Thursday, 19th September 2024

14ರಂದು ಮೇರಿಲ್ಯಾಂಡ್‌ನಲ್ಲಿ ಡಾ.ಅಂಬೇಡ್ಕರ್ ಪ್ರತಿಮೆ ಅನಾವರಣ

ಮೇರಿಲ್ಯಾಂಡ್‌: ಭಾರತದ ಹೊರಗೆ ಸಂವಿಧಾನ ಶಿಲ್ಪಿ ಡಾ ಬಿಆರ್ ಅಂಬೇಡ್ಕರ್ ಅವರ ಅತಿದೊಡ್ಡ ಪ್ರತಿಮೆ ಯನ್ನು ಅಕ್ಟೋಬರ್ 14 ರಂದು ಅಮೆರಿಕಾದ ಮೇರಿಲ್ಯಾಂಡ್‌ನಲ್ಲಿ ಅನಾವರಣಗೊಳಿಸಲು ಸಿದ್ಧವಾಗಿದೆ ಎಂದು ಸಂಘಟಕರು ತಿಳಿಸಿದ್ದಾರೆ. 19 ಅಡಿ ಎತ್ತರದ ಈ ಪ್ರತಿಮೆಯನ್ನು ಸಮಾನತೆಯ ಪ್ರತಿಮೆ ಎಂದು ನಾಮಕರಣ ಮಾಡಲಾಗಿದೆ. ಹೆಸರಾಂತ ಕಲಾವಿದ ಮತ್ತು ಶಿಲ್ಪಿ ರಾಮ್ ಸುತಾರ್ ನಿರ್ಮಿಸಿದ್ದಾರೆ. ಅವರು ಗುಜರಾತ್‌ನ ಅಹಮದಾಬಾದ್‌ನಲ್ಲಿ ಸ್ಥಾಪಿಸ ಲಾದ ಸರ್ದಾರ್ ಪಟೇಲ್ ಅವರ ಪ್ರತಿಮೆಯನ್ನು ಸಹ ನಿರ್ಮಿಸಿದವರಾಗಿದ್ದಾರೆ. ಭಾರತದ ಸಂವಿಧಾನ ಶಿಲ್ಪಿ ಅಂಬೇಡ್ಕರ್ ಅವರ […]

ಮುಂದೆ ಓದಿ

ಡಾ.ಅಂಬೇಡ್ಕರ್ ಭಾವಚಿತ್ರ ತೆಗೆಯುವಂತೆ ಆದೇಶ ಹೊರಡಿಸಿಲ್ಲ: ಮದ್ರಾಸ್ ಹೈಕೋರ್ಟ್

ಚೆನ್ನೈ: ತಮಿಳುನಾಡಿನ ನ್ಯಾಯಾಲಯಗಳಲ್ಲಿ ಸಂವಿಧಾನ ಶಿಲ್ಪಿ ಡಾ.ಬಿ.ಆರ್. ಅಂಬೇ ಡ್ಕರ್ ಅವರ ಭಾವಚಿತ್ರ ತೆಗೆಯುವಂತೆ ಯಾವುದೇ ಆದೇಶ ಹೊರಡಿಸಿಲ್ಲ ಎಂದು ಮದ್ರಾಸ್ ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿಗಳು ಸ್ಪಷ್ಟನೆ...

ಮುಂದೆ ಓದಿ