Wednesday, 11th December 2024

Tumkur News: ಕೋರ ಗ್ರಾಪಂ ಸದಸ್ಯರಿಂದ ಅಕ್ರಮವಾಗಿ ನಿವೇಶನ ಹಂಚಿಕೆ

ತುಮಕೂರು: ತಾಲೂಕಿನ ಕೋರ ಗ್ರಾಮದಲ್ಲಿ ಸಾರ್ವಜನಿಕ ರಸ್ತೆ ಮತ್ತು ಚರಂಡಿಯನ್ನೇ ಒತ್ತುವರಿ ಮಾಡಿ ಕೋರ ಗ್ರಾಮ ಪಂಚಾಯಿತಿಯ ಕೆಲ ಸದಸ್ಯರೇ ಅಕ್ರಮವಾಗಿ ನಿವೇಶನ ಹಂಚಿಕೆ ಮಾಡಿಕೊಂಡಿದ್ದಾರೆ. ಗೃಹಸಚಿವ ಡಾ. ಜಿ ಪರಮೇಶ್ವರ್ ಪ್ರತಿನಿಧಿಸುವ ಕೊರಟಗೆರೆ ಕ್ಷೇತ್ರಕ್ಕೆ ಒಳಪಡುವ ಕೋರ ಗ್ರಾಮದಲ್ಲಿ ಕೆಲ ಸದಸ್ಯರೇ ಇಂತಹ ಅಕ್ರಮ ಪ್ರಯತ್ನ ನಡೆದಿದ್ದು, ಇದು ಇಡೀ ಗ್ರಾಮಸ್ಥರ ಆಕ್ರೋಶಕ್ಕೆ ಕಾರಣವಾಗಿದೆ. ಇದರಿಂದ ರೊಚ್ಚಿಗೆದ್ದ ಗ್ರಾಮಸ್ಥರು ಹಾಗೂ ಗ್ರಾಮ ಪಂಚಾಯಿತಿಯ ಇನ್ನಿತರೇ ಸದಸ್ಯರು ಗುರುವಾರ ಒಟ್ಟಾಗಿ ನಿಂತು ಅಕ್ರಮವಾಗಿ ನಿವೇಶನ ಹಂಚಿಕೆಗೆ ಪ್ರಯತ್ನಿಸಿದ್ದ […]

ಮುಂದೆ ಓದಿ

Dr G Parameshwar: ನಾಗಮಂಗಲ ಗಲಭೆ ಪ್ರಕರಣದಲ್ಲಿ ಯಾರನ್ನು ರಕ್ಷಿಸುವುದಿಲ್ಲ-ಜಿ.ಪರಮೇಶ್ವರ್

ಕಲಬುರಗಿ: ನಾಗಮಂಗಲ ಪ್ರಕರಣ(Nagamangala Incident) ದಲ್ಲಿ ಎಲ್ಲವೂ ಎಕ್ಸಾಮಿನೆಶನ್ ಮಾಡುತ್ತಿದ್ದು, ಯಾರನ್ನು ಸಹ ರಕ್ಷಣೆ ಮಾಡುವುದಾಗಲಿ, ಯಾರನ್ನು ಸಹ ಅನಾವಶ್ಯಕ ಶಿಕ್ಷಿಸುವುದಿಗಲಿ ಮಾಡುವುದಿಲ್ಲ ಎಂದು ಗೃಹ ಸಚಿವ...

ಮುಂದೆ ಓದಿ

Dr G Parameshwar: ನಾವೆಲ್ಲರೂ ಒಂದೇ ಎಂಬ ಸಂದೇಶ ಸಾರಿದ ಮಾನವ ಸರಪಳಿ 

ಶಿರಾ: ಜಾತಿ, ಮತ, ಧರ್ಮ ಎಂಬ ಯಾವುದೇ ಬೇಧವಿಲ್ಲದೆ ನಾವೆಲ್ಲರೂ ಒಂದೇ ಎನ್ನುವ ಮನೋಭಾವದಿಂದ ಜಿಲ್ಲೆಯ ಜನ ಪ್ರತಿನಿಧಿಗಳು, ಅಧಿಕಾರಿಗಳು, ಸಾರ್ವಜನಿಕರು, ಶಾಲಾ ಕಾಲೇಜಿನ ವಿದ್ಯಾರ್ಥಿಗಳು ಸೇರಿದಂತೆ...

ಮುಂದೆ ಓದಿ

ಮಠದಲ್ಲಿ ಅತಿಥಿ ಗೃಹ ನಿರ್ಮಾಣ ಕಾಮಗಾರಿ ಶಂಕುಸ್ಥಾಪನೆ 

ತುಮಕೂರು: ಸಿದ್ಧಗಂಗಾ ಮಠ(Siddaganga Mutt) ದ ಆವರಣದಲ್ಲಿರುವ ಯಾತ್ರಿ ನಿವಾಸದ ಪಕ್ಕ ಅತಿಥಿ ಗೃಹ ನಿರ್ಮಾಣಕ್ಕೆ ಸಚಿವ ಪರಮೇಶ್ವರ್ (Minister Parameshwwar)ಶಂಕುಸ್ಥಾಪನೆ ನೆರವೇರಿಸಿದರು. ನಂತರ ಮಾತನಾಡಿದ ಅವರು, ಶ್ರೀ...

ಮುಂದೆ ಓದಿ

Dr G Parameshwar: ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ  

ತುಮಕೂರು: ಗೃಹ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಡಾ.ಜಿ.ಪರಮೇಶ್ವರ್, ಸೆ.14ರಂದು ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ ನೀಡಲಿದ್ದಾರೆ.  ಸಚಿವರು ಅಂದು ಬೆಳಗ್ಗೆ 10.30 ಗಂಟೆಗೆ ನಗರದ ಎಸ್.ಮಾಲ್ ಬಳಿ ಸೇತುವೆ...

ಮುಂದೆ ಓದಿ

Dr G Parameshwar: ಅಪಘಾತ ತಡೆಗಟ್ಟಲು ಸೂಕ್ತ ಕ್ರಮ ಕೈಗೊಳ್ಳಲು ಸೂಚನೆ, ಸ್ಥಳ ಪರಿಶೀಲಿಸಿದ ಸಚಿವ ಪರಮೇಶ್ವರ್ 

ತುಮಕೂರು/ಮಧುಗಿರಿ:  ಮಧುಗಿರಿ ತಾಲ್ಲೂಕಿನ ಕಾಟಗಾನಹಟ್ಟಿ ಮತ್ತು ಕೆರೆಗಳಪಾಳ್ಯ ಸಮೀಪ ಎರಡು ಕಾರುಗಳ ನಡುವೆ ಅಪಘಾತ ಸಂಭವಿಸಿ ಆರು ಜನ ಮೃತಪಟ್ಟ ಸ್ಥಳಕ್ಕೆ ಗೃಹ ಸಚಿವ ಡಾ. ಜಿ.ಪರಮೇಶ್ವರ್...

ಮುಂದೆ ಓದಿ