Friday, 22nd November 2024

ರಾಷ್ಟ್ರಪತಿ ಚುನಾವಣೆ: ಮತದಾನ ಬಹಿಷ್ಕರಿಸಿದ ಅಕಾಲಿದಳ ಶಾಸಕ

ಚಂಡೀಗಢ: ಶಿರೋಮಣಿ ಅಕಾಲಿದಳದ ಶಾಸಕರೊಬ್ಬರು ಎನ್‌ಡಿಎ ಅಭ್ಯರ್ಥಿ ದ್ರೌಪದಿ ಮುರ್ಮು ಅವರನ್ನು ಬೆಂಬಲಿಸುವ ಪಕ್ಷದ ನಿರ್ಧಾರದಿಂದ ಹಿಂದೆ ಸರಿದಿದ್ದಾರೆ. ಭಾರತದ 15ನೇ ರಾಷ್ಟ್ರಪತಿ ಆಯ್ಕೆ ಮಾಡಲು 776 ಸಂಸದರು ಹಾಗೂ 4,033 ಶಾಸಕರು ಮತ ಚಲಾಯಿಸುವ ಮೂಲಕ ಚುನಾವಣೆ ನಡೆಯುತ್ತಿದೆ. ಅಕಾಲಿದಳದ ಶಾಸಕ ಮನ್‌ಪ್ರೀತ್ ಸಿಂಗ್ ಅಯಾಲಿ ಫೇಸ್‌ಬುಕ್ ವೀಡಿಯೊ ದಲ್ಲಿ ಚುನಾ ವಣೆ ಬಹಿಷ್ಕರಿಸುವುದಾಗಿ ಹಾಗೂ ರಾಷ್ಟ್ರಪತಿ ಅಭ್ಯರ್ಥಿಗಳಾದ ದ್ರೌಪದಿ ಮುರ್ಮು ಅಥವಾ ಯಶವಂತ್ ಸಿನ್ಹಾ ಅವರಿಗೆ ಮತ ಹಾಕುವುದಿಲ್ಲ ಎಂದು ಘೋಷಿಸಿದ್ದಾರೆ. “1984 ರ […]

ಮುಂದೆ ಓದಿ

ರಾಷ್ಟ್ರಪತಿ ಚುನಾವಣೆ: ಮತ ಚಲಾಯಿಸಿದ ಪ್ರಧಾನಿ ಮೋದಿ

ನವದೆಹಲಿ: ರಾಷ್ಟ್ರಪತಿ ಚುನಾವಣೆಗೆ ಸೋಮವಾರ ಮತದಾನ ಆರಂಭವಾಗಿದ್ದು, ಸಂಸತ್ತಿನಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಮೊದಲಿಗೆ ತಮ್ಮ ಮತ ಚಲಾಯಿಸಿದ್ದಾರೆ. ಭಾರತದ 15ನೇ ರಾಷ್ಟ್ರಪತಿ ಆಯ್ಕೆಗಾಗಿ ರಾಷ್ಟ್ರಪತಿ...

ಮುಂದೆ ಓದಿ

ನಾಳೆ ರಾಷ್ಟ್ರಪತಿ ಚುನಾವಣೆ

ನವದೆಹಲಿ: ದೇಶದ ಸುಮಾರು 4,800 ಚುನಾಯಿತ ಜನ ಪ್ರತಿನಿಧಿಗಳು 15ನೇ ರಾಷ್ಟ್ರಪತಿ ಆಯ್ಕೆ ಮಾಡಲು ಸೋಮವಾರ ಮತದಾನ ಮಾಡಲಿದ್ದಾರೆ. ಎನ್ ಡಿಎ ಅಭ್ಯರ್ಥಿ ದ್ರೌಪದಿ ಮುರ್ಮು ಅವರು...

ಮುಂದೆ ಓದಿ

ದ್ರೌಪದಿ ಮುರ್ಮುಗೆ ಎಸ್’ಬಿಎಸ್’ಪಿ ಬೆಂಬಲ

ಲಕ್ನೊ: ಎನ್‌ಡಿಎ ಅಧ್ಯಕ್ಷೀಯ ಅಭ್ಯರ್ಥಿ ದ್ರೌಪದಿ ಮುರ್ಮು ಅವರನ್ನು ಬೆಂಬಲಿಸು ವುದಾಗಿ ಉತ್ತರಪ್ರದೇಶದಲ್ಲಿ ಸಮಾಜ ವಾದಿ ಪಕ್ಷದ ಮಿತ್ರ ಪಕ್ಷ ಸುಹೇಲ್ ದೇವ್ ಭಾರತೀಯ ಸಮಾಜ್ ಪಾರ್ಟಿ...

ಮುಂದೆ ಓದಿ

ದ್ರೌಪದಿಗೆ ತೆಲುಗು ದೇಶಂ ಪಕ್ಷ ಬೆಂಬಲ

ಅಮರಾವತಿ: ಎನ್‌ಡಿಎ ರಾಷ್ಟ್ರಪತಿ ಅಭ್ಯರ್ಥಿ ದ್ರೌಪದಿ ಮುರ್ಮು ಅವರಿಗೆ ಬೆಂಬಲ ನೀಡುವುದಾಗಿ ತೆಲುಗು ದೇಶಂ ಪಕ್ಷ ಸೋಮವಾರ ಘೋಷಿಸಿದೆ. ಟಿಡಿಪಿ ಮುಖ್ಯಸ್ಥ ಎನ್‌.ಚಂದ್ರಬಾಬು ನಾಯ್ಡು ಅವರು ಪಕ್ಷದ...

