ಬೆಂಗಳೂರು: ನಾರಾಯಣ ನೇತ್ರಾಲಯದ ಮುಖ್ಯಸ್ಥ ಡಾ.ಭುಜಂಗಶೆಟ್ಟಿ (69) ಅವರು ಯಶವಂತಪುರ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾದರು. ಆಸ್ಪತ್ರೆಯಲ್ಲಿ ಕರ್ತವ್ಯ ಮುಗಿಸಿ ಮನೆಗೆ ಮರಳಿದ ನಂತರ ಅವರಿಗೆ ತೀವ್ರ ಹೃದಯಾಘಾತವಾಗಿತ್ತು. ಡಾ. ಕೆ. ಭುಜಂಗ ಶೆಟ್ಟಿ ಅವರ ನಿಧನಕ್ಕೆ ನಿಯೋಜಿತ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿ, ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರು ಸಂತಾಪ ಸೂಚಿಸಿದ್ದಾರೆ. ಭುಜಂಗ ಶೆಟ್ಟಿ ಅವರು ಆರೋಗ್ಯ ಕ್ಷೇತ್ರದಲ್ಲಿ ಸಲ್ಲಿಸಿರುವ ಸೇವೆ ಅಪಾರ. ರಾಜ್ಯ ಕಂಡ ಶ್ರೇಷ್ಠ ವೈದ್ಯರಲ್ಲಿ ಒಬ್ಬರು. ಜನರಲ್ಲಿ ಆರೋಗ್ಯ ಕುರಿತು ಜಾಗೃತಿ […]
ವಿಶ್ವವಾಣಿ ಕ್ಲಬ್ ಹೌಸ್ ಸಂವಾದ 120 ರಾಜ್‌ಕುಮಾರ್ ನೇತ್ರದಾನ ಮಾಡಿದ ಹಿಂದಿನ ಕಥೆ ವಿಶ್ವವಾಣಿ ಕ್ಲಬ್‌ಹೌಸ್‌ನಲ್ಲಿ ಬೆಂಗಳೂರು: ವರನಟ ಡಾ. ರಾಜ್‌ಕುಮಾರ್ ಅವರು ತಮ್ಮ ನೇತ್ರದಾನ ಮಾಡುವ...
ವಿಶ್ವವಾಣಿ ಕ್ಲಬ್ ಹೌಸ್ ಸಂವಾದ 65 ಕ್ಲಬ್‌ಹೌಸ್‌ನ ನಾನು ಡಯಾಬಿಟೀಸ್ ಗೆದ್ದೆ ಸಂವಾದದಲ್ಲಿ ಡಾ. ಭುಜಂಗಶೆಟ್ಟಿ ಹೇಳಿಕೆ ಬೆಂಗಳೂರು : ಸಾಧ್ಯವಾದಷ್ಟು ಉಪವಾಸ ಮಾಡುವುದು, ಕಾರ್ಬೋಹೈಡ್ರೇಟ್ ಬಳಕೆಯನ್ನು...