Saturday, 12th October 2024

ಅಮೆರಿಕದ ಕಾಲೇಜುಗಳಲ್ಲಿ ಪದವಿ ಪಡೆಯುವ ವಿದೇಶಿ ವಿದ್ಯಾರ್ಥಿಗಳಿಗೆ ಗ್ರೀನ್ ಕಾರ್ಡ್: ಟ್ರಂಪ್

ನ್ಯೂಯಾರ್ಕ್: ಅಮೆರಿಕದ ಕಾಲೇಜುಗಳಲ್ಲಿ ಪದವಿ ಪಡೆಯುವ ವಿದೇಶಿ ವಿದ್ಯಾರ್ಥಿಗಳಿಗೆ ಶುಭ ಸುದ್ದಿಯೊಂದನ್ನು ಅಮೆರಿಕದ ಮಾಜಿ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ನೀಡಿದ್ದಾರೆ. ಅಮೆರಿಕದ ಅಧ್ಯಕ್ಷೀಯ ಚುನಾವಣೆಯಲ್ಲಿ ಮುಂಚೂಣಿಯಲ್ಲಿರುವ ಟ್ರಂಪ್ ಅಮೆರಿಕದಲ್ಲಿ ಶಿಕ್ಷಣ ಪಡೆಯುವ ವಿದ್ಯಾರ್ಥಿಗಳಿಗೆ ನೇರವಾಗಿ ಗ್ರೀನ್ ಕಾರ್ಡ್ ನೀಡುವ ಘೋಷಣೆಯನ್ನು ಮಾಡಿದ್ದಾರೆ. ಮುಂಬರುವ ದಿನಗಳಲ್ಲಿ ಇಲ್ಲಿಗೆ ವಿದ್ಯಾಭ್ಯಾಸಕ್ಕೆ ಬರುವ ವಿದ್ಯಾರ್ಥಿಗಳ ಸಂಖ್ಯೆಯಲ್ಲಿ ಹೆಚ್ಚಳ ವಾಗಲಿದೆ ಎಂದು ಹೇಳಲಾಗಿದೆ. ಆದರೆ ನವೆಂಬರ್ ನಲ್ಲಿ ನಡೆಯುವ ಅಧ್ಯಕ್ಷೀಯ ಚುನಾವಣೆಯಲ್ಲಿ ಡೊನಾಲ್ಡ್ ಟ್ರಂಪ್ ಗೆದ್ದರೆ ಮಾತ್ರ ಈ ವ್ಯವಸ್ಥೆ ಸಿಗಲಿದೆ. ಈ ಹಿಂದೆ […]

ಮುಂದೆ ಓದಿ

ರಿಪಬ್ಲಿಕನ್ ಅಧ್ಯಕ್ಷೀಯ ಪ್ರಾಥಮಿಕ ಚುನಾವಣೆ: ಗೆದ್ದ ಟ್ರಂಪ್

ವಾಷಿಂಗ್ಟನ್‌: ಅಮೆರಿಕದ ಮಾಜಿ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಬುಧವಾರ ಸತತ ಮೂರನೇ ಬಾರಿಗೆ ರಿಪಬ್ಲಿಕನ್ ಅಧ್ಯಕ್ಷೀಯ ಪ್ರಾಥಮಿಕ ಚುನಾವಣೆ ಯಲ್ಲಿ ಜಯಗಳಿಸಿದ್ದಾರೆ. ಇದಾದ ಕೆಲವೇ ಗಂಟೆಗಳಲ್ಲಿ ಜೋ...

ಮುಂದೆ ಓದಿ

ನಾಳೆ ರಿಪಬ್ಲಿಕನ್ ಪಕ್ಷದ ಎರಡನೇ ಅಧ್ಯಕ್ಷೀಯ ಚರ್ಚೆ

ವಾಷಿಂಗ್ಟನ್: ಅಮೆರಿಕದ ಮಾಜಿ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹೊರತುಪಡಿಸಿ ಏಳು ಅಭ್ಯರ್ಥಿಗಳು ಬುಧವಾರ ರಾತ್ರಿ ನಡೆಯಲಿರುವ ಎರಡನೇ ಅಧ್ಯಕ್ಷೀಯ ಚರ್ಚೆಯಲ್ಲಿ ಮುಖಾಮುಖಿಯಾಗಲಿದ್ದಾರೆ. ಕ್ಯಾಲಿಫೋರ್ನಿಯಾದ ಸಿಮಿ ವ್ಯಾಲಿಯಲ್ಲಿರುವ ರೊನಾಲ್ಡ್...

ಮುಂದೆ ಓದಿ

2024ರ ಅಮೆರಿಕ ಅಧ್ಯಕ್ಷ ಚುನಾವಣೆ: ಸಮೀಕ್ಷೆಯಲ್ಲಿ ಟ್ರಂಪ್‌ ಮುನ್ನಡೆ

ವಾಷಿಂಗ್ಟನ್‌: 2024ರ ಅಮೆರಿಕ ಅಧ್ಯಕ್ಷ ಚುನಾವಣೆಯ ಸ್ಪರ್ಧೆಯಲ್ಲಿ ಹಾಲಿ ಅಧ್ಯಕ್ಷ ಜೋ ಬೈಡನ್‌ ಅವರು, ಮಾಜಿ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್‌ ಅವರಿಗಿಂತ 10 ಅಂಕಗಳಷ್ಟು ಹಿಂದೆ ಇದ್ದಾರೆ...

