ಮೇಘಾಲಯ: ಮುಂದಿನ ವರ್ಷ ಮೇಘಾಲಯದಲ್ಲಿ ಚುನಾವಣೆ ಇರುವಾಲೇ ಮಾಜಿ ಸಚಿವೆ , ಕಾಂಗ್ರೆಸ್ ನಾಯಕಿ ಡಾ. ಅಂಪಾರೀನ್ ಲಿಂಗ್ಡೋಹ್ ಪಕ್ಷ ತೊರೆದಿದ್ದಾರೆ. ಮತ್ತೊಬ್ಬ ಶಾಸಕರೊಂದಿಗೆ, ಲಿಂಗ್ಡೋಹ್ ಆಡಳಿತಾರೂಢ ಎನ್ಪಿಪಿಗೆ ಸೇರಲು ಸಿದ್ಧರಾಗಿ ದ್ದಾರೆ. ಎನ್ಪಿಪಿ ಬಿಜೆಪಿಯ ಮಿತ್ರಪಕ್ಷವಾಗಿದೆ. ತಮ್ಮ ರಾಜೀನಾಮೆ ಪತ್ರವನ್ನು ಕಾಂಗ್ರೆಸ್ ಮುಖ್ಯಸ್ಥ ಮಲ್ಲಿಕಾರ್ಜುನ ಖರ್ಗೆ, ರಾಹುಲ್ ಗಾಂಧಿ ಮತ್ತು ಪ್ರಿಯಾಂಕಾ ಗಾಂಧಿ ವಾದ್ರಾ ಅವರಿಗೆ ಟ್ಯಾಗ್ ಮಾಡಿದ್ದಾರೆ. “ನನ್ನ ಜೀವನದಲ್ಲಿ ಸುದೀರ್ಘ ಸಮಯದವರಗೆ ನಾನು ಕಾಂಗ್ರೆಸ್ ನ ಆಳಾಗಿ ಕೆಲಸ ಮಾಡಿ ದ್ದೇನೆ. ಆದಾಗ್ಯೂ, […]