Saturday, 23rd November 2024

ಅ.18ರಿಂದ ದೇಶಿಯ ವಿಮಾನಗಳ ಹಾರಾಟ ಆರಂಭ

ನವದೆಹಲಿ: ದೇಶಿಯ ವಿಮಾನಗಳು ಯಾವುದೇ ನಿರ್ಬಂಧಗಳಿಲ್ಲದೇ ಶೇ 100ರಷ್ಟು ಪ್ರಯಾಣಿಕ ರೊಂದಿಗೆ ಸಂಚಾರ ನಡೆಸಲು ಅನುಮತಿ ನೀಡಲಾಗಿದೆ. ಅ.18ರಿಂದ ಈ ಆದೇಶ ಜಾರಿಗೆ ಬರಲಿದೆ. ಆದರೆ ವಿಮಾನಯಾನ ಸಂಸ್ಥೆಗಳು ಮತ್ತು ವಿಮಾನ ನಿಲ್ದಾಣಗಳು ಕೋವಿಡ್ ಹರಡುವಿಕೆ ತಡೆಯಲು ಮಾರ್ಗಸೂಚಿಯನ್ನು ಕಡ್ಡಾಯವಾಗಿ ಪಾಲನೆ ಮಾಡಬೇಕು ಎಂದು ಸೂಚನೆ ನೀಡಲಾಗಿದೆ. ಕೋವಿಡ್ ಪರಿಸ್ಥಿತಿ ಹಿನ್ನಲೆಯಲ್ಲಿ ಕಳೆದ ವರ್ಷದ ಮೇ ತಿಂಗಳಿನಲ್ಲಿ ವಿಮಾನಗಳ ಹಾರಾಟಕ್ಕೆ ಮಾರ್ಗ ಸೂಚಿ ಪ್ರಕಟಿಸಲಾಗಿತ್ತು. ಶೇ.100ರಷ್ಟು ಪ್ರಯಾಣಿಕರ ಹಾರಾಟಕ್ಕೆ ಕೇಂದ್ರ ಸರ್ಕಾರ ಅವಕಾಶ ಕೊಟ್ಟಿರಲಿಲ್ಲ. ಸೆಪ್ಟೆಂಬರ್ ತಿಂಗಳಿನಲ್ಲಿ […]

ಮುಂದೆ ಓದಿ