ಮುಂದೆ ಓದಿ

ಡೊನಾಲ್ಡ್ ಟ್ರಂಪ್ ಗೆ ಬಂಧನದ ಭೀತಿ

ವಾಷಿಂಗ್ಟನ್: ಅಮೆರಿಕದ ಜಾರ್ಜಿಯಾದಲ್ಲಿ ಜೋ ಬೈಡನ್ ವಿರುದ್ಧ ಸೋಲನ್ನು ತಪ್ಪಿಸುವ ಪ್ರಯತ್ನಗಳ ಬಗ್ಗೆ ಎರಡು ವರ್ಷ ಗಳ ಸುದೀರ್ಘ ತನಿಖೆಯ ನಂತರ ಡೊನಾಲ್ಡ್ ಟ್ರಂಪ್ ವಿರುದ್ಧ ಮಂಗಳವಾರ ವಂಚನೆ ಮತ್ತು...

ಮುಂದೆ ಓದಿ

ಲೈಂಗಿಕ ದೌರ್ಜನ್ಯ, ಮಾನಹಾನಿ ಪ್ರಕರಣ: ಡೊನಾಲ್ಡ್ ಟ್ರಂಪ್ ದೋಷಿ

ವಾಷಿಂಗ್ಟನ್‌: ಅಮೆರಿಕದ ಮಾಜಿ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರನ್ನು ನ್ಯಾಯಾ ಲಯವು ನಿಯತಕಾಲಿಕೆಯ ಮಾಜಿ ಅಂಕಣಕಾರರೊಬ್ಬರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಹಾಗೂ ಮಾನಹಾನಿ ಮಾಡಿದ ಪ್ರಕರಣದಲ್ಲಿ ದೋಷಿ...

ಮುಂದೆ ಓದಿ

ಅಮೆರಿಕದ ಮಾಜಿ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್ ಬಂಧನ

ನ್ಯೂಯಾರ್ಕ್: ಲೈಂಗಿಕ ಹಗರಣ ಮುಚ್ಚಿಡಲು ಪೋರ್ನ್ ಸ್ಟಾರ್ಗೆ ಹಣ ನೀಡಿದ್ದ ಪ್ರಕರಣದಲ್ಲಿ ಅಮೆರಿಕದ ಮಾಜಿ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್ (76) ಅವರನ್ನು ಪೊಲೀಸರು ಬಂಧಿಸಿದ್ದಾರೆ. ಇದಕ್ಕೂ ಮುನ್ನ...

ಮುಂದೆ ಓದಿ

ಡೊನಾಲ್ಡ್ ಟ್ರಂಪ್ ಫೇಸ್‌ಬುಕ್, ಇನ್‌ಸ್ಟಾಗ್ರಾಂ ಖಾತೆ ಮರು ಸ್ಥಾಪನೆ ಶೀಘ್ರ..!

ವಾಷಿಂಗ್ಟನ್: ಅಮೆರಿಕದ ಮಾಜಿ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಫೇಸ್‌ಬುಕ್ ಮತ್ತು ಇನ್‌ ಸ್ಟಾಗ್ರಾಂ ಖಾತೆಗಳನ್ನು ಮುಂದಿನ ವಾರಗಳಲ್ಲಿ ಮರು ಸ್ಥಾಪಿಸುವುದಾಗಿ ಮೆಟಾ ಪ್ಲಾಟ್‌ ಫಾರ್ಮ್ಸ್ ಇನ್‌ಕಾರ್ಪೊರೇಷನ್...

ಮುಂದೆ ಓದಿ

ಟ್ರಂಪ್ ಪತ್ನಿ ಇವಾನಾ ಟ್ರಂಪ್ ನಿಧನ

ವಾಷಿಂಗ್ಟನ್ : ಡೊನಾಲ್ಡ್ ಟ್ರಂಪ್ ಅವರ ಮೊದಲ ಪತ್ನಿ ಇವಾನಾ ಟ್ರಂಪ್ (73) ನಿಧನರಾಗಿದ್ದಾರೆ. ನ್ಯೂಯಾರ್ಕ್ ನಗರದ ತಮ್ಮ ನಿವಾಸದಲ್ಲಿ ಮೆಟ್ಟಿಲಿನಿಂದ ಜಾರಿ ಬಿದ್ದು, ಗುರುವಾರ ಇವಾನಾ...

ಮುಂದೆ ಓದಿ

ಜನತೆಯ ಸೇವೆ ಸಲ್ಲಿಸಿರುವುದು ನನ್ನ ಪೂರ್ವಜನ್ಮ ಸುಕೃತ: ಟ್ರಂಪ್ ವಿದಾಯ ಭಾಷಣ

ವಾಷಿಂಗ್ಟನ್: ಅಮೆರಿಕ ದೇಶವನ್ನು ಸುರಕ್ಷಿತ ಮತ್ತು ಸಮೃದ್ಧವಾಗಿರಿಸುವಲ್ಲಿ ಜೋ ಬೈಡೆನ್ ಅವರಿಗೆ ಎಲ್ಲ ರೀತಿ ಸಹಕಾರ ನೀಡುವುದಾಗಿ ಹಾಗೂ ಅವರ ಯಶಸ್ಸಿಗೆ ಪ್ರಾರ್ಥಿಸುವುದಾಗಿ ಡೊನಾಲ್ಡ್ ಟ್ರಂಪ್ ತಮ್ಮ...

ಮುಂದೆ ಓದಿ