Sunday, 24th November 2024

ಕಂದಕಕ್ಕೆ ಉರುಳಿದ ವಾಹನ: ಸರ್ಕಾರಿ ಅಧಿಕಾರಿ ಸಾವು

ಭದರ್ವಾ/ಜಮ್ಮು: ಜಮ್ಮು ಮತ್ತು ಕಾಶ್ಮೀರದ ದೋಡಾ ಜಿಲ್ಲೆಯಲ್ಲಿ ಕಂದಕಕ್ಕೆ ವಾಹನ ಉರುಳಿಬಿದ್ದ ಪರಿಣಾಮ ಮೂವರು  ಸರ್ಕಾರಿ ಅಧಿಕಾರಿಗಳು ಮೃತಪಟ್ಟು, ಒಬ್ಬರಿಗೆ ಗಂಭೀರವಾಗಿ ಗಾಯವಾಗಿದೆ. ದೋಡಾ ಜಿಲ್ಲೆಯ ಆರ್ & ಬಿ ಕಾರ್ಯನಿರ್ವಾಹಕ ಇಂಜಿನಿಯರ್, ಎಇಇ ಮತ್ತು ಸೂಪ ರಿಂಟೆಂಡಿಂಗ್ ಎಂಜಿನಿಯರ್ ರನ್ನು ಹೊತ್ತೊಯ್ಯುತ್ತಿದ್ದ ವಾಹನ -ಕಿಶ್ತ್ವಾರ್ ರಾಷ್ಟ್ರೀಯ ಹೆದ್ದಾರಿಯ ಅಸ್ಸಾರ್ ಬಳಿ ಬೆಳಿಗ್ಗೆ 10.45ರ ಸುಮಾರಿಗೆ ಕಂದಕಕ್ಕೆ ಉರುಳಿ ಬಿದ್ದಿದೆ ಎಂದು ಸ್ಥಳೀಯ ಠಾಣಾಧಿಕಾರಿ ಭುವಿಂದರ್ ಕೊತ್ವಾಲ್ ಮಾಹಿತಿ ನೀಡಿದ್ದಾರೆ. ಘಟನೆಯಲ್ಲಿ ಪೂಂಚ್ನ ಕಾರ್ಯನಿರ್ವಾಹಕ ಇಂಜಿನಿಯರ್ ರಫೀಕ್ […]

ಮುಂದೆ ಓದಿ