ಹುಬ್ಬಳ್ಳಿ: ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಸೆ.26ರಂದು ಹುಬ್ಬಳ್ಳಿಗೆ ಭೇಟಿ ನೀಡಲಿದ್ದಾರೆ ಎಂದು ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆ ಮೇಯರ್ ಈರೇಶ್ ಅಂಚಟಗೇರಿ ಮಾಹಿತಿ ನೀಡಿದ್ದಾರೆ. ದಸರಾ ಉತ್ಸವಕ್ಕೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ರಾಷ್ಟ್ರಪತಿ ದ್ರೌಪದಿ ಮುರ್ಮು ಅವರಿಗೆ ಆಹ್ವಾನ ನೀಡಿ ದ್ದಾರೆ. ಮೈಸೂರು ದಸರಾಗೆ ಆಗಮಿಸ ಲಿರುವ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು, ವಾಣಿಜ್ಯ ನಗರಿ ಹುಬ್ಬಳ್ಳಿಗೂ ಭೇಟಿ ನೀಡಲಿದ್ದಾರೆ. ರಾಷ್ಟ್ರಪತಿಯವರಿಗೆ ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆಯಿಂದ ಪೌರಸನ್ಮಾನ ಏರ್ಪಡಿಸಲಾಗಿದೆ. ಅವರಿಗೆ ನೆನಪಿನ ಕಾಣಿಕೆಯಾಗಿ ಸಿದ್ಧಾರೂಢರ 1.5 […]
ಲಂಡನ್: ರಾಣಿ ಎಲಿಜಬೆತ್ II ಅವರ ಅಂತ್ಯಕ್ರಿಯೆಯಲ್ಲಿ ಪಾಲ್ಗೊಳ್ಳಲು ಭಾರತದ ರಾಷ್ಷ್ರಪತಿ ದ್ರೌಪದಿ ಮುರ್ಮು ಲಂಡನ್‌ನ ಗ್ಯಾಟ್ವಿಕ್ ವಿಮಾನ ನಿಲ್ದಾಣಕ್ಕೆ ಬಂದಿಳಿದರು. ಸೋಮವಾರ ರಾಣಿ ಎಲಿಜಬೆತ್ II...
ನವದೆಹಲಿ: ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ರಾಣಿ ಎರಡನೇ ಎಲಿಜ ಬೆತ್ ಅವರ ಅಂತ್ಯಕ್ರಿಯೆಯಲ್ಲಿ ಭಾಗವಹಿಸಲು ಯುನೈಟೆಡ್ ಕಿಂಗ್ ಡಮ್ ಗೆ ತೆರಳಲಿದ್ದಾರೆ. ಮುರ್ಮು ಅವರು ಸೆಪ್ಟೆಂಬರ್...
ನವದೆಹಲಿ : ಶಿಕ್ಷಕರ ದಿನವಾದ ಸೋಮವಾರ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಶಿಕ್ಷಕರಿಗೆ 2022 ರ ರಾಷ್ಟ್ರೀಯ ಪ್ರಶಸ್ತಿಯನ್ನು ಪ್ರದಾನ ಮಾಡಲಿದ್ದಾರೆ. ಈ ವರ್ಷ ದೇಶದ ವಿವಿಧ...
ನವದೆಹಲಿ: ದೇಶದ 14ನೇ ಉಪರಾಷ್ಟ್ರಪತಿಯಾಗಿ ಜಗದೀಪ್ ಧನ್ಕರ್ ಗುರುವಾರ ಪ್ರಮಾಣ ವಚನ ಸ್ವೀಕರಿಸಿದರು. ರಾಷ್ಟ್ರಪತಿ ಭವನದಲ್ಲಿ ನಡೆದ ಸಮಾರಂಭದಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು ಉಪರಾಷ್ಟ್ರಪತಿಯವರಿಗೆ ಪ್ರಮಾಣವಚನ ಬೋಧಿಸಿದರು....
ನವದೆಹಲಿ: ಭಾರತದಲ್ಲಿ ಬುಡಕಟ್ಟು ಸಮುದಾಯದ ಮೊದಲ ಮಹಿಳೆ ಹಾಗೂ ದೇಶದ 15ನೇ ರಾಷ್ಟ್ರಪತಿಯಾಗಿ ಆಯ್ಕೆಯಾಗಿರುವ ದ್ರೌಪದಿ ಮುರ್ಮು ಸೋಮವಾರ ಪದಗ್ರಹಣ ಮಾಡಿದರು. ಸಂಸತ್ತಿನ ಸೆಂಟ್ರಲ್ ಹಾಲ್‌ನಲ್ಲಿ ಅಧಿಕಾರ...
ನವದೆಹಲಿ: ರಾಷ್ಟ್ರಪತಿಯಾಗಿ ಆಯ್ಕೆಯಾಗಿರುವ ದ್ರೌಪದಿ ಮುರ್ಮು ಅವರ ಅಧಿಕಾರ ಸ್ವೀಕಾರ ಸಮಾರಂಭ ಜು.25ರಂದು ಸಂಸತ್ತಿನ ಸೆಂಟ್ರಲ್ ಹಾಲ್‌ನಲ್ಲಿ ನಡೆಯಲಿದೆ. ರಾಜ್ಯಸಭೆಯ ಅಧ್ಯಕ್ಷ ಎಂ ವೆಂಕಯ್ಯ ನಾಯ್ಡು, ಪ್ರಧಾನಿ...
ನವದೆಹಲಿ : ದ್ರೌಪದಿ ಮುರ್ಮು 15ನೇ ಅಧ್ಯಕ್ಷೀಯ ಚುನಾವಣೆ ಯಲ್ಲಿ ವಿಜೇತರಾಗಿದ್ದಾರೆ. ಮುರ್ಮು ಅವರು ರಾಷ್ಟ್ರಪತಿ ಚುನಾವಣೆಯಲ್ಲಿ ಶೇ.64ರಷ್ಟು ಮತಗಳನ್ನ ಪಡೆದರೆ, ಯಶವಂತ್ ಸಿನ್ಹಾ ಶೇ.36ರಷ್ಟು ಮತಗಳನ್ನ...
ನವದೆಹಲಿ: ಭಾರತದ 15ನೇ ರಾಷ್ಟ್ರಪತಿ ಹುದ್ದೆ ಯಾರಿಗೆ ಒಲಿಯಲಿದೆ ಎಂಬ ಬಗ್ಗೆ ಇನ್ನು ಕೆಲವೇ ಗಂಟೆಗಳಲ್ಲಿ ಫಲಿತಾಂಶ ಹೊರಬರಲಿದೆ. ಒಂದನೇ ಹಂತದ ಮತ ಎಣಿಕೆ ಮುಗಿದಿದ್ದು, ಎನ್ಡಿಎ...
ನವದೆಹಲಿ: ಭಾರತದ 15ನೇ ರಾಷ್ಟ್ರಪತಿ ಆಯ್ಕೆಗೆ ಜು.18ರಂದು ನಡೆದ ಚುನಾವಣೆಯ ಕುತೂಹಲಕ್ಕೆ ಗುರುವಾರ ತೆರೆ ಬೀಳಲಿದೆ. ಎಲ್ಲ ರಾಜ್ಯಗಳ ಮತಪೆಟ್ಟಿಗೆಗಳು ಸಂಸತ್ತಿನಲ್ಲಿದ್ದು, ರೂಮ್ ನಂಬರ್ 63ರಲ್ಲಿ ಮತಎಣಿಕೆ ನಡೆಯುತ್ತಿದೆ....