Sunday, 13th October 2024

ಡಾ. ಸಿ. ಎನ್. ಮಂಜುನಾಥ್ ನಿವೃತ್ತಿ

ಬೆಂಗಳೂರು: ಶ್ರೀ ಜಯದೇವ ಹೃದ್ರೋಗ ವಿಜ್ಞಾನ ಮತ್ತು ಸಂಶೋಧನಾ ಸಂಸ್ಥೆಯ ನಿರ್ದೇಶಕ ಡಾ. ಸಿ. ಎನ್. ಮಂಜುನಾಥ್ ನಿವೃತ್ತರಾಗಿದ್ದಾರೆ. ನಿರ್ದೇಶಕ ಹುದ್ದೆಗೆ 15ಕ್ಕೂ ಅಧಿಕ ಅರ್ಜಿಗಳು ಸಲ್ಲಿಕೆಯಾಗಿದ್ದು, ಸರ್ಕಾರ ನೇಮಕದ ಕುರಿತು ಅಂತಿಮ ತೀರ್ಮಾನ ಕೈಗೊಳ್ಳಲಿದೆ. ಡಾ.ಸಿ. ಎನ್. ಮಂಜುನಾಥ್ 2007ರಿಂದ ಜಯದೇವ ಹೃದ್ರೋಗ ವಿಜ್ಞಾನ ಮತ್ತು ಸಂಶೋಧನಾ ಸಂಸ್ಥೆಯ ನಿರ್ದೇಶಕರಾಗಿ ಸೇವೆ ಸಲ್ಲಿಸುತ್ತಿದ್ದರು. 2023ರ ಜುಲೈನಲ್ಲಿಯೇ ಅವರ ಸೇವಾವಧಿ ಮುಕ್ತಾಯಗೊಂಡಿತ್ತು. ಆಸ್ಪತ್ರೆಯ ಸಿಬ್ಬಂದಿ ಮತ್ತು ಹಲವಾರು ಗಣ್ಯರು ಅವರ ಸೇವೆ ವಿಸ್ತರಣೆ ಮಾಡಬೇಕು ಎಂದು ಒತ್ತಾಯಿಸಿದ್ದರು. […]

ಮುಂದೆ ಓದಿ