Sunday, 28th April 2024

ದ.ಕನ್ನಡ ಜಿಲ್ಲೆಯಲ್ಲಿ ದ್ವಿಚಕ್ರ ವಾಹನಗಳಲ್ಲಿ ಡಬಲ್ ರೈಡ್​ಗೆ ಬ್ರೇಕ್​

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಶಾಂತಿ ಸುವ್ಯವಸ್ಥೆ ಕಾಯ್ದುಕೊಳ್ಳುವ ಉದ್ದೇಶದಿಂದ ನೂತನ ನಿಯಮ ಜಾರಿ ಮಾಡಲಾಗಿದೆ. ದ್ವಿಚಕ್ರ ವಾಹನಗಳಲ್ಲಿ ಡಬಲ್ ರೈಡ್​ಗೆ ಬ್ರೇಕ್​ ಹಾಕಲಾಗಿದೆ. ಮಕ್ಕಳು ಮತ್ತು ಹಿರಿಯ ನಾಗರಿಕರನ್ನು ಹೊರತು ಪಡಿಸಿ ಡಬಲ್ ರೈಡ್​ಗೆ ಅವಕಾಶ ಇಲ್ಲ ಎಂದು ಎಡಿಜಿಪಿ ಅಲೋಕ್ ಕುಮಾರ್ ಹೇಳಿದ್ದಾರೆ. ಮಂಗಳೂರು ನಗರ ಪೊಲೀಸ್ ಆಯುಕ್ತರ ಕಚೇರಿಯಲ್ಲಿ ಪೊಲೀಸ್ ಹಿರಿಯ ಅಧಿಕಾರಿಗಳ ಸಭೆ ನಡೆಸಿದ ಬಳಿಕ ಗುರುವಾರ ಸುದ್ದಿ ಗಾರರ ಜತೆ ಮಾತನಾಡಿದ ಅಲೋಕ್ ಕುಮಾರ್, ಆ.5ರ ತನಕ ನಿಷೇಧಾಜ್ಞೆ ಹಾಗೂ […]

ಮುಂದೆ ಓದಿ

error: Content is protected !!