Tuesday, 9th August 2022

15ನೇ ರಾಷ್ಟ್ರಪತಿಯಾಗಿ ದ್ರೌಪದಿ ಮುರ್ಮು ಪದಗ್ರಹಣ

ನವದೆಹಲಿ: ಭಾರತದಲ್ಲಿ ಬುಡಕಟ್ಟು ಸಮುದಾಯದ ಮೊದಲ ಮಹಿಳೆ ಹಾಗೂ ದೇಶದ 15ನೇ ರಾಷ್ಟ್ರಪತಿಯಾಗಿ ಆಯ್ಕೆಯಾಗಿರುವ ದ್ರೌಪದಿ ಮುರ್ಮು ಸೋಮವಾರ ಪದಗ್ರಹಣ ಮಾಡಿದರು. ಸಂಸತ್ತಿನ ಸೆಂಟ್ರಲ್ ಹಾಲ್‌ನಲ್ಲಿ ಅಧಿಕಾರ ಸ್ವೀಕಾರ ಸಮಾರಂಭ ನಡೆಯಿತು. ಭಾರತದ ಮುಖ್ಯ ನ್ಯಾಯಮೂರ್ತಿ ಎನ್‌ವಿ ರಮಣ ಸಮ್ಮುಖದಲ್ಲಿ ದ್ರೌಪದಿ ಮುರ್ಮು ಪ್ರಮಾಣ ವಚನ ಸ್ವೀಕರಿಸಿದರು. ಸಮಾರಂಭದಲ್ಲಿ ಪ್ರಧಾನಿ ನರೇಂದ್ರ ಮೋದಿ, ಉಪರಾಷ್ಟ್ರಪತಿ ಮತ್ತು ರಾಜ್ಯಸಭೆಯ ಅಧ್ಯಕ್ಷ ವೆಂಕಯ್ಯ ನಾಯ್ಡು, ಲೋಕಸಭೆ ಸ್ಪೀಕರ್ ಓಂ ಬಿರ್ಲಾ ಸೇರಿ ನೂತನ ರಾಷ್ಟ್ರಪತಿ ದ್ರೌಪದಿ ಮುರ್ಮು ರನ್ನು ಸೆಂಟ್ರಲ್ […]

ಮುಂದೆ ಓದಿ

ನಾಳೆ ರಾಷ್ಟ್ರಪತಿ ದ್ರೌಪದಿ ಮುರ್ಮು ಅಧಿಕಾರ ಸ್ವೀಕಾರ

ನವದೆಹಲಿ: ರಾಷ್ಟ್ರಪತಿಯಾಗಿ ಆಯ್ಕೆಯಾಗಿರುವ ದ್ರೌಪದಿ ಮುರ್ಮು ಅವರ ಅಧಿಕಾರ ಸ್ವೀಕಾರ ಸಮಾರಂಭ ಜು.25ರಂದು ಸಂಸತ್ತಿನ ಸೆಂಟ್ರಲ್ ಹಾಲ್‌ನಲ್ಲಿ ನಡೆಯಲಿದೆ. ರಾಜ್ಯಸಭೆಯ ಅಧ್ಯಕ್ಷ ಎಂ ವೆಂಕಯ್ಯ ನಾಯ್ಡು, ಪ್ರಧಾನಿ...

ಮುಂದೆ ಓದಿ

ನೂತನ ರಾಷ್ಟ್ರಪತಿಯಾಗಿ ದ್ರೌಪದಿ ಮುರ್ಮು ಆಯ್ಕೆ

ನವದೆಹಲಿ : ದ್ರೌಪದಿ ಮುರ್ಮು 15ನೇ ಅಧ್ಯಕ್ಷೀಯ ಚುನಾವಣೆ ಯಲ್ಲಿ ವಿಜೇತರಾಗಿದ್ದಾರೆ. ಮುರ್ಮು ಅವರು ರಾಷ್ಟ್ರಪತಿ ಚುನಾವಣೆಯಲ್ಲಿ ಶೇ.64ರಷ್ಟು ಮತಗಳನ್ನ ಪಡೆದರೆ, ಯಶವಂತ್ ಸಿನ್ಹಾ ಶೇ.36ರಷ್ಟು ಮತಗಳನ್ನ...

ಮುಂದೆ ಓದಿ

ದ್ರೌಪದಿ ಮುರ್ಮು ರಾಷ್ಟ್ರಪತಿಗಳಾಗಿ ಆಯ್ಕೆಯಾಗಿದ್ದಕ್ಕೆ ವಿಜಯೋತ್ಸವ…

ಬೆಂಗಳೂರಿನ ಜಗನ್ನಾಥ ಭವನದಲ್ಲಿರುವ ಬಿಜೆಪಿ ರಾಜ್ಯ ಕಾರ್ಯಾಲಯದಲ್ಲಿ ಅದಿವಾಸಿ ಮಹಿಳೆ ಶ್ರೀಮತಿ ದ್ರೌಪದಿ ಮುರ್ಮು ಅವರು ಅತೀ ಹೆಚ್ಚಿನ ಮತಗಳನ್ನು ಪಡೆದು ಭಾರತ ದೇಶದ ರಾಷ್ಟ್ರಪತಿಗಳಾಗಿ ಆಯ್ಕೆಯಾಗಿದ್ದಕ್ಕೆ...

