Thursday, 19th September 2024

Committee To Probe Scams: ಬಿಜೆಪಿ-ಜೆಡಿಎಸ್‌ ಸರ್ಕಾರದ ಅವಧಿಯ ಹಗರಣಗಳ ಪರಿಶೀಲನೆಗೆ ಪರಮೇಶ್ವರ್‌ ನೇತೃತ್ವದ ಸಮಿತಿ

Committee To Probe Scams: ಭ್ರಷ್ಟಾಚಾರ ಆರೋಪಗಳಿಗೆ ಸಂಬಂಧಿಸಿದಂತೆ ರಚಿಸಿರುವ ವಿವಿಧ ತನಿಖಾ ಸಂಸ್ಥೆೆಗಳ ಪ್ರಗತಿ ಪರಿಶೀಲನೆ ಮಾಡಲು ಗೃಹ ಸಚಿವ ಡಾ.ಜಿ. ಪರಮೇಶ್ವರ್ ನೇತೃತ್ವದ ಸಮಿತಿಯನ್ನು ರಾಜ್ಯ ಸರ್ಕಾರ ರಚಿಸಿದೆ.

ಮುಂದೆ ಓದಿ