Sunday, 8th September 2024

ಪ್ರಣಾಳಿಕೆ ಸಮಿತಿ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಿಲ್ಲ: ಪರಮೇಶ್ವರ್

ತುಮಕೂರು: ಕಾಂಗ್ರೆಸ್ ಪ್ರಣಾಳಿಕೆ ಸಮಿತಿ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಿಲ್ಲ. ಕೆಲವರು ನಮ್ಮ ನಮ್ಮಲ್ಲಿ ಅಸಮಾಧಾನ ತರಲು ಹುನ್ನಾರ ನಡೆಸುತ್ತಿದ್ದಾರೆ ಎಂದು ಮಾಜಿ ಉಪಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್ ಸ್ಪಷ್ಟಪಡಿಸಿದರು. ಸುದ್ದಿಗಾರರೊಂದಿಗೆ ಮಾತನಾಡಿ, ನಾನು ಕಾಂಗ್ರೆಸ್ ಪ್ರಚಾರ ಸಮಿತಿ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಿರುವುದಾಗಿ ಸುದ್ದಿ ಹರಿದಾಡಿತ್ತು. ಅದೆಲ್ಲಾ ಸುಳ್ಳು ಸುದ್ದಿ ಕೆಲ ವಿಚಾರ ಗಳ ಬಗ್ಗೆ ಸುರ್ಜೆವಾಲಾ ಅವರ ಜೊತೆ ಚರ್ಚೆ ಮಾಡಿದ್ದೇನೆ. ಸುಮಾರು ೩ ಗಂಟೆ ಚರ್ಚೆ ಮಾಡಿದ್ದೇನೆ. ನಾವು ಯಾವ ರೀತಿ ಚುನಾವಣೆಗೆ ಹೋಗಬೇಕು, ಚುನಾವಣೆಗೆ ನಮ್ಮ […]

ಮುಂದೆ ಓದಿ

error: Content is protected !!