ಮುಂದೆ ಓದಿ

ಒಂದನೇ ಹಂತದ ಮತ ಎಣಿಕೆ ಮುಕ್ತಾಯ: ಮುರ್ಮು ಮುನ್ನಡೆ

ನವದೆಹಲಿ: ಭಾರತದ 15ನೇ ರಾಷ್ಟ್ರಪತಿ ಹುದ್ದೆ ಯಾರಿಗೆ ಒಲಿಯಲಿದೆ ಎಂಬ ಬಗ್ಗೆ ಇನ್ನು ಕೆಲವೇ ಗಂಟೆಗಳಲ್ಲಿ ಫಲಿತಾಂಶ ಹೊರಬರಲಿದೆ. ಒಂದನೇ ಹಂತದ ಮತ ಎಣಿಕೆ ಮುಗಿದಿದ್ದು, ಎನ್​ಡಿಎ...

ಮುಂದೆ ಓದಿ

ಭಾರತದ 15ನೇ ರಾಷ್ಟ್ರಪತಿ ? ಕೆಲವೇ ಗಂಟೆಗಳಲ್ಲಿ ಫಲಿತಾಂಶ…

ನವದೆಹಲಿ: ಭಾರತದ 15ನೇ ರಾಷ್ಟ್ರಪತಿ ಆಯ್ಕೆಗೆ ಜು.18ರಂದು ನಡೆದ ಚುನಾವಣೆಯ ಕುತೂಹಲಕ್ಕೆ ಗುರುವಾರ ತೆರೆ ಬೀಳಲಿದೆ. ಎಲ್ಲ ರಾಜ್ಯಗಳ ಮತಪೆಟ್ಟಿಗೆಗಳು ಸಂಸತ್ತಿನಲ್ಲಿದ್ದು, ರೂಮ್​ ನಂಬರ್ 63ರಲ್ಲಿ ಮತಎಣಿಕೆ ನಡೆಯುತ್ತಿದೆ....

ಮುಂದೆ ಓದಿ

ರಾಷ್ಟ್ರಪತಿ ಚುನಾವಣೆ: ಮತದಾನ ಬಹಿಷ್ಕರಿಸಿದ ಅಕಾಲಿದಳ ಶಾಸಕ

ಚಂಡೀಗಢ: ಶಿರೋಮಣಿ ಅಕಾಲಿದಳದ ಶಾಸಕರೊಬ್ಬರು ಎನ್‌ಡಿಎ ಅಭ್ಯರ್ಥಿ ದ್ರೌಪದಿ ಮುರ್ಮು ಅವರನ್ನು ಬೆಂಬಲಿಸುವ ಪಕ್ಷದ ನಿರ್ಧಾರದಿಂದ ಹಿಂದೆ ಸರಿದಿದ್ದಾರೆ. ಭಾರತದ 15ನೇ ರಾಷ್ಟ್ರಪತಿ ಆಯ್ಕೆ ಮಾಡಲು 776...

ಮುಂದೆ ಓದಿ

ರಾಷ್ಟ್ರಪತಿ ಚುನಾವಣೆ: ಮತ ಚಲಾಯಿಸಿದ ಪ್ರಧಾನಿ ಮೋದಿ

ನವದೆಹಲಿ: ರಾಷ್ಟ್ರಪತಿ ಚುನಾವಣೆಗೆ ಸೋಮವಾರ ಮತದಾನ ಆರಂಭವಾಗಿದ್ದು, ಸಂಸತ್ತಿನಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಮೊದಲಿಗೆ ತಮ್ಮ ಮತ ಚಲಾಯಿಸಿದ್ದಾರೆ. ಭಾರತದ 15ನೇ ರಾಷ್ಟ್ರಪತಿ ಆಯ್ಕೆಗಾಗಿ ರಾಷ್ಟ್ರಪತಿ...

ಮುಂದೆ ಓದಿ

ನಾಳೆ ರಾಷ್ಟ್ರಪತಿ ಚುನಾವಣೆ

ನವದೆಹಲಿ: ದೇಶದ ಸುಮಾರು 4,800 ಚುನಾಯಿತ ಜನ ಪ್ರತಿನಿಧಿಗಳು 15ನೇ ರಾಷ್ಟ್ರಪತಿ ಆಯ್ಕೆ ಮಾಡಲು ಸೋಮವಾರ ಮತದಾನ ಮಾಡಲಿದ್ದಾರೆ. ಎನ್ ಡಿಎ ಅಭ್ಯರ್ಥಿ ದ್ರೌಪದಿ ಮುರ್ಮು ಅವರು...

ಮುಂದೆ ಓದಿ

ದ್ರೌಪದಿ ಮುರ್ಮುಗೆ ಎಸ್’ಬಿಎಸ್’ಪಿ ಬೆಂಬಲ

ಲಕ್ನೊ: ಎನ್‌ಡಿಎ ಅಧ್ಯಕ್ಷೀಯ ಅಭ್ಯರ್ಥಿ ದ್ರೌಪದಿ ಮುರ್ಮು ಅವರನ್ನು ಬೆಂಬಲಿಸು ವುದಾಗಿ ಉತ್ತರಪ್ರದೇಶದಲ್ಲಿ ಸಮಾಜ ವಾದಿ ಪಕ್ಷದ ಮಿತ್ರ ಪಕ್ಷ ಸುಹೇಲ್ ದೇವ್ ಭಾರತೀಯ ಸಮಾಜ್ ಪಾರ್ಟಿ...

ಮುಂದೆ ಓದಿ