Wednesday, 23rd October 2024

DMK NRI Wing

DMK NRI Wing: ಜಮ್ಮು& ಕಾಶ್ಮೀರದ ಭಾಗಗಳು ಪಾಕಿಸ್ತಾನಕ್ಕೆ ಸೇರಿದ್ದು ಎಂದು ಬಿಂಬಿಸುವ ನಕ್ಷೆ ಪೋಸ್ಟ್‌ ಮಾಡಿದ ಡಿಎಂಕೆ ಎನ್‌ಆರ್‌ಐ ಘಟಕ

DMK NRI Wing: ತಮಿಳುನಾಡಿನ ಆಡಳಿತರೂಢ ದ್ರಾವಿಡ್‌ ಮುನ್ನೇತ್ರ ಕಳಗಂನ ಎನ್‌ಆರ್‌ಐ ಘಟಕ ಜಮ್ಮು ಮತ್ತು ಕಾಶ್ಮೀರದ ಕೆಲವು ಭಾಗಗಳು ಪಾಕಿಸ್ತಾನ, ಚೀನಾಕ್ಕೆ ಸೇರಿದೆ ಎಂದು ತಪ್ಪಾಗಿ ಚಿತ್ರಿಸಲಾದ ಭಾರತದ ನಕ್ಷೆಯನ್ನು ಸಾಮಾಜಿಕ ಜಾಲತಾಣ ಎಕ್ಸ್‌ನಲ್ಲಿ ಹಂಚಿಕೊಂಡು ವಿವಾದ ಮೈಮೇಲೆ ಎಳೆದುಕೊಂಡಿದೆ.

ಮುಂದೆ ಓದಿ