ಮುಂದೆ ಓದಿ

ಎನ್‌ಡಿಎ ಅಭ್ಯರ್ಥಿ ದ್ರೌಪದಿಗೆ ಸಮಾಜವಾದಿ ಪಕ್ಷದ ಬೆಂಬಲ

ಲಖನೌ: ರಾಷ್ಟ್ರಪತಿ ಚುನಾವಣೆಯಲ್ಲಿ ಎನ್‌ಡಿಎ ಅಭ್ಯರ್ಥಿ ದ್ರೌಪದಿ ಮುರ್ಮುಗೆ ಬೆಂಬಲ ನೀಡುವುದಾಗಿ ಸಮಾಜವಾದಿ ಪಕ್ಷದ ಮಿತ್ರಪಕ್ಷಗಳಾದ ಓಂ ಪ್ರಕಾಶ್ ರಾಜ್‌ಭರ್ ಮತ್ತು ಶಿವಪಾಲ್ ಯಾದವ್ ಘೋಷಿಸಿ ದ್ದಾರೆ....

ಮುಂದೆ ಓದಿ

ಜು.10 ರಂದು ಬೆಂಗಳೂರಿಗೆ ಎನ್‌ಡಿಎ ಅಭ್ಯರ್ಥಿ ದ್ರೌಪದಿ ಮುರ್ಮು

ಬೆಂಗಳೂರು: ಎನ್‌ಡಿಎ ಅಭ್ಯರ್ಥಿ ದ್ರೌಪದಿ ಮುರ್ಮು, ರಾಷ್ಟ್ರಪತಿ ಚುನಾವಣೆಗೆ ಕರ್ನಾಟಕದ ಬಿಜೆಪಿ ಶಾಸಕರು ಮತ್ತು ಸಂಸದರ ಬೆಂಬಲ ಪಡೆಯಲು ಭಾನುವಾರ ಬೆಂಗಳೂರಿಗೆ ಭೇಟಿ ನೀಡಲಿದ್ದಾರೆ. ಮುರ್ಮು ಅವರು...

ಮುಂದೆ ಓದಿ

ಎನ್’ಡಿಎ ಅಭ್ಯರ್ಥಿ ದ್ರೌಪದಿ ಮುರ್ಮುಗೆ ಬಿಎಸ್‌ಪಿ ಬೆಂಬಲ

ನವದೆಹಲಿ: ಬಹುಜನ್ ಸಮಾಜ್ ಪಕ್ಷದ ವರಿಷ್ಠೆ ಮಾಯಾವತಿ, ರಾಷ್ಟ್ರಪತಿ ಚುನಾವಣೆ ಯಲ್ಲಿ ಎನ್ ಡಿಎ ಅಭ್ಯರ್ಥಿ ದ್ರೌಪದಿ ಮುರ್ಮು ಅವರಿಗೆ ಬೆಂಬಲ ನೀಡುವುದಾಗಿ ಶನಿವಾರ ಘೋಷಿಸಿದ್ದಾರೆ. ರಾಷ್ಟ್ರಪತಿ...

ಮುಂದೆ ಓದಿ

#Draupadi Murmu
ನಾಮಪತ್ರ ಸಲ್ಲಿಸಿದ ದ್ರೌಪದಿ ಮುರ್ಮು

ನವದೆಹಲಿ: ನ್ಯಾಷನಲ್ ಡೆಮಾಕ್ರಟಿಕ್ ಅಲೈನ್ಸ್ ರಾಷ್ಟ್ರಪತಿ ಅಭ್ಯರ್ಥಿ ದ್ರೌಪದಿ ಮುರ್ಮು ಅವರು ಪ್ರಧಾನಿ ನರೇಂದ್ರ ಮೋದಿ ಅವರ ಸಮ್ಮುಖದಲ್ಲಿ ರಾಷ್ಟ್ರಪತಿ ಚುನಾವಣೆಗೆ ನಾಮಪತ್ರ ಸಲ್ಲಿಸಿದರು. ಒಡಿಶಾದ ಸಂತಾಲ್...

ಮುಂದೆ ಓದಿ

ದೆಹಲಿ ತಲುಪಿದ ಎನ್‌ಡಿಎ ನಾಮನಿರ್ದೇಶಿತ ದ್ರೌಪದಿ ಮುರ್ಮು

ನವದೆಹಲಿ: ರಾಷ್ಟ್ರಪತಿ ಸ್ಥಾನಕ್ಕೆ ಎನ್‌ಡಿಎ ನಾಮನಿರ್ದೇಶಿತ ದ್ರೌಪದಿ ಮುರ್ಮು ಅವರು ಗುರುವಾರ ಭುವನೇಶ್ವರದಿಂದ ದೆಹಲಿ ತಲುಪಿದ್ದಾರೆ. ಶುಕ್ರವಾರ ರಾಷ್ಟ್ರಪತಿ ಹುದ್ದೆಗೆ ನಾಮಪತ್ರ ಸಲ್ಲಿಸಲಿದ್ದು, ರಾಜಧಾನಿಗೆ ಭೇಟಿ ನೀಡಿದ್ದಾರೆ....

ಮುಂದೆ ಓದಿ