ಯ ಮಂತ್ರಿ ಎಂ.ಕೆ. ಸ್ಟಾಲಿನ್ ಅವರಿಗೆ ರಾಜೀನಾಮೆ...

ಮುಂದೆ ಓದಿ

ಸ್ಥಳೀಯ ಸಂಸ್ಥೆ ಚುನಾವಣೆ: ಎಂ.ಕೆ.ಸ್ಟಾಲಿನ್‌ ಪಕ್ಷಕ್ಕೆ ದೊಡ್ಡ ಗೆಲುವು

ಚೆನ್ನೈ: ಎಂ ಕೆ ಸ್ಟಾಲಿನ್‌ ನೇತೃತ್ವದ ಆಡಳಿತರೂಢ ಡಿಎಂಕೆ ಪಕ್ಷ ತಮಿಳುನಾಡು ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ ದೊಡ್ಡ ಗೆಲುವನ್ನು ತನ್ನದಾಗಿಸಿದೆ. ಪ್ರತಿಪಕ್ಷ ಎಐಎಡಿಎಂಕೆಯ ಭದ್ರಕೋಟೆಯಾಗಿದ್ದ ಕ್ಷೇತ್ರಗಳಲ್ಲೂ ವಿಜಯದ...

ಮುಂದೆ ಓದಿ

ಡಿಎಂಕೆ ಪದಾಧಿಕಾರಿ ಸಿ. ಸೆಲ್ವಂ ಹತ್ಯೆ

ಚೆನ್ನೈ: ಮಂಗಳವಾರ ರಾತ್ರಿ ಚೆನ್ನೈನ ಮಡಿಪಕ್ಕಂ ಪ್ರದೇಶದಲ್ಲಿ ಡಿಎಂಕೆ ಪದಾಧಿಕಾರಿ ಸಿ. ಸೆಲ್ವಂ ಅವರನ್ನು ಅಪರಿಚಿತ ವ್ಯಕ್ತಿಗಳು ಹತ್ಯೆಗೈದಿದ್ದಾರೆ. ಸೆಲ್ವಂ (46) ಡಿಎಂಕೆಯ 186 ನೇ ವಾರ್ಡ್...

ಮುಂದೆ ಓದಿ

ತಮಿಳುನಾಡಿನಲ್ಲಿ ಲಾಕ್ಡೌನ್ ಒಂದು ವಾರ ವಿಸ್ತರಣೆ

ಚೆನ್ನೈ: ತಮಿಳುನಾಡಿನಲ್ಲಿ ಕೋವಿಡ್ ಲಾಕ್ ಡೌನ್ ಅನ್ನು ಮೇ 24 ರಿಂದ ಒಂದು ವಾರ ವಿಸ್ತರಿಸುವುದಾಗಿ ಮುಖ್ಯಮಂತ್ರಿ ಎಂ.ಕೆ.ಸ್ಟಾಲಿನ್ ಅವರು ಶನಿವಾರ ಪ್ರಕಟಿಸಿದ್ದಾರೆ. ರಾಜ್ಯದಲ್ಲಿ ಲಾಕ್‌ಡೌನ್‌ ಈಗಾಗಲೇ ಜಾರಿಯಲ್ಲಿದೆ....

ಮುಂದೆ ಓದಿ

ವಿಜಯೋತ್ಸವ ಸಂಭ್ರಮಾಚರಣೆಗೆ ಚುನಾವಣಾ ಆಯೋಗ ಬ್ರೇಕ್​ ?

ನವದೆಹಲಿ: ಮೇ.2ರಂದು ಪಂಚರಾಜ್ಯಗಳ ಚುನಾವಣಾ ಫಲಿತಾಂಶ ಪ್ರಕಟವಾಗುತ್ತಿದ್ದಂತೆಯೇ ನಡೆಯುವ ಎಲ್ಲಾ ವಿಜಯೋತ್ಸವ ಸಂಭ್ರಮಾಚರಣೆಗೆ ಕೇಂದ್ರ ಚುನಾವಣಾ ಆಯೋಗ ಬ್ರೇಕ್​ ಹಾಕಿದೆ. ಮದ್ರಾಸ್​ ಹೈಕೋರ್ಟ್​ ನ್ಯಾಯಪೀಠ ಚುನಾವಣಾ ಆಯೋಗಕ್ಕೆ ತರಾಟೆಗೆ...

ಮುಂದೆ ಓದಿ

ಚುನಾವಣೆ ಧಗೆ ಬೆನ್ನಲ್ಲೇ ಸ್ಟಾಲಿನ್’ಗೆ ಐಟಿ ಬಿಸಿ

ತಮಿಳುನಾಡು : ದ್ರಾವಿಡ ಮುನ್ನೇತ್ರ ಕಳಗಂ (ಡಿಎಂಕೆ) ಮುಖ್ಯಸ್ಥ ಎಂಕೆ ಸ್ಟಾಲಿನ್ ಅಳಿಯ ಸಬರೇಸನ್ ಅವರ ಮನೆ ಮತ್ತು ಕಚೇರಿ ಮೇಲೆ ಆದಾಯ ತೆರಿಗೆ ಇಲಾಖೆ ಶುಕ್ರವಾರ...

ಮುಂದೆ ಓದಿ

ಡಿಎಂಕೆ ಮುಖಂಡ ಎ.ರಾಜಾಗೆ 48 ಗಂಟೆಗಳ ನಿಷೇಧ ?

ಚೆನ್ನೈ: ನೀತಿ ಸಂಹಿತೆ ಉಲ್ಲಂಘನೆಗಾಗಿ ಡಿಎಂಕೆ ಮುಖಂಡ ಎ.ರಾಜಾಗೆ 48 ತಾಸು ಚುನಾವಣಾ ಪ್ರಚಾರ ನಡೆಸದಂತೆ ಚುನಾ ವಣಾ ಆಯೋಗ ನಿಷೇಧಿಸಿದೆ. ಮುಖ್ಯಮಂತ್ರಿ ಎಡಪ್ಪಾಡಿ ಕೆ ಪಳನಿಸ್ವಾಮಿ...

ಮುಂದೆ ಓದಿ