ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಶಾಂತಿ ಸುವ್ಯವಸ್ಥೆ ಕಾಯ್ದುಕೊಳ್ಳುವ ಉದ್ದೇಶದಿಂದ ನೂತನ ನಿಯಮ ಜಾರಿ ಮಾಡಲಾಗಿದೆ. ದ್ವಿಚಕ್ರ ವಾಹನಗಳಲ್ಲಿ ಡಬಲ್ ರೈಡ್ಗೆ ಬ್ರೇಕ್ ಹಾಕಲಾಗಿದೆ. ಮಕ್ಕಳು ಮತ್ತು ಹಿರಿಯ ನಾಗರಿಕರನ್ನು ಹೊರತು ಪಡಿಸಿ ಡಬಲ್ ರೈಡ್ಗೆ ಅವಕಾಶ ಇಲ್ಲ ಎಂದು ಎಡಿಜಿಪಿ ಅಲೋಕ್ ಕುಮಾರ್ ಹೇಳಿದ್ದಾರೆ. ಮಂಗಳೂರು ನಗರ ಪೊಲೀಸ್ ಆಯುಕ್ತರ ಕಚೇರಿಯಲ್ಲಿ ಪೊಲೀಸ್ ಹಿರಿಯ ಅಧಿಕಾರಿಗಳ ಸಭೆ ನಡೆಸಿದ ಬಳಿಕ ಗುರುವಾರ ಸುದ್ದಿ ಗಾರರ ಜತೆ ಮಾತನಾಡಿದ ಅಲೋಕ್ ಕುಮಾರ್, ಆ.5ರ ತನಕ ನಿಷೇಧಾಜ್ಞೆ ಹಾಗೂ […]