Sunday, 8th September 2024

ಲಂಕಾ ತಂಡದ ವಿರುದ್ದ ಇಂಗ್ಲೆಂಡ್‌ ಕ್ಲೀನ್‌ ಸ್ವೀಪ್‌

ಗಾಲೆ(ಶ್ರೀಲಂಕಾ): ಆತಿಥೇಯ ಶ್ರೀಲಂಕಾವನ್ನು ದ್ವಿತೀಯ ಟೆಸ್ಟ್ ಪಂದ್ಯದಲ್ಲಿ ಆರು ವಿಕೆಟ್ ಗಳಿಂದ ಮಣಿಸಿರುವ ಇಂಗ್ಲೆಂಡ್ ತಂಡ ಸರಣಿಯನ್ನು 2-0 ಅಂತರದಿಂದ ಜಯಿಸಿ ಕ್ಲೀನ್ ಸ್ವೀಪ್ ಸಾಧಿಸಿದೆ. ಶ್ರೀಲಂಕಾ ನೆಲದಲ್ಲಿ ಹೆಚ್ಚು ಟೆಸ್ಟ್ ಪಂದ್ಯಗಳನ್ನು ಜಯಿಸಿರುವ 2ನೇ ಪ್ರವಾಸಿ ತಂಡ ಎನಿಸಿಕೊಂಡಿರುವ ಇಂಗ್ಲೆಂಡ್ ತಂಡ ಭಾರತದ ದಾಖಲೆಯನ್ನು ಸರಿಗಟ್ಟಿದೆ. ಜೋ ರೂಟ್ ಅವರ ಶತಕ ಹಾಗೂ ಆಲ್ ರೌಂಡ್ ಪ್ರಯತ್ನದಿಂದಾಗಿ ಇಂಗ್ಲೆಂಡ್ ಗೆಲುವಿನ ನಗೆ ಬೀರಿದೆ. ಆಲ್ ರೌಂಡರ್ ಡೊಮ್ ಸಿಬ್ಲೆ (56 ರನ್) ಹಾಗೂ ವಿಕೆಟ್ ಕೀಪರ್-ಬ್ಯಾಟ್ಸ್ ಮನ್ […]

ಮುಂದೆ ಓದಿ

error: Content is protected !!