ವಾಷಿಂಗ್ಟನ್: ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಪುತ್ರ ಡೊನಾಲ್ಡ್ ಟ್ರಂಪ್ ಜೂನಿಯರ್‌ಗೂ ಕೊರೊನಾ ಸೋಂಕು ತಗು ಲಿದೆ ಎನ್ನುವ ಮಾಹಿತಿ ಲಭ್ಯವಾಗಿದೆ. ಆದರೆ ರೋಗದ ಯಾವ ಲಕ್ಷಣ ಇಲ್ಲದ ಕಾರಣ ಅವರು ಸ್ವಯಂ ಕ್ವಾರಂಟೈನ್ ಗೆ ಒಳಗಾಗಿ ದ್ದಾರೆ. ವಾರದ ಆರಂಭದಲ್ಲೇ ಅವರಿಗೆ ಕೊವಿಡ್ ಪಾಸಿಟಿವ್ ವರದಿಯಾಗಿದೆ. ಅಂದಿನಿಂದ ಅವರು ತಮ್ಮ ಕ್ಯಾಬಿನ್ ನಲ್ಲೇ ಕ್ವಾರಂಟೈನ್ ಗೆ ಒಳಗಾಗಿದ್ದಾರೆ ಎಂದು ಡೊನಾಲ್ಡ್ ಟ್ರಂಪ್ ಜೂನಿಯರ್ ರ ವಕ್ತಾರ ಹೇಳಿಕೆ ನೀಡಿದ್ದಾರೆ. ಡೊನಾಲ್ಡ್ ಟ್ರಂಪ್ ಜೂನಿಯರ್ ಈ ವಾರದ […]