ವಾಷಿಂಗ್ಟನ್: ಕೋವಿಡ್ ಸೋಂಕು ತಗುಲಿದ ಬಳಿಕ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ನಾಳೆಯಿಂದ ಫ್ಲೋರಿಡಾದಲ್ಲಿ ಮೊದಲ ಚುನಾವಣಾ ಪ್ರಚಾರ ಸಭೆ ನಡೆಸಲಿದ್ದಾರೆ. ನಾಳೆ ಸಂಜೆ ಫ್ಲೋರಿಡಾದ ಸ್ಯಾನ್‍ಫೋರ್ಡ್ ನಲ್ಲಿ ಮೇಕ್ ಅಮೆರಿಕ-ಗ್ರೇಟ್ ಎಗೈನ್ ಹೆಸರಿನ ಸಭೆಯಲ್ಲಿ ಭಾಷಣ ಮಾಡಲಿದ್ದಾರೆ ಎಂದು ಶ್ವೇತಭವನದ ಪ್ರಕಟಣೆ ತಿಳಿಸಿದೆ. ಅಧ್ಯಕ್ಷರು ಮತ್ತೆ ಸಾರ್ವಜನಿಕ ಕಾರ್ಯಕ್ರಮಗಳಲ್ಲಿ ಭಾಗವಹಿಸುವ ಹಾದಿಯಲ್ಲಿದ್ದಾರೆ ಎಂದು ವೈದ್ಯ ಸೀನ್ ಕಾನ್ಲೆ ಹೇಳಿದ್ದಾರೆ. ಕೋವಿಡ್ ವೈರಸ್ ದೃಢಪಟ್ಟ ಬಳಿಕ ಚಿಕಿತ್ಸೆ ಪಡೆಯಲು ಟ್ರಂಪ್ ವಾಲ್ಟರ್ ರೀಡ್ ವೈದ್ಯಕೀಯ ಕೇಂದ್ರಕ್ಕೆ ದಾಖಲಾಗಿದ್ದರು.
ನ್ಯೂಯಾರ್ಕ್ : ವಿಶ್ವದ ದೊಡ್ಡಣ್ಣ ಅಮೇರಿಕಾ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹಾಗೂ ಅವರ ಪತ್ನಿ ಮೆಲಾನಿಯಾ ಟ್ರಂಪ್ ಗೆ ಕೊರೊನಾ ಸೋಂಕು ಧೃಡವಾದ ಹಿನ್ನೆಲೆ ಚಿಕಿತ್ಸೆ ಪಡೆಯುತ್ತಿದ್ದು, ಸೋಮ...
ಬೆಂಕಿ ಬಸಣ್ಣ, ನ್ಯೂಯಾರ್ಕ್ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಮತ್ತು ಅವರ ಪತ್ನಿ ಮೆಲಾನಿಯ ಟ್ರಂಪ್ ಕೊರೋನಾ ವೈರಸ್ ಪರೀಕ್ಷೆಯಲ್ಲಿ ಪಾಸಿಟಿವ್ ಬಂದಿದ್ದು ವಿಶ್ವದಾದ್ಯಂತ ಬಹು ದೊಡ್ಡ...
ವಾಷಿಂಗ್ಟನ್: ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹಾಗೂ ಪತ್ನಿ ಮೆಲಾನಿಯಾ ಟ್ರಂಪ್‌ಗೆ ಕೊರೊನಾ ಸೋಂಕು ತಗುಲಿರು ವುದು ದೃಢಪಟ್ಟಿದೆ. ಖುದ್ದಾಗಿ ಟ್ರಂಪ್ ಈ ಮಾಹಿತಿ ಹಂಚಿಕೊಂಡಿದ್ದಾರೆ. ನಮ್ಮಿಬ್ಬರಿಗೂ...
ವಾಷಿಂಗ್ಟನ್: ಅಮೆರಿಕದ ಖ್ಯಾತ ಪತ್ರಿಕೆ ‘ದಿ ನ್ಯೂಯಾರ್ಕ್ ಟೈಮ್ಸ್ ‘ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರು ತೆರಿಗೆ ವಂಚಿಸಿದ್ದಾರೆ ಎಂದು ಆರೋಪ ಮಾಡಿದೆ. ತನ್ನ ವರದಿಯೊಂದನ್ನು ಪ್ರಕಟಿಸಿರುವ ದಿ...