Wednesday, 8th February 2023

ಸಿಇಟಿ ಪರೀಕ್ಷಾ ಫಲಿತಾಂಶ ಇಂದು ಪ್ರಕಟ

ಬೆಂಗಳೂರು : ಸಿಇಟಿ ಪರೀಕ್ಷಾ ಫಲಿತಾಂಶ ಶನಿವಾರ ಪ್ರಕಟವಾಗಲಿದೆ. ಮಲ್ಲೇಶ್ವರಂ ಕೆಇಎ ಬೋರ್ಡ್‌ಲ್ಲಿ ಉನ್ನತ ಶಿಕ್ಷಣ ಸಚಿವ ಡಾ.ಅಶ್ವಥ್ ನಾರಾಯಣ್ ಅವರು ಫಲಿತಾಂಶ ಪ್ರಕಟಿಸಲಿದ್ದಾರೆ. ಜೂನ್ 16 ರಿಂದ 18 ವರೆಗೆ CET ಪರೀಕ್ಷೆ ನಡೆದಿತ್ತು. ರಾಜ್ಯದ ಒಟ್ಟು 486 ಕೇಂದ್ರಗಳಲ್ಲಿ ಪರೀಕ್ಷೆ ನಡೆಸಲಾಗಿತ್ತು. ಒಟ್ಟು 2,16,559 ವಿದ್ಯಾರ್ಥಿಗಳು ಸಿಇಟಿ ಪರೀಕ್ಷೆಗೆ ನೋಂದಣಿ ಮಾಡಿಸಿಕೊಂಡಿದ್ದರು. ಜೂನ್ 16 ರಂದು ಜೀವಶಾಸ್ತ್ರ ಹಾಗೂ ಗಣಿತ ಜೂನ್ 17 ರಂದು ಭೌತಶಾಸ್ತ್ರ ಮತ್ತು ರಸಾಯನಶಾಸ್ತ್ರ ಜೂನ್ 18 ರಂದು ಹೊರನಾಡ ಕನ್ನಡಿಗರಿಗೆ, ಕನ್ನಡ […]

ಮುಂದೆ ಓದಿ

ಕಾನೂನಿನಲ್ಲಿಯೂ ಅತಿಥಿ ಉಪನ್ಯಾಸಕರ ಖಾಯಮಾತಿಗೆ ಅವಕಾಶವಿಲ್ಲ: ಡಾ.ಅಶ್ವಥ ನಾರಾಯಣ

ಬೀದರ: ಅತಿಥಿ ಉಪನ್ಯಾಸಕರನ್ನು ಖಾಯಂ ಮಾಡಿಕೊಳ್ಳಲು ಕಾನೂನಿನಲ್ಲಿಯೂ ಅವಕಾಶ ಇಲ್ಲ ಎಂದು ಉನ್ನತ ಶಿಕ್ಷಣ ಸಚಿವ ಡಾ. ಅಶ್ವಥ ನಾರಾಯಣ ಸಿ.ಎಸ್ ಸ್ಪಷ್ಟಪಡಿಸಿದ್ದಾರೆ. ನಗರದಲ್ಲಿ ಭಾನುವಾರ ಮಾತನಾಡಿ,  ಅತಿಥಿ...

ಮುಂದೆ ಓದಿ

error: Content is protected !!