Monday, 14th October 2024

ದೂರದರ್ಶನಕ್ಕೆ ಹೊಸ ಕೇಸರಿ ಬಣ್ಣದ ಲೋಗೋ: ವ್ಯಾಪಕ ಟೀಕೆ

ನವದೆಹಲಿ: ಸರ್ಕಾರಿ ಸ್ವಾಮ್ಯದ ದೂರದರ್ಶನಕ್ಕೆ ಹೊಸ ಲೋಗೋ ಪರಿಚಯಿಸಲಾಗಿದ್ದು, ಕೇಸರಿ ಬಣ್ಣ ನೀಡಲಾಗಿದೆ. ಕೇಸರಿ ಬಣ್ಣದಲ್ಲಿ ಲೋಗೋ ವಿನ್ಯಾಸ ಮಾಡಲಾಗಿರುವುದರ ಬಗ್ಗೆ ವ್ಯಾಪಕ ಟೀಕೆ ವ್ಯಕ್ತವಾಗತೊಡಗಿದೆ. ಈ ಹಿಂದೆ ಕೆಂಪು ಬಣ್ಣದಲ್ಲಿ ಲೋಗೋ ವಿನ್ಯಾಸ ಮಾಡಲಾಗಿತ್ತು. ದೂರದರ್ಶನ ಚಾನಲ್ ನ ಇಂಗ್ಲೀಷ್ ಸುದ್ದಿ ವಿಭಾಗ ಡಿಡಿ ನ್ಯೂಸ್ ಹೊಸ ಲೋಗೋವನ್ನೊಳಗೊಂಡ ಪ್ರಚಾರದ ವೀಡಿಯೊ ವನ್ನು ಟ್ವಿಟರ್ ನಲ್ಲಿ ಹಂಚಿಕೊಂಡಿತ್ತು. ನಾವು ಈಗ ಹೊಸ ಅವತಾರದಲ್ಲಿ ಲಭ್ಯವಿದ್ದೇವೆ. ಹಿಂದೆಂದಿಗಿಂತಲೂ ವಿಭಿನ್ನವಾದ ಸುದ್ದಿ ಪ್ರಯಾಣಕ್ಕೆ ಸಿದ್ಧರಾಗಿ… ಹೊಸ ಡಿಡಿ ನ್ಯೂಸ್ ನ […]

ಮುಂದೆ ಓದಿ