ನವದೆಹಲಿ: ದೇಶಾದ್ಯಂತ 74ನೇ ಗಣರಾಜ್ಯೋತ್ಸವದ ಸಂಭ್ರಮ ಮನೆ ಮಾಡಿದ್ದು, ಈ ವಿಶೇಷ ಸಂದರ್ಭದಲ್ಲಿ ಸರ್ಚ್ ಇಂಜಿನ್ ಗೂಗಲ್ ವಿಶೇಷ ಡೂಡಲ್ ರಚಿಸಿ ಭಾರತೀಯರಿಗೆ ಶುಭಾ ಶಯಗಳನ್ನು ಕೋರಿದೆ. ಗುಜರಾತ್ನ ಅಹಮದಾಬಾದ್ ಮೂಲದ ಕಲಾವಿದ ಪಾರ್ಥ್ ಕೊಥೇಕರ್ ಅವರು, ಭಾರತದ ಗಣರಾಜ್ಯೋತ್ಸವದ ಅಂಗವಾಗಿ ರಚಿಸಿದ ಕಾಗದದ ಕಲಾಕೃತಿಯ ವಿಡಿಯೋವನ್ನು ಗೂಗಲ್ ಹಂಚಿಕೊಂಡಿದೆ. 1950 ಜನವರಿ 26 ರಂದು ಭಾರತವು ಸಂವಿಧಾನದ ಅಂಗೀಕಾರದೊಂದಿಗೆ ತನ್ನನ್ನು ತಾನು ಸಾರ್ವಭೌಮ, ಪ್ರಜಾಪ್ರಭುತ್ವ ಮತ್ತು ಗಣರಾಜ್ಯವೆಂದು ಘೋಷಿಸಿಕೊಂಡಿತು. ಈ ಶುಭ ದಿನವನ್ನು ಗೂಗಲ್ ಡೂಡಲ್ […]
ನವದೆಹಲಿ: ಭಾರತೀಯ ಕವಿ ಬಾಲಾಮಣಿ ಅಮ್ಮ ಅವರ 113ನೇ ಜನ್ಮದಿನವನ್ನು ಗೂಗಲ್ ವಿಶೇಷ ಡೂಡಲ್‌ನೊಂದಿಗೆ ಆಚರಿಸುತ್ತಿದೆ. ಡೂಡಲ್‌ನಲ್ಲಿ ಕವಿ ತನ್ನ ಸುತ್ತಲೂ ಪುಸ್ತಕಗಳಿರುವ ಕಾಗದದ ಮೇಲೆ ಕುಳಿತು...
ನವದೆಹಲಿ: ಗೂಗಲ್ ಸರ್ಚ್ ಎಂಜಿನ್‌ನ ಕಲಾತ್ಮಕ ಅಭಿವ್ಯಕ್ತಿಯಾದ ಡೂಡಲ್ ಬುಧವಾರ ಭಾರತ 73ನೇ ಗಣರಾಜ್ಯೋತ್ಸವ ಆಚರಿಸುತ್ತಿರುವ ಹಿನ್ನೆಲೆಯಲ್ಲಿ ಪರೇಡ್‌ನ ಪ್ರಮುಖ ಅಂಶಗಳನ್ನು ಬಿಂಬಿಸುವ ಮೂಲಕ ಗೌರವ ಸಲ್ಲಿಸಿದೆ....