Saturday, 23rd November 2024

ಮೆಹುಲ್ ಚೋಕ್ಸಿ ಜಾಮೀನು ಅರ್ಜಿ ವಜಾ

ನವದೆಹಲಿ : ಪಂಜಾಬ್ ನ್ಯಾಷನಲ್ ಬ್ಯಾಂಕ್ ಗೆ 13,500 ಕೋಟಿ ರೂ. ವಂಚನೆ ಪ್ರಕರಣದಲ್ಲಿ ವಿದೇಶಕ್ಕೆ ಪರಾರಿಯಾಗಿದ್ದ ವಜ್ರ ವ್ಯಾಪಾರಿ ಮೆಹುಲ್ ಚೋಕ್ಸಿ ಜಾಮೀನು ಅರ್ಜಿಯನ್ನು ಡೊಮಿನಿಕಾ ಕೋರ್ಟ್ ವಜಾಗೊಳಿಸಿದೆ. ಚೋಕ್ಸಿ ಅಕ್ರಮವಾಗಿ ಡೊಮಿನಿಕಾ ಪ್ರವೇಶಿಸಿದ ವಲಸಿಗ ಎಂದು ಡೊಮಿನಿಕಾ ಸರ್ಕಾರ ಹೇಳಿದ್ದು, ಜಾಮೀನು ಅರ್ಜಿಯನ್ನು ಕೋರ್ಟ್ ವಜಾಗೊಳಿಸಿದೆ. ಚೋಕ್ಸಿ ಮತ್ತೆ ಪರಾರಿಯಾಗುವ ಅಪಾಯ ಇರುವ ಕಾರಣ ಜಾಮೀನು ನೀಡಲು ಸಾಧ್ಯವಿಲ್ಲ ಎಂದು ನ್ಯಾಯಾಲಯ ಅಭಿಪ್ರಾಯಪಟ್ಟಿದೆ. ಗುಜರಾತ್ ಮೂಲದ ಉದ್ಯಮಿ ಮೆಹುಲ್ ಚೋಕ್ಸಿ ಪಂಜಾಬ್ ನ್ಯಾಷನಲ್ ಬ್ಯಾಂಕ್ ಗೆ […]

ಮುಂದೆ ಓದಿ

ಚೋಕ್ಸಿ ಜಾಮೀನು ಅರ್ಜಿ ವಿಚಾರಣೆ ಜೂ.11ಕ್ಕೆ ಮುಂದೂಡಿಕೆ

ನವದೆಹಲಿ: ವಜ್ರ ವ್ಯಾಪಾರಿ ಮೆಹುಲ್ ಚೋಕ್ಸಿ ಅವರ ಜಾಮೀನು ಅರ್ಜಿ ವಿಚಾರಣೆಯನ್ನು ಡೊಮಿನಿಕಾ ಹೈಕೋರ್ಟ್ ಜೂ.11ಕ್ಕೆ ಮುಂದೂಡಿದೆ. ಜಾಮೀನು ಅರ್ಜಿಯನ್ನು ಮ್ಯಾಜಿಸ್ಟ್ರೇಟ್ ತಿರಸ್ಕರಿಸಿದ ಬಳಿಕ ಚೋಕ್ಸಿ ಹೈಕೋರ್ಟ್...

ಮುಂದೆ ಓದಿ

ಮೆಹುಲ್ ಚೋಕ್ಸಿಗೆ ಜಾಮೀನು ನಿರಾಕರಣೆ

ನವದೆಹಲಿ: ಉದ್ಯಮಿ ಮೆಹುಲ್ ಚೋಕ್ಸಿಯ ಜಾಮೀನು ಅನ್ನು ಡೊಮೆನಿಕಾ ಕೋರ್ಟ್ ನಿರಾಕರಿಸಿದೆ. ಪಂಜಾಬ್ ನ್ಯಾಷನಲ್ ಬ್ಯಾಂಕ್ ಗೆ ಸಾವಿರಾರು ಕೋಟಿ ವಂಚಿಸಿ ವಿದೇಶಕ್ಕೆ ಪರಾರಿಯಾಗಿದ್ದಾನೆ. ಆಂಟಿಗುವಾದಿಂದ ಡೊಮಿನಿಕಾಕ್ಕೆ...

ಮುಂದೆ ಓದಿ